news Editor
ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಬಿ.ಕೆ.ವಸಂತ್ ಆಯ್ಕೆ
ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು ವಿಭಾಗಮಟ್ಟದ ಸರ್ವ ಸದಸ್ಯರ ಸಭೆ ಮೈಸೂರಿನಲ್ಲಿ ನಡೆಯಿತು.
ಸಭೆಯಲ್ಲಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿಎರಡನೇ ಬಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಇವರು ಸರ್ವಾನುಮತದಿಂದಆಯ್ಕೆಯಾಗಿದ್ದಾರೆ.
ಬೆಳ್ತಂಗಡಿ : ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ...
ಬೆಳ್ತಂಗಡಿ : ಅನುಮತಿ ಇಲ್ಲದೆ ಮರ ಕಡಿದ ಪರಿಣಾಮ ವಿದ್ಯುತ್ ವೈಯರ್ ಗೆ ಬಿದ್ದು ಮೂರು ಕಂಬ ಹಾನಿಯಾಗಿದೆ .ಇದರಿಂದ ಪಕ್ಕದ ಮನೆಯ ನಿವಾಸಿ ಮನೆಯ ಮೇಲೂ ವಿದ್ಯುತ್ ವೈಯರ್ ಬಿದ್ದಿತ್ತು. ಇದಕ್ಕೆ...
ದಯಾ ವಿಶೇಷ ಶಾಲೆಗೆ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರ ಭೇಟಿ
ಬೆಳ್ತಂಗಡಿ; ದಯಾ ವಿಶೇಷ ಶಾಲೆಗೆ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದಂತಹ ಅತೀ ವಂದನೀಯ ಡಾ||ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಷಪ್ ಅವರು ವಿಶೇಷ...
ಅರಸಿನ ಮಕ್ಕಿ; 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ
ಅರಸಿನಮಕ್ಕಿ; ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಮತ್ತು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ...
ಕಳೆಂಜ; ಕಾಂಗ್ರೆಸ್ ಕಾರ್ಯಕರ್ತರ ಸಭೆ
ಬೆಳ್ತಂಗಡಿ; ಕಳೆಂಜ ಗ್ರಾಮದ ಕಾಂಗ್ರೇಸ್ ಗ್ರಾಮ ಸಮಿತಿಯ ಸಭೆ ನಡೆಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಭೆಯಲ್ಲಿ ಭಾಗವಹಿಸಿ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ, ಗ್ರಾಮೀಣ...
ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ :...
ಬೆಳ್ತಂಗಡಿ; ಮಲೆಕುಡಿಯ ಸಮುದಾಯ ಸೇರಿದಂತೆ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮಾನ್ಯ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ 200 ಕೋಟಿ ಅನುದಾನ ಮೀಸಲಿಟ್ಟುರುವುದು ಹಾಗೂ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿಗೆ...
ಶಾಸಕ ಹರೀಶ್ ಪೂಂಜ ಅವರಿಂದ ಮೈಪಾಲ ಸೇತುವೆ ಕಾಮಗಾರಿ ವೀಕ್ಷಣೆ
ಕೊಕ್ಕಡ; ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಬಂದಾರು ಗ್ರಾಮವನ್ನು ಸಂಪರ್ಕಿಸಲು ಕೊಕ್ಕಡ ಗ್ರಾಮದ ಮೈಪಾಲ ಎಂಬಲ್ಲಿ ರೂ.72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೈಪಾಲ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಶಾಸಕರಾದ...
ಬಂಟ್ವಾಳ; ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.
ರಾಜ್ಯ...
ಉಜಿರೆ; ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು
ಬೆಳ್ತಂಗಡಿ; ಉಜಿರೆಯಲ್ಲಿ ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಉಜಿರೆ ನಿವಾಸಿ ಜಯಂತ್ (56) ಎಂಬವರಾಗಿದ್ದಾರೆ.ಇವರು ಮಾ.7ರಂದು ರಾತ್ರಿಯ ವೇಳೆ ಉಜಿರೆಯಿಂದ ಬಂದು...
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಸಾರ್ವಜನಿಕ ಸಭೆಗಳಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ದವಾಗಿ,...