news Editor
ಮಾಲಾಡಿ ಮನೆ ಕಳ್ಳತನಕ್ಕೆ ಯತ್ನಿಸಿದ ಕುಖ್ಯಾತ ಕಳ್ಳನ ಬಂಧನ
ಬೆಳ್ತಂಗಡಿ; ಮಾಲಾಡಿ ಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡುವ ಪ್ರಯತ್ನ ನಡೆಸಿದ ಕುಖ್ಯಾತ ಆರೋಪಿಯನ್ನು ಸ್ಥಳೀಯರು ಹಿಡಿದು ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಸಲಾಗಿದೆ.ಬಂಧಿತ...
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ ನ. ನ15ರಿಂದ 19. ನ18 ಸರ್ವಧರ್ಮ ಸಮ್ಮೇಳನ, ನ....
ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ. 15 ರಿಂದ 19ರ ವರೆಗೆ ನಡೆಯಲಿವೆ.ನ. 18 ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವಧರ್ಮ ಸಮ್ಮೇಳನದ ಅಧಿವೇಶನ ನಡೆಯಲಿದೆ.ಕರ್ನಾಟಕ...
ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ; ಬೆಳ್ತಂಗಡಿ ತಾಲೂಕಿನ ಮೂವರಿಗೆ ಗೆಲುವು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಮೂವರು ವಿಜೇತರಾಗಿದ್ದಾರೆ.ಸಂಘದ ಪ್ರಧಾನ ಕಾರ್ಯದರ್ಶಿಯಾಗಿಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಟಿ.ವಿ 9 ಕನ್ನಡ ಸುದ್ದಿವಾಹಿನಿಯ ರಾಜೇಶ್ ಪೂಜಾರಿ ಅವರು...
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನ ಸಾಲಿನ್ ಅಧ್ಯಕ್ಷರಾಗಿ ಆಯ್ಕೆಯಾದರು.
ಪುಷ್ಪರಾಜ್...
ಧರ್ಮಸ್ಥಳ ಪ್ರಕರಣ; 74 ಪ್ರತ್ಯೇಕ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಸೌಜನ್ಯಾ ತಾಯಿಯಿಂದ ಹೈಕೋರ್ಟ್‌ಗೆ...
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳಲ್ಲಿ ಅನಾಧ ಶವಗಳು ಪತ್ತೆಯಾಗಿದ್ದು ವಾರಿಸುದಾರರು ಪತ್ತೆಯಾಗದೆ ಹೂತುಹಾಕಲಾಗಿರುವ ಎಲ್ಲ 74 ಅನಾಥ...
ಪಟ್ಟೂರು – ಗೋ ಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ...
ಬೆಳ್ತಂಗಡಿ; ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋ ಕಾಯ್ದೆಯ ಹೆಸರಿನಲ್ಲಿ ಅಮಾಯಕ ಮಹಿಳೆಯರ ಮನೆ ಜಪ್ತಿ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಘಟನೆಯನ್ನು...
ಕೊಕ್ಕಡ ನಿಲ್ಲಿಸಿದ್ದ ಬೈಕ್ ಕಳವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ 6 ರಂದು ಬೆಳಗ್ಗೆ...
ಮನೆ ಜಪ್ತಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿ ಮೀರಿದ್ದಾರೆ. ಜಪ್ತಿ ಆದೇಶ ರದ್ದು ಮಾಡಿ...
ಬೆಳ್ತಂಗಡಿ; ದನ ಮಾರಾಟ ಮಾಡಿದ ಕಾರಣಕ್ಕೆ ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಮನೆ ಜಪ್ತಿ ಮಾಡಿದ ಘಟನೆಯಲ್ಲಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿಯನ್ನು ಮೀರಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ಸಾರಮ್ಮ ಅವರ ವಾಸದ...
ದನ ಮಾರಾಟ ಮಾಡಿದ ಮಹಿಳೆ ಮನೆ ಜಪ್ತಿ ಆದೇಶ ರದ್ದು ಬಿ.ಎಂ ಭಟ್
ಬೆಳ್ತಂಗಡಿ; ಕಸಾಯಿಖಾನೆಗೆ ಸಗಾಟ ಮಾಡುವವರಿಗೆ ದನ ಮಾರಾಟ ಮಾಡಿದ ಆರೋಪದ ಮೇಲೆ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೊಹರಾ ಎಂಬವರ ಮನೆಯನ್ನು ಧರ್ಮಸ್ಥಳ ಪೊಲೀಸರು ಜಪ್ತಿ ಮಾಡಿದ್ದು ಈ ಮನೆಯನ್ನು ಬಿಡುಗಡೆ ಮಾಡಿ...
ಬೆಳ್ತಂಗಡಿ: ದನ ಮಾರಾಟ ಮಾಡಿದ ಮಹಿಳೆ ಮನೆ ಮುಟ್ಟುಗೋಲು ಹಿಂಪಡೆಯಲು ಮನವಿ
ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಗಾರರಿಗೆ ದನವನ್ನು ಮಾರಾಟ ಮಾಡಿದ್ದಾರೆ ಎಂದು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿನ ನಿವಾಸಿ ಜೊಹರಾ ಎಂನವರ ಮನೆಯನ್ನು ಧರ್ಮಸ್ಥಳ ಪೊಲೋಸರು...














