Home Authors Posts by news Editor

news Editor

2435 POSTS 0 COMMENTS

ಬೆಳ್ತಂಗಡಿ : ಬಳೆಂಜ ಹರೀಶ್ ರೈ ತೋಟದಲ್ಲಿ ಅಪರೂಪದ ಚಿಪ್ಪು ಹಂದಿ;  ಅರಣ್ಯ ಇಲಾಖೆಯ...

0
ಬೆಳ್ತಂಗಡಿ : ತೋಟಕ್ಕೆ ಬಂದಿದ್ದ ಅಪರೂಪದ ಚಿಪ್ಪುಹಂದಿ( Indian pangolik) ಯನ್ನು ನಾಯಿಗಳ ದಾಳಿಯಿಂದ ರಕ್ಷಿಸಿ ಸ್ಥಳೀಯರ ಸಹಕಾರದೊಂದಿಗೆ  ವೇಣೂರು ಅರಣ್ಯ ಇಲಾಖೆಯಬಾಧಿಕಾರಿಗಳು  ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ...

ಮೆಸ್ಕಾಂ ಬೆಳ್ತಂಗಡಿ ಡಿವಿಜನ್ ರಚನೆ; ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್

0
ಬೆಳ್ತಂಗಡಿ: ತಾಲೂಕಿನಲ್ಲಿ ಬೆಳ್ತಂಗಡಿ ಹಾಗೂ ಉಜಿರೆ ಎರಡು ಸಬ್ ಡಿವಿಜನ್ ಗಳಿದ್ದು ಇಲ್ಲಿ ಸಾಕಷ್ಟು ಗ್ರಾಹಕರು ಇದ್ದಾರೆ. ಈಗ ಇದು ಬಂಟ್ವಾಳ ವಿಭಾಗದ ವ್ಯಾಪ್ತಿಗೆ ಬರುತ್ತಿದೆ. ಈ ಹಿನ್ನಲೆಯಲ್ಲಿ ಎರಡು ಸಬ್ ಡಿವಿಜನ್...

ಹೊಸಂಗಡಿ; ವೃದ್ಧನ ಮೃತದೇಹ ಬಾವಿಯಲ್ಲಿ ಪತ್ತೆ

0
ಬೆಳ್ತಂಗಡಿ: ವೃದ್ಧನ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಹೊಸಂಗಡಿ ಗ್ರಾಮದ ಬಿದಿರುಕಾಡು ಎಂಬಲ್ಲಿ ಸಂಭವಿಸಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಕಲಿಸಲಾಗಿದೆ.ಸ್ಥಳೀಯ ನಿವಾಸಿ ಮಾಧವ (71) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ.ಅ.ನಾರೋಗ್ಯದಿಂದ ಬಳಲುತ್ತಿದ್ದ ಇವರು ನ...

ಉಪ್ಪಿನಂಗಡಿ; ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಇಬ್ಬರ ಬಂಧನ

0
ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ...

ಧರ್ಮಸ್ಥಳ ಪ್ರಕರಣ ತಾಂತ್ರಿಕ ಕಾರಣದಿಂದ ಎಸ್.ಐ.ಟಿ ವರದಿ ತಡವಾಗಿದೆ; ಗೃಹಸಚಿವ ಪರಮೇಶ್ವರ್

0
ಬೆಂಗಳೂರು : ತಾಂತ್ರಿಕ ಕಾರಣಗಳಿಂದ ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖಾ ವರದಿ ವಿಳಂಬವಾಗಿದೆ. ಇದೇ ಕಾರಣದಿಂದಾಗಿ ವರದಿ ಪಡೆಯುವುದನ್ನು ಕೆಲ ದಿನಗಳ ಕಾಲ ಮುಂದೂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಗುರುವಾರ ನಗರದಲ್ಲಿ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಹಾಜರು

0
ಬೆಳ್ತಂಗಡಿ : ಪ್ರಕರಣ ಸಂಬಂಧ ಬೆಂಗಳೂರು ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ. ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಸಂಬಂಧಿ ಜಯಪ್ರಕಾಶ್ ಶೆಟ್ಟಿ ಬೆಂಗಳೂರು ಹೈ ಕೋರ್ಟ್ ನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ...

ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆಯ ದ್ವಿಸಹಸ್ರ ಮದ್ಯವರ್ಜನ ಶಿಬಿರ ಸಹಸ್ರಾರು ಮದ್ಯವರ್ಜಿತರ ಸಮಾವೇಶ

0
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...

ಬೆಳ್ತಂಗಡಿ; ಪಟ್ಟಣ ಪಂಚಾಯತು ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ನೇಣುಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ. ಅಬ್ದುಲ್  ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯಲ್ಲಿ...

ಬಾರ್ಯ;  ಕೃಷಿ ಪತ್ತಿನ ಸಹಕಾರಿ ಸಂಘದ    ಚುನಾವಣೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಗೆ...

0
ಬಾರ್ಯ : ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನವೆಂಬರ್ 05 ರಂದು ನಡೆದು ಫಲಿತಾಂಶ ಹೊರಬಂದಿದ್ದು  ಬಿಜೆಪಿ ಬೆಂಬಲಿತ ಸಹಕಾರ...

ಬೆಳ್ತಂಗಡಿ; ನೂತನ ಧರ್ಮಾಧ್ಯಕ್ಷರಿಗೆ ರಕ್ಷಿತ್ ಶಿವರಾಂ ಅವರಿಂದ ಅಭಿನಂದನೆ

0
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.ಮಂಗಳೂರಿನ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS