Home Authors Posts by news Editor

news Editor

3611 POSTS 0 COMMENTS

ಪ್ರಧ್ಯಾಪಕ ಮಹಮ್ಮದ್ ಇಕ್ಬಾಲ್ ಅವರಿಗೆ ಡಾಕ್ಟರೇಟ್

0
ಬೆಳ್ತಂಗಡಿ; ಉಜಿರೆ ಗ್ರಾಮದ ಮಾಚಾರು ನಿವಾಸಿ, ಪ್ರಸ್ತುತ ಡಾ. ಪಿ. ದಯಾನಂದ ಪೈ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ...

ಧರ್ಮಸ್ಥಳ; ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಚಿತ್ರ ಪ್ರಭಾ ಅವರಿಗೆ ಜಿಲ್ಲಾ...

0
ಬೆಳ್ತಂಗಡಿ; ಮಂಗಳೂರು : ಶಿಕ್ಷಕರ ದಿನಾಚರಣೆಯ ಹಿನ್ನಲೆಯಲ್ಲಿ ಕೊಡಮಾಡುವ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದು ಧರ್ಮಸ್ಥಳ ಗ್ರಾಮದ‌ ಮುಂಡ್ರುಪ್ಪಾಡಿ ಸರಕಾರಿ ಕಿರಿಯ...

ಉಪ್ಪಿನಂಗಡಿ: ಹೆದ್ದಾರಿ ಬದಿಯ ಟ್ಯಾಂಕರ್‌ ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಬಂಧನ

0
ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ...

ಬೆಳ್ತಂಗಡಿ ಯೋಜನಾ ಪ್ರಾಧಿಕಾರ ರಚನೆಗೆನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತ ಶಿವಾನಂದ ಕಾಪಶಿ ಹಾಗೂ ನಗರ ಗ್ರಾಮಾಂತರ...

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ...

ಬೆಳಾಲು ಮುಖ್ಯ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ; ಬೈಕ್ ಸವಾರ ಅಪಾಯದಿಂದ ಪಾರು, ಅರಣ್ಯ ಇಲಾಖೆಯಿಂದ‌...

0
ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ರಸ್ತೆ ಮಧ್ಯೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸೆ. 3ರಂದು ರಾತ್ರಿ ಸುಮಾರು 10.30ರ ವೇಳೆಗೆ ಉಜಿರೆ-ಬೆಳಾಲು-ಬಂದಾರು...

ಚಾರ್ಮಾಡಿ ಲಾರಿ ಬೈಕ್ ನಡುವೆಅಪಘಾತ ಬೈಕ್ ಸವಾರ ಮೃತ್ಯು

0
ಬೆಳ್ತಂಗಡಿ; ಚಾರ್ಮಾಡಿ ಸಮೀಪ‌ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ.ಸೆ 3...

ಇಸ್ರೋದಿಂದ ಭಾರತದ ಮೊದಲ ಭೂಸಮಕಾಲಿಕ ಇಮೇಜಿಂಗ್ ಉಪಗ್ರಹದ ಯಶಸ್ವಿ ಉಡಾವಣೆ

0
ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶುಕ್ರವಾರ ಮುಂಜಾನೆ ಜಿಎಸ್‌ಎಲ್ವಿ-ಎಫ್17 ರಾಕೆಟ್ ಮೂಲಕ ಭೂಸಮಕಾಲಿಕ ಕಕ್ಷೆಯಲ್ಲಿ ಕಾರ್ಯನಿರ್ವಹಿಸುವ ಮೊದಲ ಇಮೇಜಿಂಗ್ ಉಪಗ್ರಹ EOS-05 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. 51.7 ಮೀಟರ್ ಎತ್ತರ...

ಧರ್ಮಸ್ಥಳ; ಹೆದ್ದಾರಿ ಬದಿ ಕಾಡಾನೆ ಪ್ರತ್ಯಕ್ಷ

0
ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.ಗುರುವಾರ ರಾತ್ರಿ ಸುಮಾರು 9...

ಬೆಳ್ತಂಗಡಿ – ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ; ಭಜನೆಯಿಂದ ಸಂಸ್ಕಾರಯುತ ಬದುಕು ನಿರ್ಮಾಣ ಮಂಜುನಾಥ್...

0
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆಯು ಸೆ. 3ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ...

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು:...

0
ಬೆಳ್ತಂಗಡಿ: ಸೆ.03. ತಾಲೂಕಿನ ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ DA-JGUA ಯೋಜನೆಯಡಿ ಒಟ್ಟು ರೂ.3 ಕೋಟಿ 25 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS