Home Authors Posts by news Editor

news Editor

3067 POSTS 0 COMMENTS

ಮುಂಡಾಜೆ ತಾತ್ಕಾಲಿಕ ತಡೆಗೋಡೆಗೆಕಾರು ಡಿಕ್ಕಿ

0
ಬೆಳ್ತಂಗಡಿ:ರಸ್ತೆ ಕಾಮಗಾರಿ ಅಂಗವಾಗಿ ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಕರಣ ಬುಧವಾರ ತಡರಾತ್ರಿ ನಡೆದಿದೆ.ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ...

ದೀಪಕ್.ಜಿ. ಬೆಳ್ತಂಗಡಿ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

0
ಮಂಗಳೂರು : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ..ಹೀಗೆ ಹತ್ತು ಹಲವು...

ಕೇರಳ ಮುಖ್ಯಮಂತ್ರಿ ಯಾಗಿ ವಿ.ಡಿ ಸತೀಶನ್ ಆಯ್ಕೆ

0
ಕೇರಳದಲ್ಲಿ ಯುಡಿಎಫ್ ಮೈತ್ರಿಕೂಟ ಭಾರೀ ಬಹುಮತ ಪಡೆದ ಹೊರತಾಗಿಯೂ ಮುಖ್ಯಮಂತ್ರಿ ಘೋಷಣೆ ಮಾಡುವಲ್ಲಿ ಕಾಂಗ್ರೆಸ್ ವಿಳಂಬ ಧೋರಣೆ ತೋರಿದ್ದು ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇರಳದ ಮೂವರು ಪ್ರಬಲ ನಾಯಕರ ನಡುವಿನ...

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಆಚರಣೆ.

0
ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಾನಂದ ಸ್ವಾಮಿ ಅವರು ಮಾತನಾಡಿ, ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು. ದಾದಿಯರು ಸಮಾಜದ ಆರೋಗ್ಯ...

ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಯುವತಿಯ ಬಂಧನ 35 ಲಕ್ಷ ಮೌಲ್ಯದ...

0
ಮಂಗಳೂರು; ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುಹಾನ (21) ತಂದೆ:...

ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಗೆ ಸಚಿವ ಬೋಸರಾಜ್ ಭೇಟಿ

0
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವರಾದ ಶ್ರೀ ಎನ್ ಎಸ್ ಬೋಸರಾಜ್ ರವರು ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಮತ್ತು ಮನವಿಗಳನ್ನು ಸ್ವೀಕರಿಸಿದರು....

ಬೆಳಾಲು  ಮೂಕುತ್ತಿ ಮಜಲು, ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ; ಹರೀಶ್...

0
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ  ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ...

ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳಕ್ಕೆ ಭೇಟಿ

0
ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.ಸಚಿವರನ್ನು ಧರ್ಮಾಧಿಕಾರಿ ಡಿ....

ಬೆಳ್ತಂಗಡಿ : ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

0
ಬೆಳ್ತಂಗಡಿ : ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಓರ್ವ ಸಂತ್ರಸ್ತೆಯನ್ನು ರಕ್ಷಣೆ ಮಾಡಿ ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣ...

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

0
ಧರ್ಮಸ್ಥಳ;ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS