news Editor
ಶಾಸಕ ಭರತ್ ಶೆಟ್ಟಿ ಎಷ್ಟು ಸರಕಾರಿ ಶಾಲೆಗಳನ್ನು ಸ್ಥಾಪಿಸಿದ್ದಾರೆ, ಮುನೀರ್ ಕಾಟಿಪಳ್ಳ ಪ್ರಶ್ನೆ
ಉಳಿದ ಅವಧಿಯಲ್ಲಿ ಕಾಣೆಯಾಗುವ ಸುರತ್ಕಲ್ ಶಾಸಕ ಭರತ್ ಶೆಟ್ಟಿ, ಮತೀಯ ದ್ವೇಷದ ಅಜೆಂಡಾ ಸಿಕ್ಕಿದಾಗ ಮಾತ್ರ ಶೋಭ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ತರ ಓಡೋಡಿ ಬರುತ್ತಾರೆ. "ಕ್ರಿಶ್ಚಿಯನ್ ಆಡಳಿತದ ಶಾಲೆಗಳನ್ನು ಹಿಂದು...
ದೆಹಲಿಯತ್ತ ರೈತರ ಹೋರಾಟ; ಎದುರಿಸಲು ಸಜ್ಜಾಗಿದ್ದರೆ ಪೊಲೀಸರು
ರೈತರ ಹೋರಾಟ,
ನವದೆಹಲಿ; ಕೃಷಿ ಉತ್ನನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ರೈತರು 'ದೆಹಲಿ ಚಲೋ ಪ್ರತಿಭಟನೆ ಮಾಡಲು...
ಸರಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ; ವಿಧಾನ ಸಭಾ ಅಧಿವೇಶನದಲ್ಲಿ ರಾಜ್ಯಪಾಲರು
ಬೆಂಗಳೂರು;- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಹೊರಬಂದು ಮಧ್ಯವರ್ಗದ ಸ್ಥಿತಿಗೆ ಏರುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಹೇಳಿದ್ದಾರೆ. ವಿಧಾನಮಂಡಲದ ಜಂಟಿ...
ಕಾಂಗ್ರೆಸ್ ತೆರಿಗೆಯ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದೆ; ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಮೊದಲು ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳನ್ನು, ಯೋಜನೆಗಳನ್ನು ಒಂದು ಸಲ ಪರಾಮರ್ಶಿಸಿ ನೋಡಿ ಮತ್ತೆ ನನ್ನ ತೆರಿಗೆ ನನ್ನ ಹಕ್ಕು ಎಂಬ ನಾಟಕ ಪ್ರದರ್ಶಿಸಿ. ಅಭಿವೃದ್ಧಿ...
ಸಹಕಾರಿ ದುರೀಣ ನಿರಂಜನ ಬಾವಂತಬೆಟ್ಟು ನಿಧನ
ಬೆಳ್ತಂಗಡಿ: ಸಹಕಾರ ರತ್ನ ಬಿ.ನಿರಂಜನ ಬಾವಂತಬೆಟ್ಟು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಣ್ಣೀರುಪಂಥ ಗ್ರಾಮದ ಬಾವಂತಬೆಟ್ಟು ನಿವಾಸಿ ಬಿ.ನಿರಂಜನ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಇದ್ದವರು.ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹಕಾರಿ...
ಸೌತಡ್ಕ ಶ್ರೀ ಮಹಾಗಣಪತಿ ಕ್ಶೇತ್ರದ ವಾರ್ಷಿಕ ಮೂಡಪ್ಪ ಸೇವೆ
Annual Moodappa Seva of Southadka Sri Mahaganapati Kshetra
ಬೆಳ್ತಂಗಡಿ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಇಂಧನ ಸಚಿವರ ಬೇಟಿ.ತಾಲೂಕಿನ ವಿದ್ಯುತ್ ಸಂಭಂದಿಸಿದ ಕಾಮಗಾರಿ ಮಂಜೂರಾತಿಗೆ...
ಬೆಳ್ತಂಗಡಿ.ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಬೇಟಿ ನೀಡಿದರು.ಸಚಿವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಮಾತನಾಡಿ ತಾಲೂಕು ವ್ಯಾಪ್ತಿಯಲ್ಲಿ ಅತೀ ಶೀಘ್ರವಾಗಿ ಕೈಗೊಳ್ಳಬೇಕಾದ...
ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾಳೆ.
ಧರ್ಮಸ್ಥಳ ಗ್ರಾಮದ ಪಿಜತ್ತಡ್ಕದ ನಿವಾಸಿ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.
ಫೆ.7ರಂದು ಈಕೆ ಮನೆಯಲ್ಲಿ...
ಡಾ ಹೆಗ್ಗಡೆಯವರನ್ನು ಭೇಟಿಯಾದ ಸಚಿವ ಜಾರ್ಜ್
ಸಿರೋ ಮಲಬಾರ್ ಧರ್ಮಪ್ರಾಂತ್ಯ ಇದರ ಬೆಳ್ಳಿಹಬ್ಬ ಹಾಗೂ ಬಿಷಪ್ ಲಾರೆನ್ಸ್ ಇವರ ಧರ್ಮಧ್ಯಕ್ಷ ದೀಕ್ಷೆಯ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ...
ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಬೆಳ್ಳಿ ಹಬ್ಬದ ಸಂಭ್ರಮ
ಬೆಳ್ತಂಗಡಿ : ‘ ಕ್ರೈಸ್ತ ಸಮುದಾಯ ಕಷ್ಟದಲ್ಲಿರುವವರಿಗೆ ಸದಾ ಸಹಾಯಹಸ್ತ ನೀಡುವ ಸಮುದಾಯ, ಎಲ್ಲಾ ಧರ್ಮದವರೂ ಉತ್ತಮರೇ ಆಗಿದ್ದು ಬೆರಳೆಣಿಕೆಯ ಮಂದಿ ಮಾಡುವ ಕೆಟ್ಟ ಕಾರ್ಯಗಳಿಗೆ ಧರ್ಮದ ಲೇಪ ಹಚ್ಚಬಾರದು. ಸಮಾಜ ವಿರೋಧಿ...





