news Editor
ಶಾಸಕ ಹರೀಶ್ ಪೂಂಜ ಅವರಿಂದ ನೂತನ ಬಿಷಪ್ ಅವರಿಗೆ ಅಭಿನಂದನೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಅಭಿನಂದನೆಸಲ್ಲಿಸಿದರು. ಈ ಸಂದರ್ಭದಲ್ಲಿ ಪಿ.ಸಿ ಸೆಬಾಸ್ಟಿಯನ್, ಪ್ರಿನ್ಸ್ ಹಾಗೂ ಇತರರು...
ಬೆಳ್ತಂಗಡಿ : ಹಳೆದ್ವೇಷದ ಹಿನ್ನಲೆ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲು
ಬೆಳ್ತಂಗಡಿ : ಹಳೆ ದ್ವೇಷದ ವಿಚಾರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಮಿನಿ ವಿಧಾನಸೌಧದ ರಸ್ತೆಯ ಬಳಿ ನ.3 ರಂದು ಸಂಜೆ 4:30 ರ...
ನೂತನ ಧರ್ಮಾಧ್ಯಕ್ಷರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಅಭಿನಂದನೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದಿಸಲಾಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ...
ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ರಾದಾ ಅ ವಂ ಜೇಮ್ಸ್ ಪಟ್ಟೇರಿಲ್ ಅವರ ಪಟ್ಟಾಭಿಷೇಕ
ಬೆಳ್ತಂಗಡಿ ಧರ್ಮಪ್ರಾಂತ್ಯದ ಧ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ. ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್ ತಟ್ಟಿಲ್ ರವರು ಮುಖ್ಯ ಅರ್ಚಕರಾಗಿ,...
ಮೊಸಳೆ ದಾಳಿಯಿಂದ ಬಚಾವಾದ ಕಾರ್ಮಿಕ
ಬೆಳ್ತಂಗಡಿ:ಮೊಸಳೆ ದಾಳಿಯಿಂದ ಕಾರ್ಮಿಕರೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಮಂಗಳವಾರ ನಡೆದಿದೆ.ಕಲ್ಮಂಜ ಗ್ರಾಮದ ಹುಣಿಪಾಜೆ ಸಮೀಪದ ನಿವಾಸಿ ಉಮೇಶ ಎಂಬವರು ಮುಂಡಾಜೆ ಗ್ರಾಮದ ಕಾಯರ್ತೋಡಿ ಸಮೀಪ ನೇತ್ರಾವತಿ ನದಿ ದಾಟಿ ನದಿಯ ಇನ್ನೊಂದು...
ಧರ್ಮಸ್ಥಳ ಲಕ್ಷ ದೀಪೋತ್ಸವ;13ನೇ ವರ್ಷದ ಪಾದಯಾತ್ರೆ ಪೂರ್ವಭಾವಿ ಸಭೆ, ಕರಪತ್ರ ಬಿಡುಗಡೆ
ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ...
ವ್ಯಾಟಿಕನ್‌ನ ಭಾರತ ಮತ್ತು ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ...
ಬೆಳ್ತಂಗಡಿ; ವ್ಯಾಟಿಕನ್‌ನ ಭಾರತ ಮತ್ತು ನೇಪಾಳದ ಡೆಪ್ಯುಟಿ ರಾಯಭಾರಿ ಫಾ.ಆ್ಯಂಡ್ರಿಯಾ ಫಾನ್ರಿಯಾ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದ ಇತಿಹಾಸದ ಬಗ್ಗೆ ಮಾಹಿತಿ ಪಡೆದ ಅವರು ಹರ್ಷ ವ್ಯಕ್ತಪಡಿಸಿದರು. ಬೆಳ್ತಂಗಡಿಯಲ್ಲಿ...
ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರಅಭ್ಯಾಸವರ್ಗ
ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ...
ಬೆಳ್ತಂಗಡಿ : ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ಧರ್ಮಸ್ಥಳ ಪೊಲೀಸರು ನ.2...
ಬೆಳ್ತಂಗಡಿ ಪೊಲೀಸ್ ಉಪವಿಭಾಗ ಘೋಷಣೆ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ
ಬೆಳ್ತಂಗಡಿ : ರಾಜ್ಯ ಸರಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದ್ದು ಬೆಳ್ತಂಗಡಿ ಉಪ ವಿಭಾಗಕ್ಕೆ ಸಿ.ಕರ ರೋಹಿಣಿ ಅವರನ್ನು ಡಿವೈಎಸ್ಪಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ...














