Home Authors Posts by news Editor

news Editor

3338 POSTS 0 COMMENTS

ಜು‌ 8 ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ‌ ಜಿಲ್ಲಾಧಿಕಾರಿ ಘೋಷಣೆ

0
ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ....

ಧರ್ಮಸ್ಥಳ: ಅಜಿಕುರಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆತಡೆ ನಡೆಸಿ ಪ್ರತಿಭಟನೆ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ನೇತ್ರಾವತಿ‌ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ರಿಕ್ಷಾ ಚಾಲಕರು ಒಟ್ಟಾಗಿ ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದ್ದಾರೆ.ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಮಾರ್ಗವಾಗಿ ದಿಡುಪೆ- ಪೈಚಾರು ರಾಜ್ಯಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಕಳೆದ 5 ವರ್ಷಗಳಿಂದ ಸಂಪೂರ್ಣ ಹದಗೆಟ್ಟ ರೀತಿಯಲ್ಲಿದ್ದು ವರ್ಷದ ಹಿಂದೆಯೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. […]

ಸುಳ್ಯ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.‌ಗಿರೀಶ್ ಭಾರದ್ವಾಜ್ ನಿಧನ

0
ಸುಳ್ಯ: ದೇಶಾದ್ಯಂತ ತೂಗು ಸೇತುವೆಗಳ ಸರದಾರ' ಹಾಗೂ 'ಭಾರತದ ಸೇತುವೆ ಮನುಷ್ಯ' (Bridge Man of India) ಎಂದೇ ಪ್ರಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ...

ಸ್ಪೇನ್ ವಿರುದ್ದ ಸೋಲು ವಿಶ್ಚಕಪ್ ನಿಂದ ಹೊರಬಿದ್ದ ಪೋರ್ಚುಗಲ್; ರೊನಾಲ್ಡೊ ಕನಸು ಭಗ್ನ

0
ಡಲ್ಲಾಸ್ : ವಿಶ್ಚಕಪ್ 16ರ ಘಟ್ಟದ ಪಂದ್ಯದಲ್ಲಿ ಯೂರೋಪಿಯನ್ ಚಾಂಪಿಯನ್ ಸ್ಪೇನ್ ತಂಡವು ಪೋರ್ಚುಗಲ್ ತಂಡದ ವಿರುದ್ಧ 1-0 ಅಂತರದ ನೀರಸ ಗೆಲುವು ಸಾಧಿಸಿದೆ. ಈ ಮೂಲಕ ಕ್ರಿಸ್ಟಿಯಾನೋ ರೊನಾಲ್ಲೊ ಅವರ ವಿಶ್ವಕಪ್...

ಬೆಳ್ತಂಗಡಿ; ಬೈಕ್ ಸ್ಕಿಡ್‌ಆಗಿ ಬಿದ್ದು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

0
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ‌ ವಿದ್ಯಾರ್ಥಿಯೊಬ್ಬ  ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬ ಗಾಯಗೊಂಡ ಘಟನೆ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ...

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕುಸಿದು ಬಿದ್ದು ಅರಸಿನಮಕ್ಕಿಯ ಬಾಲಕೃಷ್ಣ ಆಚಾರ್ಯ ಸಾವು

0
ಬೆಳ್ತಂಗಡಿ; ನಗರದ ಬಸ್ ನಿಲ್ದಾಣದ ಸಮೀಪದ ವೈನ್ ಶಾಪ್ ಬಳಿ ಸೋಮವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69) ಎಂಬವರು ಕುಸಿದು ಕುಳಿತಲ್ಲಿಯೇ ಮೃತಪಟ್ಟ...

ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ

0
ಬೆಳ್ತಂಗಡಿ : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಡ ಗ್ರಾಮದ ಗಡಾಯಿಕಲ್ಲು ಚಾರಣ ನಡೆಸುವುದು ಅಪಾಯಕಾರಿಯಾಗಿರುವ ಕಾರಣ ಜು. 8 ರಿಂದ ಮುಂದಿನ ಆದೇಶದ ವರೆಗೆ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ...

ಶಿಶಿಲ ಭಾರೀ ಮಳೆಗೆ ರಸ್ತೆಗೆ ಬಿದ್ದ ಮರ “ಶೌರ್ಯ” ತಂಡದಿಂದ ತೆರವು

0
ಕೊಕ್ಕಡ: ಭಾರೀ ಗಾಳಿ-ಮಳೆಯಿಂದ ಶಿಶಿಲ ಅರಸಿನಮಕ್ಕಿ ಭಾಗದಲ್ಲಿ ರಸ್ತೆ ಹಾಗೂ ವಿದ್ಯುತ್ ತಂತಿ ಮೇಲೆ ಮರ ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮರ ಬಿದ್ದ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಂದರೆ...

ಧರ್ಮಸ್ಥಳ; ಹದಗೆಟ್ಟ  ಅಜಿಕುರಿ ರಸ್ತೆ‌, ದುರಸ್ತಿಗೆ ಒತ್ತಾಯಿಸಿ ಜು.7 ಪ್ರತಿಭಟನೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ನೇತ್ರಾವತಿ‌ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ...

ನಮ್ಮೂರಿಗೂ ಬಂದ ವಿಶ್ವಕಪ್ ಫುಟ್ಬಾಲ್ ಪ್ರೀತಿ ಧರ್ಮಸ್ಥಳದಲ್ಲಿ ರಾರಾಜಿಸುತ್ತಿದೆ ಮೆಸ್ಸಿ, ರೊನಾಲ್ಡೊ ಫ್ಲೆಕ್ಸ್ ಗಳು

0
ಬೆಳ್ತಂಗಡಿ; ಜಗತ್ತಿನೆಲ್ಲೆಡೆ ಫುಟ್ಬಾಲ್ ಹುಚ್ಚು ಹಿಡಿಸಿತ್ತಿದೆ ನಮ್ಮ ದೇಶ ಈ ವಿಶ್ವಕಪ್ ನಲ್ಲಿ ಆಡುವ ಅವಕಾಶ ಪಡೆದುಕೊಳ್ಳದಿದ್ದರೂ ನಮ್ಮಲ್ಲಿಯೀ ಫುಟ್ಬಾಲ್ ಪ್ರೀತಿಗೇನು ಕಡಿಮೆಯಿಲ್ಲ ಗ್ರಾಮೀಣಪ್ರದೇಶವಾದ ಧರ್ಮಸ್ಥಳ ದಲ್ಲಿಯು ಮೆಸ್ಸಿ ರೊನಾಲ್ಡೊ ಫ್ಲೆಕ್ಸ್ ಗಳು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS