news Editor
ಜುಲೈ 27, 28ರಂದು ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ...
ಬೆಳ್ತಂಗಡಿ; ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ" ಕಾರ್ಯವು ಮನೆ ಮನೆಗೆ ಭೇಟಿ ನೀಡುವುದರ ಮೂಲಕ ನಡೆಯುತ್ತಿದ್ದು, ಬೆಳ್ತಂಗಡಿ...
ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ
ಬೆಳ್ತಂಗಡಿ; ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು , ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ , ಪ್ರಧಾನ ಸಿವಿಲ್...
ಪಾಣಕ್ಕಾಡ್ ಅಬ್ದುನ್ನಾಸರ್ ಹಯ್ಯ್ ತಂಙಳ್ ಬಾಅಲವಿ ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯ ಖಾಲಿಯಾರ್ ಆಗಿ...
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ (ಕೇಂದ್ರ ಮಸೀದಿ), ಬೆಳ್ತಂಗಡಿ ಇದರ ಜಮಾತ್ ಸಮಿತಿಯ ಸಭೆಯು ದಿನಾಂಕ 24/07/2026ರ ಶುಕ್ರವಾರ ಜುಮ್ಮಾ ನಮಾಝ್ ಬಳಿಕ ಜಮಾತ್ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ...
ಬೆಳ್ತಂಗಡಿ : ಉಪ್ಪಿನಂಗಡಿ ಖೋಟಾನೋಟು ಪತ್ತೆ ಪ್ರಕರಣ; ಬೆಳ್ತಂಗಡಿಯ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ
ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜದಲ್ಲಿ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು ಜನರನ್ನು ಬಂದಿಸಿದ್ದ ಪ್ರಕರಣ...
ಬೆಳ್ತಂಗಡಿ :5 ಕೋಟಿ ಮೌಲ್ಯದ ಗಾಂಜಾ ವಶ ಪ್ರಕರಣ; ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್...
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿಸಿರುವ ಪೊಲೀಸರು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಡ್ರಗ್ಸ್ ದಂಧೆಯ...
ಶಿಕ್ಷಣ ಸಚಿವರ ರಾಜೀನಾಮೆ ಹಿನ್ನಲೆ ; ಉಪವಾಸ ಸತ್ಯಾಗ್ರಹ ಹಿಂಪಡೆದ ಶೇಖರ ಲಾಯಿಲ
ಬೆಳ್ತಂಗಡಿ; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಿದ್ದು , ಮತ್ತು ವಿದ್ಯಾರ್ಥಿಗಳ ಇತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ...
ಸತ್ಯದ ಮುಂದೆ ತಲೆಬಾಗಿದ ಕೇಂದ್ರ ಸರ್ಕಾರ – ಧರ್ಮೇಂದ್ರ ಪ್ರಧಾನ ರಾಜೀನಾಮೆ ನೈತಿಕ ಹೊಣೆಗಾರಿಕೆಯ...
ಬೆಳ್ತಂಗಡಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆದ ನಿರ್ಲಕ್ಷ್ಯ ಮತ್ತು ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವ್ಯಕ್ತವಾದ ಆಕ್ರೋಶದ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ....
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ: ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಕೇಂದ್ರಸರಕಾರಮಣಿದಿದ್ದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ದೇಶದ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಹೋರಾಟಕ್ಕೆ ಧಾರ್ಮಿಕ ಬಣ್ಣ ನೀಡಿ ಅವಹೇಳನ ವ್ಯಕ್ತಿಯ...
ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಧಾರ್ಮಿಕ ವಿಚಾರಗಳಿಗೆ ಥಳಕು ಹಾಕಿ, ಜಾಲತಾಣಗಳಲ್ಲಿ ಸೌಹಾರ್ದಕ್ಕೆ ಧಕ್ಕೆ ತರುವಂತಹ ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ...
ಭಾರೀ ಮಳೆ ಮುನ್ಸೂಚನೆ ದ.ಕ ಜಿಲ್ಲೆಯಲ್ಲಿ ಜು .25 ರಂದು ರಜೆ
ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು...















