news Editor
ಇಂದಬೆಟ್ಟು : ಜಾತಿನಿಂದನೆ ಮಾಡಿ ವ್ಯಕ್ತಿಗೆ ಚೂರಿಯಿಂದ ಇರಿತ ಆರೋಪಿ ಬಂಧನ
ಬೆಳ್ತಂಗಡಿ : ಜಾತಿ ನಿಂದನೆ ಮಾಡಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣದ ಸಂಬಂಧ ಆರೋಪಿ ಆಂಬುಲೆನ್ಸ್ ಚಾಲಕ ನೌಷದ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು...
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ನಿಧನ
ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು.
ಎಸ್.ಡಿ.ಎಂ ಕಾಲೇಜು ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು...
ನಾವೂರು ಪತಿಯನ್ನು ಕೊಲೆ ಮಾಡಿದ ಪತ್ನಿಯನ್ನು ಅಪರಾಧಿಕ ಹೊಣೆಯಿಂದ ಮುಕ್ತಗೊಳಿಸಿದ ನ್ಯಾಯಾಲಯ
ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022 ರಲ್ಲಿ ನಡೆದ ಪತ್ನಿಯಿಂದ ಪತಿ ಹತ್ಯೆ ಪ್ರಕರಣದ ತೀರ್ಪು ಡಿ.23 ರಂದು ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -೧...
ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಕರಿಸಿದ ವಿಟ್ಲ ಪೊಲೀಸ್ ಠಾಣೆಯ ಪೇದೆಯ ಬಂಧನ
ಮಂಗಳೂರು : ಶಂಕಿತ ಬಾಂಗ್ಲಾ ದೇಶದ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ವಿಟ್ಲ ಪೊಲೀಸ್ ಠಾಣೆಯ ಪೇದೆ ಪ್ರದೀಪ್ ಎಂಬಾತ ಸಹಾಯ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಿದ ಪ್ರಕರಣ ಸಂಬಂಧ ನಕಲಿ...
ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ ಆಶೀರ್ವಾಚನ
ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವುಡಿ. 22ರಂದು ನಡೆಯಿತು. ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ...
ಧರ್ಮಸ್ಥಳ ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟದ ಮೇಲೆ ಪೊಲೀಸ್ ದಾಳಿ; 11 ಜನರ...
ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ...
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಆರೋಪಿ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ...
ಧರ್ಮಸ್ಥಳ ಅಶೋಕ ನಗರದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ನಿಧಿಯಿಂದ 2.41 ಕೋಟಿ ಅನುದಾನದ...
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಅನುದಾನದಲ್ಲಿ ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗೆ 2.41 ಕೋಟಿ ರೂ. ಮಂಜೂರಾಗಿದ್ದು ಕಾಶಮಗಾರಿಗೆ ಶಿಲಾನ್ಯಾಸ ಸಮರಂಭ ಭಾನುವಾರ ಅಮೃತವರ್ಷಿಣಿ ಸಭಾಭವನದ ಬಳಿ ಇರುವ ಮೈದಾನದಲ್ಲಿ...
ಶಿಶಿಲ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಮೃತ್ಯು
ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ.ಇಲ್ಲಿನ ಗುಡ್ಡೆ ತೋಟ ನಿವಾಸಿ ಪ್ರೇಮ ( ವ. 55)ರವರು ಮೃತ...
ಚಿನ್ನಯ್ಯನಿಗೆ ಪೊಲೀಸ್ ರಕ್ಷಣೆ ನೀಡಿ ಜಯಂತ್ ಟಿ ಯಿಂದ ಮುಖ್ಯಮಂತ್ರಿಗಳಿಗೆ ಮನವಿ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯ ಸೌಜನ್ಯ ಹೋರಾಟಗಾರರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದು ಈ ದೂರು ನೀಡಲು ಒತ್ತಡ ಹಾಕಿ ನಡೆಸಿರುವ ಅಪರಾಧಿಕ ಪಿತೂರಿಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಚಿನ್ನಯ್ಯನಿಗೆ...















