news Editor
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ-ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಜ್ಞಾನ ನಿಲಯ ಬೆಳ್ತಂಗಡಿ...
ಬೆಳ್ತಂಗಡಿ : ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್...
ಬೆಳ್ತಂಗಡಿ :(ನ. 10) ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ...
2026 ಜನವರಿ 16 ರಿಂದ 25 ತನಕ ಕಾಜೂರು ಮಖಾಂ ಉರೂಸ್; ಗೌರವಾಧ್ಯಕ್ಷ ಸಯ್ಯಿದ್...
ಬೆಳ್ತಂಗಡಿ; ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2026 ಜನವರಿ 16 ರಿಂದ 25 ರ ವರೆಗೆ ನಡೆಯಲಿದೆ.ಖಾಝಿ...
ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ರಾಜ್ಯ ತಂಡದ ತರಬೇತಿ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ
ಬೆಳ್ತಂಗಡಿ; ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.
ಈಗಾಗಲೇ...
ಬೆಳ್ತಂಗಡಿ; ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಎರಡು ಕಾಡಾನೆಗಳು ಜನರಲ್ಲಿ ಆತಂಕ
ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ...
ದೆಹಲಿ ಕೆಂಪು ಕೋಟೆ ಬಳಿ ಭೀಕರ ಸ್ಪೋಟ ಹಲವರ ಸಾವು ಹಲವರಿಗೆ ಗಾಯ
ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಎರಡು...
ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025
ಬೆಳ್ತಂಗಡಿ; ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನವೆಂಬರ್ 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ...
ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ...
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ...
ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ...
ಬೆಳ್ತಂಗಡಿ; ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆ ಯಿಂದ ಭೇಟಿ ಮಾಡಿ ರಬ್ಬರ್...
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ
ಬೆಳ್ತಂಗಡಿ : ಹೊಸದಾಗಿ ಆರಂಭವಾಗಿರುವ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿದ್ದ ರೋಹಿನಿ ಸಿ.ಕೆ. ಅವರನ್ನು ಸರಕಾರ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದ್ದು. ನ.10...














