Home Authors Posts by news Editor

news Editor

3338 POSTS 0 COMMENTS

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ಸುಪ್ರೀಂ...

0

ಬೆಳ್ತಂಗಡಿ : ಅಪರಾಧ ಹಿನ್ನಲೆಯಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥ ಕೆಡಿಸಿದ ಆರೋಪದೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು ತಿರಸ್ಕರಿಸಿದೆ. ಮಹೇಶ್ ತಿಮರೋಡಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೆ ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈ ಕೋರ್ಟ್ ಕೂಡಾ ಈ […]

ರೂ 1 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್...

0
ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು. ರೂ 1.00 ಕೋಟಿ ವೆಚ್ಚದಲ್ಲಿ ರಸ್ತೆ...

ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಪುಸ್ತಕ ವಿತರಣೆ

0
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಿಂದ...

ನಾರಾವಿಗೆ ಕೆಲಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

0
ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ. ಇವರು...

ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ದಲಿತ ದೌರ್ಜನ್ಯ...

0
ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ...

ಮಂಗಳೂರು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ಕೋಳಿ ಅಂಗಡಿ ವ್ಯವಹಾರ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು(32) ಎಂಬವರನ್ನು  ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ...

ಎಸ್‌ಎಮ್‌ಎ:ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

0
ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ ಎಸ್.ಎಮ್.ಎ ಇದರ ಮುರ ಮತ್ತು ಉಜಿರೆ ರೀಜಿನಲ್ ಸಮಿತಿಗಳ ಜಂಟಿ ಸಮಿತಿ ಉಜಿರೆ ಝೋನಲ್ ವತಿಯಿಂದ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ "ಖೈರು ಉಮ್ಮ" ಉತ್ತಮ...

ಸವಣಾಲು ಹಿತ್ತಿಲ ಪೇಲ ನಿವಾಸಿಗಳಿಗೆ ನದಿ ದಾಟದಂತೆ ದಿಗ್ಬಂಧನ, ಸೇತವೆ ಕೇಳಿದರೆ ಬ್ಯಾನರ್ ಹಾಕಿದ...

0
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತದೆ...

ಮುಂಡಾಜೆ ಗ್ರಾ.ಪಂ ಸಿಬ್ಬಂದಿಜನಾರ್ದನ ನಾಯ್ಕ ನಿಧನ

0
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ, ಶಾರದಾ ನಗರ ನಿವಾಸಿಜನಾರ್ದನ ನಾಯ್ಕ (30ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.10 ರಂದು ಶುಕ್ರವಾರ ರಾತ್ರಿ ನಿಧನರಾದರು. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರು, ಬಂಧು...

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಿಗೆ ಕೆಪಿಎಸ್ ಸ್ಥಾನಮಾನ : ರಾಜ್ಯ ಸರ್ಕಾರಕ್ಕೆ  ಅಭಿನಂದನೆ...

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS