news Editor
ಗಾಂಜಾ ಮಾರಾಟ ಆರೋಪಿಯ ಬಂಧನ
ಪುತ್ತೂರು; ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಎಂಬಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪಿ.ಎಸ್.ಐ ಜನಾರ್ಧನ ಕೆ.ಎಂ ರವರು ಸಿಬ್ವಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲಾಕೊಠಡಿ, ಆಟದಮೈದಾನ, ಕುಡಿಯುವನೀರು, ಶೌಚಾಲಯ, ರಂಗಮಂದಿರ, ಬೋಧನಾಸಾಮಾಗ್ರಿಗಳ ವಿತರಣೆ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುತ್ತದೆ ಇದಕ್ಕಾಗಿ ಈ...
ಬೆಳ್ತಂಗಡಿ : ಅಕ್ರಮ ಕಟ್ಟಡಗಳ ವಿರುದ್ದ ಕ್ರಮ ಕೈಗೊಳ್ಳದ ಆರೋಪ; ಲಾಯಿಲ ಪಿಡಿಓ ಶ್ರೀನಿವಾಸ್...
ಬೆಳ್ತಂಗಡಿ : ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜಿನಿಕರಿಂದ ಹಾಗೂ ಗ್ರಾ.ಪಂ ಸದಸ್ಯರುಗಳಿಂದ ಬಂದ ಆರೋಪಗಳ...
ಜ.3,4 ನಲಿಕೆ ಸಮಾಜ ಬಾಂಧವರ ಕ್ರಿಕೆಟ್ ಪಂದ್ಯಾಟ
ಬೆಳ್ತಂಗಡಿ: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರಿಗುಡಿ ಫ್ರೆಂಡ್ಸ್ ಟ್ರೋಫಿ - 2026 ಜ.3 ಹಾಗೂ ಜ.4ರಂದು...
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದ್ದು...
ಬೆಳಾಲು;”ಪರೀಕ್ಷಾ ಸಿದ್ಧತೆ ಕಾರ್ಯಾಗಾರ”
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ "ಪೋಷಕ- ವಿದ್ಯಾರ್ಥಿ ಸಂವಾದ" ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ...
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆಅಬ್ಬೋನು ಮದ್ದಡ್ಕ ನೇಮಕ
ಬೆಳ್ತಂಗಡಿ: ಸುಲ್ತಾನುಲ್ ಉಲಮ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂ ಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು...
ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳವಿಗೆ ಯತ್ನ ಅರ್ಚಕ ಹಾಗೂ ಪತ್ನಿಯ ಬಂಧನ
ಪುತ್ತೂರು; ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ...
ಧರ್ಮಸ್ಥಳ ಅದ್ಬುತ ಅಲಂಕಾರದಿಂದ ಕಣ್ಮನ ಸೆಳೆಯುತ್ತಿರುವ ದೇವಸ್ಥಾನ
ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು...
ನೆರಿಯ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ 31 ರಂದು ಜರಗಿದೆ.ನೆರಿಯ ಗ್ರಾಮದ ಗಂಡಿ ಬಾಗಿಲು ನಿವಾಸಿ ಜಾನ್ ಪಿ.ಜೆ.(52)ಮೃತಪಟ್ಟವರು.ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ...















