Home Authors Posts by news Editor

news Editor

3331 POSTS 0 COMMENTS

ಧರ್ಮಸ್ಥಳದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ

0
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತದಾನದ ಹಕ್ಕು ಚಲಾಯಿಸಿದರು‌.ಧರ್ಮಸ್ಥಳ ಶ್ರೀ ಮಂಜನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಲೆಯ 164 ಮತಗಟ್ಟೆಯಲ್ಲಿ ಪತ್ನಿ...

ತಾಲೂಕಿನಲ್ಲಿ15.28 ಶೇ ಮತದಾನ

0
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಮೊದಲ ಎರಡು ಗಂಟೆಯಲ್ಲಿ ಶೇ15.28 ಮತದಾನವಾಗಿದೆ.ತಾಲೂಕಿನ 241 ಮತಗಟ್ಟೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭಗೊಂಡಿದ್ದು ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಬೆಳಿಗ್ಗೆ 9ಗಂಟೆಯ ವರೆಗೆ...

ಶಾಸಕ ಹರೀಶ್ ಪೂಂಜ ಅವರಿಂದ ಮತದಾನ

0
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಮ್ಮ ಗ್ರಾಮ ಗರ್ಡಾಡಿಯ ಮತಗಟ್ಟೆ ಸಂಖ್ಯೆ 123ರಲ್ಲಿ ಬೆಳಗ್ಗೆಯೇ ಮತದಾನ ನೆರವೇರಿಸಿದರು.ಮತದಾನದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್...

ತಾಲೂಕಿನಲ್ಲಿ ಮತದಾನಕ್ಕೆ ಚಾಲನೆ; ಉತ್ಸಾಹದಿಂದ ಭಾಗವಹಿಸುತ್ತಿರುವ ಮತದಾರರು

0
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದ್ದು ಜನರು ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗಿಗಳಾಗುತ್ತಿದ್ದಾರೆ. ತಾಲೂಕಿಕಿನ 241 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆತಿದೆ.ಕಾಂಗ್ರೆಸ್ ಹಾಗೂ ಬಿಜೆಪಿ...

ಮುಂಡಾಜೆಯಲ್ಲಿ ಮತಯಂತ್ರದ ಸಮಸ್ಯೆ ತಡವಾಗಿ ಆರಂಭಗೊಂಡ ಮತದಾನ

0
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ತಾಲೂಕಿನ ಮುಂಡಾಜೆಯ 74 ಮತಗಟ್ಟೆಯಲ್ಲಿ ಮತಯಂತ್ರ ಕೈಕೊಟ್ಟು ವಿಳಂಬವಾಗಿ ಮತದಾನ ಪ್ರಕ್ರಿಯೆ ಆರಂಭಗೊಂಡಿತ್ತು. ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಬೇಕಾಗಿತ್ತು. ಆರು ಗಂಟೆಯಿಂದಲೇ ಮತದಾರರು ಸರತಿಯ...

ಎರಡನೇ ಹಂತದಲ್ಲಿ ಶುಕ್ರವಾರ 88 ಕ್ಷೇತ್ರಗಳಿಗೆ ಚುನಾವಣೆ

0
ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ ಕ್ಷೇತ್ರಗಳ ಮತದಾರರು ವಿಶ್ವದ...

ಅನಾರೋಗ್ಯ ಪೀಡಿತ ವ್ಯಕ್ತಿ ಚರಂಡಿಗೆ ಬಿದ್ದು ಸಾವು

0
ವೇಣೂರು; ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವ ಮನೆಯ ಕಾಂಪೌಂಡ್ ಸಮೀಪದ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಿಲ್ಯ ಗ್ರಾಮದ ನಿವಾಸಿ ನಾರಾಯಣ ಪೂಜಾರಿ (58)ಎಂಬವರಾಗಿದ್ದಾರೆಇವರು ವರ್ಷದ ಹಿಂದೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡು...

ಮತದಾನಕ್ಕೆ ಸಿದ್ದತೆಗಳು ಪೂರ್ಣ; ಮತಗಟ್ಟೆ ತಲುಪಿದ ಮತಯಂತ್ರಗಳು

0
ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಚುನಾವಣೆಯ ಮಸ್ಟರಿಂಗ್ ಕಾರ್ಯ ಉಜಿರೆಯ ಎಸ್ ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದು ತಲೂಕಿನ ಎಲ್ಲ ಮತಗಟ್ಟೆಗಳಿಗೆ ಅಧಿಕಾರಿಗಳು ಮತಯಂತ್ರಗಳೊಂದಿಗೆ ತೆರಳಿದ್ದಾರೆ.ಬೆಳ್ತಂಗಡಿ ತಾಲೂಕಿಗೆ ಓರ್ವ...

ಉಜಿರೆಯಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

0
ಬೆಳ್ತಂಗಡಿ; ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲೈ ಮುಗಿಲನ್ ಅವರು ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮಸ್ಟರಿಂಗ್ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ...

ಧರ್ಮಸ್ಥಳ; ಅಪರಿಚಿತ ಮಹಿಳೆ ಬಸ್ಸಿನಡಿಗೆ ಸಿಲುಕಿ ಸಾವು

0
ಧರ್ಮಸ್ಥಳ: ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ಸು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್‌ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಎ24ಬುಧವಾರ ಮಧ್ಯಾಹ್ನ ನಡೆದಿದೆ. ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS