news Editor
ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ; ವೃತ್ತಿ ಒತ್ತಡದ ನಡುವೆ ಸಂಘಟನೆಯಿಂದ ನ್ಯಾಯದ ಭರವಸೆ;...
ಬೆಳ್ತಂಗಡಿ; ರಾಜ್ಯದಲ್ಲಿ ಸರಕಾರಿ ನೌಕರರ ಸಂಘಟನೆ ಬಲಿಷ್ಠವಾಗಿದ್ದರಿಂದ ಎಲ್ಲಾ ನೌಕರರಿಗೆ ವೃತ್ತಿ ಒತ್ತಡದ ಬದುಕಿನ ನಡುವೆ ನ್ಯಾಯವೂ ದೊರೆಯುತ್ತಿದೆ ಎಂಬುದು ಆಶಾದಾಯಕ ವಿಚಾರ. ಆದ್ದರಿಂದ ಸಂಘಟನೆ ಎಲ್ಲರಿಗೂ ಬೇಕು ಎಂದು ತಹಶಿಲ್ದಾರ್ ಪೃಥ್ವಿ...
ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ
ಬೆಳ್ತಂಗಡಿ; ಬ್ಯಾಂಕ್ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ ಬಡವರ ಸಬಲೀಕರಣಕ್ಕಾಗಿ ವೈವಿಧ್ಯಮಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವಲ್ಲಿ ಶ್ರೇಷ್ಠ ಸಾಧನೆಗೈದ ಶ್ರೀ ಕ್ಷೇತ್ರ ಧರ್ಮಸ್ಥಳ...
ಧರ್ಮಸ್ಥಳ 74 ಅಸಹಜ ಸಾವು ಪ್ರಕರಣ ಕುಸುಮಾವತಿ ಅವರ ಅರ್ಜಿ ವಿಚಾರಣೆ – ಸರ್ಕಾರದ...
ಬೆಂಗಳೂರು : ಧರ್ಮಸ್ಥಳದ 74 ಅಸಹಜ ಸಾವು ಪ್ರಕರಣಗಳನ್ನು ಪ್ರತ್ಯೇಕ ಎಫ್ಐಆರ್ ಮಾಡಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ಸೂಚಿಸಬೇಕು ಎಂದು ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ...
ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ ಲಕ್ಷಾಂತರ ಮೌಲ್ಯದ...
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸರು ಜ.8 ರಂದು...
ಜನವರಿ 16 ರಿಂದ 25ಕಾಜೂರು ಮಖಾಂ ಉರೂಸ್ ; ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ...
ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ...
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ ವಾಹನ ಸವಾರರಲ್ಲಿ ಆತಂಕ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಕಾಣಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಜ.9 ರಂದು ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು...
ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಪಿಕ್ ಆಪ್ ವಾಹನ ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ವನದುರ್ಗಾ ದೇವಸ್ಥಾನದ...
ಬೆಳ್ತಂಗಡಿ : ಅಭ್ಯಾಸ್ ಪಿಯು ಕಾಲೇಜಿನ ಅಕ್ರಮ ಕಾಮಗಾರಿ: ಟೇಪ್ ಹಾಕಿ ಎಚ್ಚರಿಕೆ ಬ್ಯಾನರ್...
ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಇರುವ ಕಾರ್ತಿಕೇಯ ಎಂಬವರ ಮಾಲೀಕತ್ವದ 'ಅಭ್ಯಾಸ್ ಪ್ರೀ ಯುನಿವರ್ಸಿಟಿ ಕಾಲೇಜ್' ನಲ್ಲಿ ಯಾವುದೇ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿಗಳನ್ನು ಪಡೆಯದೆ ಮೊದಲ ಕಟ್ಟಡಗಳ ಕಾಮಗಾರಿಯನ್ನು ನಡೆಸುತ್ತಿದ್ದ...
ಬೆಳ್ತಂಗಡಿ; ಗ್ರಾಮೀಣ ಭಾಗದ ವಿವಿಧೆಡೆ ಕಾಲು ಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು:...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ಈ ಬಾರಿಗೆ...















