Home Authors Posts by news Editor

news Editor

2435 POSTS 0 COMMENTS

ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ...

0
ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು....

ಎಸ್.ಐ.ಟಿ ಅಧಿಕಾರಿಗಳಿಂದ ಹಲ್ಲೆ ಬೆದರಿಕೆ ರಾಜ್ಯಪಾಲರಿಗೆ ದೂರು ನೀಡಿದ ಜಯಂತ್.ಟಿ

0
ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ; ಜಯಂತ್...

ರೆಖ್ಯ ಬೆಂಕಿ ಆಕಸ್ಮಿಕ ಸಂಪೂರ್ಣ ಸುಟ್ಟು ಹೋದ ಮನೆ

0
ಕೊಕ್ಕಡ: ರೆಖ್ಯ ಸಮೀಪ ಕೊಲಾರು ನಿವಾಸಿ ಬಾಲಕೃಷ್ಣ ಎಂಬವರ ಮನೆ ನ.13 ರಂದು ಬೆಳಗ್ಗೆ ಭೀಕರ‌ ಅಗ್ನಿ ದುರಂತ ಸಂಭವಿಸಿ ಸಂಪೂರ್ಣ ಸುಟ್ಟು ಕರಕಾಲಗಿದ್ದು ಭಾರೀ ನಷ್ಟ ಸಂಭವಿಸಿದೆ. ಬೆಂಕಿ ಅನಾಹುತ ಸಂಭವಿಸಿದ ಸಮಯ...

ಉಜಿರೆ; ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳವು

0
ಬೆಳ್ತಂಗಡಿ; ಉಜಿರೆಯಲ್ಲಿ ತರಕಾರಿ ಅಂಗಡಿಯ ಮುಂದೆ ಸ್ಕೂಟರ್ ನಿಲ್ಲಿಸಿ ತರಕಾರಿ ತೆಗೆದುಕೊಂಡು ಬರುವ ವೇಳೆಗೆ ಸ್ಕೂಟರ್ ಕಳ್ಳತನವಾದ ಘಟನೆ ನ12ರಂದು ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಳಾಲು ನಿವಾಸಿ ಧರ್ಮಪಾಲ‌ಜೈನ್ ಎಂಬವರು ಉಜಿರೆ...

ಇಳಂತಿಲ 10ನೇ ತರಗತಿ ವಿಧ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

0
ಬೆಳ್ತಂಗಡಿ: ತಾಲೂಕಿನ ಇಳಂತಿಲ ಗ್ರಾಮದ ನಿವಾಸಿ 10 ನೇ ತರಗತಿ ವಿದ್ಯಾರ್ಥಿಯೋರ್ವಳು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಇಳಂತಿಲ ಗ್ರಾಮದ...

ಸತೀಶ್ ಕಾಶಿಪಟ್ಣ ಅವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ

0
ಬೆಳ್ತಂಗಡಿ; ಸಹಕಾರಿ‌ಕ್ಷೇತ್ರದಲ್ಲಿ ಕಳೆದ 25ವರ್ಷಗಳಿಂದ ಸಲ್ಲಿಸಿರುವ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಕಾಶಿಪಟ್ಣ ಅವರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪೆರಾಡಿ ಸಹಕಾರಿ ಬ್ಯಾಂಕಿನ...

ಧರ್ಮಸ್ಥಳ ಪ್ರಕರಣ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ಸೇರಿದಂತೆ ನಾಲ್ವರ ವಿಚಾರಣೆಗೆ ಎಸ್.ಐ.ಟಿ...

0
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರುಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ತೆರವುಗೊಳಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ...

ಬೆಳ್ತಂಗಡಿ : ಕುತ್ಲೂರು ಮನೆ ಕಳ್ಳತನ ಪ್ರಕರಣ; ಕುಖ್ಯಾತ ಕಳ್ಳ ಅಬೂಬಕ್ಕರ್ ಬಂಧನ

0
ಬೆಳ್ತಂಗಡಿ;ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ‌ ಆರೋಪಿ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾರವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ...

ಬೆಳ್ತಂಗಡಿ : ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್ ಮುಂದುವರಿಯಲಿರುವ ತನಿಖೆ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೇಟ್ಟಿಲ್ಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ ,ಗಿರೀಶ್ ಮಟ್ಟಣ್ಣವರ್, ಜಯಂತ್...

ಧರ್ಮಸ್ಥಳ ಸಮೂಹಿಕ ವಿವಾಹದ ಬಗ್ಗೆ  ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ; ಮೂರು ವಾರಗಳಲ್ಲಿ ತನಿಖೆ...

0
ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್‌ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS