news Editor
ವೇಣೂರು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಡಿಕ್ಕಿ ವ್ಯಕ್ತಿ ಮೃತ್ಯು
ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಮೃತ್ಯುವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ನಿನ್ನೆ ಬೆಳಿಗ್ಗೆ ವೇಣೂರು ಮುಖ್ಯಪೇಟೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ...
ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ; ರಕ್ಷಿಸಿದ ಸ್ನೇಕ್ ಅಶೋಕ್
ಬೆಳ್ತಂಗಡಿ ತಾಲೂಕಿನ ನಾವೂರುನಿವಾಸಿ ವಿಲ್ಫ್ರೇಡ್ ಡಿಸೋಜಾ ಎಂಬವರ ಮನೆಯ ಡೈನಿಂಗ್ ಹಾಲ್ ನಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡ ಘಟನೆ ಜು. 19 ರಂದು ಮಧ್ಯಾಹ್ನ ನಡೆದಿದೆ. ಹಾವುನ್ನು ಕಂಡ ಮನೆಯವರು ತಕ್ಷಣವೇ ಉರಗ...
ಜು20 ರಿಂದ ಕಡಮಗುಂಡಿ ಜಲಪಾತಕ್ಕೆ ಪ್ರವೇಶ ನಿಷೇಧ
ಬೆಳ್ತಂಗಡಿ: ಮಳೆಗಾಲದಲ್ಲಿ ಬೆಳ್ತಂಗಡಿ ತಾಲೂಕಿನ ಪಶ್ಚಿಮ ಘಟ್ಟದಜಲಪಾತಗಳು ಹಸಿರಿನ ನಡುವೆ ರುದ್ರರಮಣೀಯವಾಗಿರುತ್ತದೆ. ಈ ಸಮಯದಲ್ಲಿ ಹೆಚ್ಚಿನಪ್ರವಾಸಿಗರನ್ನುಆಕರ್ಷಿಸುತ್ತದೆ. ಕಳೆದ ಕೆಲ ದಿನಗಳಿಂದ ನಾಡಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆಯಾದ ಪರಿಣಾಮ...
ಬೆಳ್ತಂಗಡಿ: ಬಂದಾರು ಹಟ್ಟಿಗೆ ನುಗ್ಗಿ ಕರುವಿನ ಮೇಲೆ ದಾಳಿ ಮಾಡಿದ ಚಿರತೆ
ಬೆಳ್ತಂಗಡಿ : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಅಡೆoಕಿರಿಮಜಲು ಸೇಸಪ್ಪ ಗೌಡ ಗೌಡರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮುಂಜಾನೆ ಸರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ...
ಬೆಳ್ತಂಗಡಿ; ಮದ್ದಡ್ಕದಲ್ಲಿ ಬೈಕ್-ಸ್ಕೂಟಿ ಅಪಘಾತ ಬೈಕ್ ಸವಾರ ಸಾವು
ಬೆಳ್ತಂಗಡಿ; ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮದ್ದಡ್ಕ ಸಮೀಪ ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.ಬಂಟ್ವಾಳದ ಕಾಲೇಜೊಂದರ ವಿದ್ಯಾರ್ಥಿ,ಬಳ್ಳಮಂಜ...
ಮೂಡಬಿದಿರೆ : ತಲ್ವಾರ್ ಹಿಡಿದು ಯುವಕನಿಂದ ಭಯದ ವಾತಾವರಣ ಸೃಷ್ಟಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ...
ಮೂಡಬಿದಿರೆ : ಯುವಕನೊಬ್ಬ ತಲ್ವಾರ್ ಹಿಡಿದು ಮೂಡಬಿದಿರೆ ಬಸ್ ನಿಲ್ದಾಣದ ಸುತ್ತಮುತ್ತ ಜು.18 ರಂದು ಸಂಜೆ ಭಯದ ವಾತಾವರಣ ಸೃಷ್ಟಿಸಿ ಬಳಿಕ ಮೊಬೈಲ್ ಅಂಗಡಿಯೊಂದಕ್ಕೆ ಹೋಗಿ ತಲ್ವಾರ್ ತೋರಿಸಿ ಬೊಬ್ಬೆ ಹಾಕಿ ಮೊಬೈಲ್...
ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ
ಬೆಳ್ತಂಗಡಿ : ತನ್ನ ಮನೆಯಿಂದ ಕೆಲಸದ ನಿಮ್ಮಿತ್ತ ಬಂದಿದ್ದ ಯುವಕನ ಬೈಕ್ ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ನಗರದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಬೇರ್ಕಲ ನಿವಾಸಿ ಸ್ವರೂಪ್ ಎಂಬಾತ ಜು.16 ರಂದು...
ಭಾರೀ ಮಳೆ ಮುನ್ಸೂಚನೆ ಜು.18 ಶನಿವಾರ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್...
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ
ಬೆಳ್ತಂಗಡಿ; ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸರಹದದ್ದಿನಲ್ಲಿರುವ ಕುದುರೇಮುಖ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುವ ದಿಡುಪೆ-ಸಂಸೆ ರಸ್ತೆಯಲ್ಲಿ ಅನಧಿಕೃತವಾಗಿ ಸಂಚರಿಸಿ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟವರ ವಿರುದ್ಧ ಅರಣ್ಯ...
ಆರೋಗ್ಯ ಸಚಿವ ಯು.ಟಿ. ಖಾದರ್ ಧರ್ಮಸ್ಥಳ ಭೇಟಿ
ಬೆಳ್ತಂಗಡಿ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.ಸಚಿವರು...















