Home Authors Posts by news Editor

news Editor

3337 POSTS 0 COMMENTS

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಆರೋಪಿ ಬೆಳ್ತಂಗಡಿಯ ಚೇತನ್ ಗೌಡ ನಿಗಾಗಿ...

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ...

ಬಂಟ್ವಾಳ; ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಕತ್ತಿಯಿಂದ ಕಡಿದು ಯುವತಿಯ ಕೊಲೆ; ಆರೋಪಿ ಪರಾರಿ

0
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಕ್ಕೆಪದವು ನಿವಾಸಿ...

ಬೆಳ್ತಂಗಡಿ; ಖೋಟಾ ನೋಟು ತಯಾರಿ ಕೇಂದ್ರದ ಮೇಲೆ‌ ದಾಳಿ ಸ್ಥಳೀಯರು ಇಬ್ಬರು ಸೇರಿ 7...

0
ಬೆಳ್ತಂಗಡಿ: ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದಲ್ಲಿ ನಡೆಯುತ್ತಿದ್ದ ನಕಲಿ ಖೋಟಾನೋಟು ಪ್ರಿಂಟ್ ಮಾಡಿ ಮಾರಾಟ ಮಾಡಲು ತಯಾರು ನಡೆಸುತ್ತಿದ್ದ ಕಟ್ಟಡವೊಂದಕ್ಕೆ ಜು.15 ರಂದು ರಾತ್ರಿ...

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿಯ...

0

ಬೆಳ್ತಂಗಡಿ; “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ ವಶದಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪ್ರಕರಣದ ವಿವರ ದಿನಾಂಕ: 25-06-2026 ರಂದು ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುವನ್ನು […]

ಉಜಿರೆ; ಅಪರಿಚಿತ ಶವ ಪತ್ತೆ

0
ಬೆಳ್ತಂಗಡಿ; ಉಜಿರೆ ಬಸ್ ನಿಲ್ದಾಣದ ಸಮೀಪದ‌ ಶೌಚಾಲಯದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಜು 16 ರಂದು ಪತ್ತೆಯಾಗಿದೆ.ಸುಮಾರು 50 ರಿಂದ 55 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಅನಾರೋಗ್ಯ ಅಥವಾ...

ಬೆಳ್ತಂಗಡಿ : ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ; ಮುಸ್ತಾಕ್ ಜೊತೆಯಲ್ಲಿದ ಕಳ್ಳನ ಬಂಧಿಸಿದ ಪೊಲೀಸರು

0
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್. ಎಲ್. ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್...

ಅರವಿಂದ ಹೆಬ್ಬಾರ್ ಮುಂಡಾಜೆ ಅವರಿಗೆ ಬಿ.ಟಿ ರಂಜನ್ ಪ್ರಶಸ್ತಿ

0
ಪುತ್ತೂರು; ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ...

ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT

0
ಬೆಳ್ತಂಗಡಿ : ಧರ್ಮಸ್ಥಳ ಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ,...

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಒತ್ತಾಯಿಸಿ ಕುಚ್ಚಲು ಅಕ್ಕಿ ವಿತರಿಸಿ ಎಸ್‌ಡಿಪಿಐಯಿಂದ ...

0
ಬೆಳ್ತಂಗಡಿ, ಜು.15: "ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು" ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಗೆ

0
ಬೆಳ್ತಂಗಡಿ: ಕೊಕ್ಕಡದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ  ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS