news Editor
ಪಣಂಬೂರು ಬೀಚ್ ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ...
ಮಂಗಳೂರು; ಸ್ನೇಹಿತನೊಂದಿಗೆ ಯುವಯೊಬ್ಬಳು ತೋಟ ಬೆಂಗ್ರೆ ಬೀಚ್ಗೆ ತೆರಳಿ ಕುಳಿತು ಮಾತನಾಡುತ್ತಿದ್ದ ವೇಳೆ, ಏಳು ಮಂದಿ ಅಪರಿಚಿತರು ಬಂದು ಯುವತಿಯ ಸ್ನೇಹಿತನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ, ಯುವತಿಯ ಮೇಲೆ ಬಲವಂತವಾಗಿ ಸಾಮೂಹಿಕ...
ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್ ವತಿಯಿಂದವೀಲ್‌ಚೇರ್ ಹಸ್ತಾಂತರ
ಬೆಳ್ತಂಗಡಿ:ಬೆಸ್ಟ್ ಫೌಂಡೇಶನ್ ವತಿಯಿಂದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಮಲೆಕುಡಿಯ ಅವರಿಗೆ ವೀಲ್‌ಚೇರ್ ಹಸ್ತಾಂತರಿಸಲಾಯಿತು
ಈ ಸಂದರ್ಭದಲ್ಲಿ...
ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಅಪಘಾತ: ಸ್ಕೂಟರ್ ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಪರಾರಿ
ಬೆಳ್ತಂಗಡಿ: ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಅಪರಿಚಿತ ವಾಹನವು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ಸ್ಕೂಟರ್ ಸವಾರರನ್ನು ಕಲ್ಮಂಜ...
ಬೆಳ್ತಂಗಡಿ : ಕುವೆಟ್ಟುನಲ್ಲಿ ಪೊಲೀಸರಿಂದ ಮಾದಕವಸ್ತು ಬೇಟೆ; ಒರ್ವನ ಬಂಧನ ಗಾಂಜಾ ಎಂಡಿಎಂಎ ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಮಾದಕವಸ್ತು ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕವಸ್ತು ಗಾಂಜಾ ಮತ್ತು ಎಮ್.ಡಿ.ಎಮ್.ಎ (MDMA) ಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು ಇಂದು ದುಬೈಗೆ ಉದ್ಯೋಗಕ್ಕೆ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ […]
31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ, ಸಮಾಜ...
ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಗುಣಮಟ್ಟದ ಉತ್ಪನ್ನಗಳು ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಬೆಳ್ತಂಗಡಿ ಭಾಗದ ಜನರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿಡಿಯಂ ಕಂಪನಿಯ ವಿಶೇಷ...
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಶೇಖರ ಕುಕ್ಕೇಡಿ ಅವರಿಂದ ಅರ್ಜಿ ಸಲ್ಲಿಕೆ
ಬೆಳ್ತಂಗಡಿ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ಮಾಜಿ ಜಿಲ್ಲಾ ಪಂಚಾಯತು ಸದಸ್ಯ ಶೇಖರ ಕುಕ್ಕೇಡಿ ಅವರು ಅರ್ಜಿ ಸಲ್ಲಿಸಿದ್ದು ಅಧ್ಯಕ್ಷ ಆಯ್ಕೆಯ ಓಟದ ಮುಂಚೂಣಿಯಲ್ಲಿದ್ದಾರೆ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್.ಸಿ ಘಟಕದ...
ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ;ಡಿಎನ್ಎ ಮೂಲಕ ಮೂರು ಅಸ್ತಿಪಂಜರಗಳ ಗುರುತು ಪತ್ತೆ
ಬೆಳ್ತಂಗಡಿ : ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳಲ್ಲಿ ಒಟ್ಟು ಮೂರು ವ್ಯಕ್ತಿಗಳ ಕುಟುಂಬದ ಡಿಎನ್ಎ ಮೂಲಕ ಎಫ್ಎಲ್ಎಲ್ ದೃಢಪಡಿಸಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ...
ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ ನಿಧನ
ಉಜಿರೆ: ಕನ್ನಡ ಸಾಹಿತ್ಯ ಮತ್ತು ಸಂಶೋಧನೆ, ಶಿಲಾಶಾಸನ ತಜ್ಞ ಹಾಗೂ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮೈಸೂರಿನಲ್ಲಿ ಖಾಸಗಿ...
ಮುಂಡಾಜೆ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿ ಮಾಡದಿದ್ದರೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ
ಬೆಳ್ತಂಗಡಿ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್ ನ ವಾರ್ಡ್ ಸಭೆಯಲ್ಲಿ ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ತಮ್ಮ ಪ್ರದೇಶದ ರಸ್ತೆಯ ದುರವಸ್ತೆಯ ಬಗ್ಗೆ ತೀವ್ರ ಆಕ್ರೋಶ...















