news Editor
ಮನೆಯೊಡತಿಯ ಮೇಲೆಯೆ ದಾಳಿ ನಡೆಸಿದ ಸಾಕು ನಾಯಿ
ಕಟ್ಟಿಹಾಕಿದ್ದ ತನ್ನ ಮನೆಯ ಸಾಕು ನಾಯಿಯನ್ನು ಬಿಡಲು ಹೋದ ಸಮಯ ಮಹಿಳೆಯ ಮೇಲೆ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ ದಿ. ರಾಮದಾಸ್ ಪ್ರಭು ಅವರ...
ಕಣಿಯೂರು ಬಿ ಜೆ ಪಿ ಬೂತ್ ಸಮಿತಿ ಅಧ್ಯಕ್ಷ ಕಾಂಗ್ರೇಸ್ ಸೇರ್ಪಡೆ
ಬೆಳ್ತಂಗಡಿ; ಕಲ್ಲೇರಿಯಲ್ಲಿ ನಡೆದ ಕಾಂಗ್ರೇಸ್ ಪಕ್ಷದ ಪ್ರಚಾರ ಸಭೆಯಲ್ಲಿ ಕಣಿಯೂರು ಬೂತ್ ಸಂಖ್ಯೆ 203 ರ ಅಧ್ಯಕ್ಷ ನವೀನ್ ಪೂಜಾರಿ ಮತ್ತು ಪದಾಧಿಕಾರಿಗಳಾದ ಸುದೇಶ್ ಪೂಜಾರಿ, ಮೋಹನ ಗೌಡ, ಸುನಿಲ್ ಪೂಜಾರಿ, ಸನತ್,...
ಮುಂಡಾಜೆಯಲ್ಲಿ ಗುಡ್ಡಕ್ಕೆ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ
ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ....
ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಕಾರ್ಮಿಕ ಸಾವು
ಬೆಳ್ತಂಗಡಿ; ಕೊಕ್ಕಡದಲ್ಲಿ ನೀರಿನ ಟ್ಯಾಂಕರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಟ್ಯಾಂಕರ್ ನ ಅಡಿಗೆ ಸಿಲುಕಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಕಾರ್ಮಿಕ ಹಾವೇರಿ ನಿವಾಸಿಯಾಗಿರುವ ಸುರೇಶ್ ಮಲ್ಲಪ್ಪ ಹೊಸಮನಿ ಎಂಬಾತನಾಗಿದ್ದಾನೆ.ಕೊಕ್ಕಡ ಗ್ರಾಮದ ಮೈಪಾಳದಲ್ಲಿ...
ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನುಕಳ್ಳತನ ಮಾಡಿದ ಘಟನೆ ಸಂಭವಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ( ಕೆ.ಎ 19 ಹೆಚ್ ಸಿ...
ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ
ಬೆಳ್ತಂಗಡಿ: ವೇಣೂರಿನಲ್ಲಿ ಕಳೆದ ಒಂಬತ್ತು ದಿನಗಳಿಂದ ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮಗಳು ಶುಕ್ರವಾರ ರಾತ್ರಿ ಸಂಪನ್ನಗೊಂಡಿತ್ತು.ಒಂಬತ್ತು ದಿನಗಳ ಕಾಲ ಸಂಭ್ರಮ ಸಡಗರದಿಂದ ನಡೆದ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಸಹಸ್ರಾರು...
ಎಸ್. ಡಿ.ಎಂ ಕಾಲೇಜಿನಲ್ಲಿ “ಮಾಧ್ಯಮೋತ್ಸವ” ರಾಷ್ಟ್ರೀಯ ವಿಚಾರ ಸಂಕಿರಣ
ಬೆಳ್ತಂಗಡಿ:ಸತ್ಯದ ಬಿಂಬಿಸುವಿಕೆಯ ಬದ್ಧತೆ, ಕೇಳಿದ್ದನ್ನು ದೃಢೀಕರಿಸಿಕೊಳ್ಳುವ ಪ್ರಜ್ಞೆಯು ಪತ್ರಕರ್ತರು ನಿಷ್ಠುರ, ನಿಷ್ಪಕ್ಷಪಾತ ದೃಷ್ಟಿಕೋನ ಹೊಂದಲು ಸಹಾಯಕವಾಗುತ್ತದೆ ಎಂದು ಸುವರ್ಣ ನ್ಯೂಸ್ ವಾಹಿನಿಯ ಸಂಪಾದಕ ಅಜಿತ್ ಹನಮಕ್ಕನವರ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಎಸ್.ಡಿ.ಎಂ ಪತ್ರಿಕೋದ್ಯಮ ಮತ್ತು...
ಧರ್ಮಸ್ಥಳದಲ್ಲಿ ವಿದ್ಯುತ್ ಆಘಾತಕ್ಕೆ ಕಾರ್ಮಿಕ ಬಲಿ
ಧರ್ಮಸ್ಥಳ; ವಿದ್ಯುತ್ ಶಾಕ್ ಹೊಡೆದು ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ಫೆ.29ರಂದು ನಡೆದಿದೆ.ಮೃತ ವ್ಯಕ್ತಿ ರಾಯಚೂರು ನಿವಾಸಿಯಾಗಿರುವ ಸಲೀಂ (36) ಎಂಬವರಾಗಿದ್ದಾರೆ.ಧರ್ಮಸ್ಥಳದಲ್ಲಿ ಕಟ್ಟಡವೊಂದರ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾಂಕ್ರೀಟ್ ವೈಬ್ರೇಟರ್ ಮೆಷಿನ್...
ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿ ಮೂವರಿಗೆ ಗಾಯ
ಬೆಳ್ತಂಗಡಿ; ಕಾಶಿಬೆಟ್ಟುವಿನಲ್ಲಿ ಕಾರು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರು ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.ಕಾರಿನಲ್ಲಿದ್ದ ಮೂವರು...
ಮುಂಡಾಜೆ ಹಾಗೂ ಚಾರ್ಮಾಡಿಯಲ್ಲಿ ಮುಂದುವರಿದ ಕಾಡಾನೆ ಓಡಾಟ; ಜನರಲ್ಲಿ ಆತಂಕ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಕಾಪಿನ ಬಾಗಿಲು ಎಂಬಲ್ಲಿ ಬುಧವಾರ ರಾತ್ರಿ ಕಾಡಾನೆ ಸಂಚಾರ ನಡೆಸಿ ಲತಾ ಜಿ.ಭಿಡೆಯವರ ಮನೆಂಗಳಲ್ಲಿದ್ದ ಬಾಳೆ ಗಿಡಗಳನ್ನು ನಾಶಪಡಿಸಿದೆ.ಮಧ್ಯರಾತ್ರಿ 12:30ರ ತನಕ ಮನೆಯವರು ಎಚ್ಚರವಿದ್ದು,ಆ...








