Home Authors Posts by news Editor

news Editor

3072 POSTS 0 COMMENTS

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

0
ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ...

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

0
ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ‌ ಭೇಟಿ ಸ್ಥಳೀಯರೊಂದಿಗೆ ಮಾತುಕತೆ...

ಬೆಳ್ತಂಗಡಿ ತಾಲೂಕಿನಲ್ಲಿ ಶುಭ ಶುಕ್ರವಾರ ಆಚರಣೆ

0
ಬೆಳ್ತಂಗಡಿ; ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಧರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಿದರು.ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು...

ಎಪ್ರಿಲ್  6,7 ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಬೃಹತ್‌ ಉದ್ಯೋಗ ಮೇಳ “SDM...

0
ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್...

ಬೆಳ್ತಂಗಡಿ : ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ; ನಾಲ್ಕು ಜನ ಆರೋಪಿಗಳ...

0
ಬೆಳ್ತಂಗಡಿ : ಕೊಕ್ಕಡ ಬಾರ್ & ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು.ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ...

ಬೆಳ್ತಂಗಡಿ: ಕಾಪಿನಡ್ಕದಲ್ಲಿ ಕಾರು ಅಟೋ ರಿಕ್ಷಾ ನಡುವೆ ಅಪಘಾತ ಹಲವರಿಗೆ ಗಾಯ

0
ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ‌ಬುಧವಾರ ಸಂಜೆ ನಡೆದಿದೆ. ಕಾರು...

ಧರ್ಮಸ್ಥಳ ಬಗ್ಗೆ  ಎ.ಐ ವಿಡಿಯೋ ಸಮೀರ್ ಎ.ಡಿ ವಿರುದ್ದ ಪ್ರಕರಣ ತನಿಖೆಗೆ ತಡೆ ನೀಡಿ...

0
ಬೆಂಗಳೂರು;ಧರ್ಮಸ್ಥಳದಲ್ಲಿನ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ದಿಮತ್ತೆ ನೆರವಿನಿಂದ ವಿಡಿಯೊ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್‌ ಎಂ ಡಿ ಸಮೀರ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ...

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

0
ಬೆಳ್ತಂಗಡಿ: ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭವಾದ ಬಳಂಜ ಶಿಕ್ಷಣ ಟ್ರಸ್ಟ್ ರಿ. ಬಳಂಜ ಇದರ ಅಧ್ಯಕ್ಷರಾಗಿ ಪತ್ರಕರ್ತ ಮನೋಹರ್ ಬಳಂಜ...

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ವಿದ್ಯಾರ್ಥಿನಿ ಯರು ರಸ್ತೆಗೆ ಎಸೆಯಲ್ಪಟ್ಟ ಘಟನೆ; ಚಾಲಕ ನಿರ್ವಾಹಕನ ವಿರುದ್ದ...

0
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31 ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ...

ಬೆಳ್ತಂಗಡಿ: ಹೊಸಂಗಡಿಯಲ್ಲಿ ಮೈಮೇಲೆ ವಿದ್ಯುತ್ ಹರಿಸಿ ಕೇರಳ ಮೂಲದ ಟ್ಯಾಪಿಂಗ್ ಕಾರ್ಮಿಕ ಆತ್ಮಹತ್ಯೆ

0
ಬೆಳ್ತಂಗಡಿ; ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಹ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS