news Editor
ಮುಂಡಾಜೆಯಲ್ಲಿ ಕಾರು ಅಪಘಾತ ಚಾಲಕ ಸಾವು
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್...
ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿಗೆ ಅವಕಾಶ ನೀಡುವುದಿಲ್ಲ ದಿನೇಶ್ ಗುಂಡುರಾವ್
ದಿನೇಶ್ ಗುಂಡೂರಾವ್, ಬೆಳ್ತಂಗಡಿ ಸಮಾಚಾರ
ಮಂಗಳೂರು; ದಕ. ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳಿಗೆ ಅವಕಾಶ ಕೊಡಬಾರದು. ಇದು ಜಿಲ್ಲೆಗೆ ಕಳಂಕವಾಗಿದ್ದು, ಹೊರಗಿ ನವರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಾರೆ. ಜಿಲ್ಲೆಯಲ್ಲಿ ಎಲ್ಲರೂ ಒಂದಾಗಿ ಬೆರೆತು,...
ಸಂಭ್ರಮದಿಂದ ನಡೆದ ಮಾಚಾರು ಉರೂಸ್
ಸಂಭ್ರಮದಿಂದ ನಡೆದ ಮಾಚಾರು ಉರೂಸ್
ಬೆಳ್ತಂಗಡಿ; ಉಜಿರೆ ಸನಿಹದ ಮಾಚಾರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಹಾಗೂ ಮುಹಮ್ಮದ್ ವಲಿಯುಲ್ಲಾಹಿ ದರ್ಗಾ ಶರೀಫ್ ಇಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಮುಬಾರಕ್ಕಾರ್ಯಕ್ರಮಕ್ಕೆ ಫೆ.3 ರಂದು ಸಂಭ್ರಮದ...
ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮುಖ್ಯಮಂತ್ರಿಯಾದೆ ಸಿದ್ದರಾಮಯ್ಯ
ದಾವಣಗೆರೆ: ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್ ರವರ ಸಂವಿಧಾನ ನೀಡಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ:...
ಗಾಂಜಾ ಮಾರಾಟ ಇಬ್ಬರ ಬಂಧನ
ಮಂಗಳೂರು: ನಗರದ ಬೋಂದೆಲ್ ಸಾರ್ವಜನಿಕ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಗರದ ಹಿಮ ನೀಶ್ (26) ಮತ್ತು ಕೋಟೆಕಾರ್ ಪವನ್‌ರಾಜ್ ಪಿ. (28)...
ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಂಚನೆ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ಬಿಐ ಹೆಸರು ಹೇಳಿಕೊಂಡು ಬ್ಯಾಂಕ್ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ...
ಗುರುವಾಯನಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ
ಗುರುವಾಯನಕೆರೆ ಕೆರೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ
ಬೆಳ್ತಂಗಡಿ:ಗುರುವಾಯನಕೆರೆಯ ಕೆರೆ ಬಳಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಫೆ 9 ರಂದು ಮುಂಜಾನೆ ನಡೆದಿದೆ.
ಗುರುವಾಯನಕೆರೆ...
ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯ
ಫೆ 11 ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ:ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿ:
ಬೆಳ್ತಂಗಡಿ:"ಕರ್ನಾಟಕ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ...
ಫೆ 11 ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ: ಮುಖ್ಯಮಂತ್ರಿ ಸಿದ್ಧರಾಮಯ್ಯ ...
ಫೆ 11 ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ:ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿ:ಬೆಳ್ತಂಗಡಿ:"ಕರ್ನಾಟಕ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ...
ಕರ್ನಾಟಕದ ಜಿಎಸ್.ಟಿಯ ಒಂದು ಪೈಸೆಯನ್ನೂ ಕೇಂದ್ರ ಉಳಿಸಿಕೊಂಡಿಲ್ಲ; ನಿರಗಮಲ ಸೀತಾರಾಮನ್ ಸ್ಪಷ್ಟನೆ
ನವದೆಹಲಿ: ಕರ್ನಾಟಕದ ಜಿಎಸ್ಟಿಯ ಒಂದೇ ಒಂದು ಪೈಸೆಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ...





