Home Authors Posts by news Editor

news Editor

2699 POSTS 0 COMMENTS

ಬೆಳ್ತಂಗಡಿಯಲ್ಲಿ “ಕೊಂದವರು ಯಾರು” ಬೃಹತ್  ಮಹಿಳಾ ಆಂದೋಲನ

0
ಬೆಳ್ತಂಗಡಿ: "ಕೊಂದವರು ಯಾರು" ಪ್ರಶ್ನೆಯೊಂದಿಗೆ ವಿವಿಧ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ ಬೆಳ್ತಂಗಡಿಯಲ್ಲಿ ಆರಂಭಗೊಂಡಿತ್ತು.ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮುಖಂಡೆ ಮಲ್ಲಿಗೆ ಮಾತನಾಡಿ ನ್ಯಾಯ ಕೇಳುವುದು...

ಶಿಶಿಲದಲ್ಲಿ ಬೀಡು ಬಿಟ್ಟಿರುವ ಕಾಡನೆಗಳು ಜನರಲ್ಲಿ ಆತಂಕ

0
ಬೆಳ್ತಂಗಡಿ; ಶಿಶಿಲ ಗ್ರಾಮದಲ್ಲಿ ಕಳೆದ ಕೆಲದಿನಗಳಿಂದ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ನಿರಂತರವಾಗಿ ಕೃಷಿ ಹಾನಿ ಮಾಡುತ್ತಿದೆ.ಶಿಶಿಲದ ಮಲೆಕುಡಿಯರ ಕಾಲೊನಿಯಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ಎರಡು ದಿನಗಳಿಂದ ಕಾಡಾನೆ ಇಲ್ಲಿಯೇ ಇದ್ದು...

ಬೆಳ್ತಂಗಡಿ ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ 1. ಕೋಟಿ...

0
ಬೆಳ್ತಂಗಡಿ. ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರ 1. ಕೋಟಿ 71 ಲಕ್ಷ ಅನುದಾನ ಬಿಡುಗಡೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...

ಕಳೆಂಜ 309 ಸರ್ವೆ ನಂಬರ್ ಸರ್ವೆ; ಶಿಶಿಲದಲ್ಲಿ ಪಟ್ಟಾ ಜಾಗದಲ್ಲಿ ಸರ್ವೆಗೆ ಮುಂದಾದ ಅರಣ್ಯ...

0
ಬೆಳ್ತಂಗಡಿ: ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಸರ್ವೇ ನಂಬರ್ ನಲ್ಲಿ ನಡೆಯುತ್ತಿರುವ ಸರ್ವೆ ಕಾರ್ಯ ಶಿಶಿಲ ಭಾಗದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದೆ ಈ ವೇಳೆ ಶಿಶಿಲ ಗ್ರಾಮದಲ್ಲಿ ಪಟ್ಟಾ ಜಾಗದಲ್ಲಿ ಅರಣ್ಯ...

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ವಿದ್ಯಾನಿಧಿ ಯೋಜನೆ ಲೋಕಾರ್ಪಣೆ

0
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿ ಗಾಗಿ 'ವಿದ್ಯಾನಿಧಿ' ಯೋಜನೆಯನ್ನು ಡಿಸೆಂಬರ್14 ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಲೋಕಾರ್ಪಣೆ...

ಮಾಚಾರು ಬೈಕ್ ಕಾರಿನ ನಡುವೆ ಅಪಘಾತ

0
ಉಜಿರೆ: ಇಲ್ಲಿಯ ಮಾಚಾರು ಮಸೀದಿ ಸೇತುವೆಯ ಹತ್ತಿರ ಕಾರು ಮತ್ತು ಬೈಕ್‌ ಅಪಘಾತ ಸಂಭವಿಸಿದ ಘಟನೆ ಡಿ.15ರಂದು ಬೆಳಿಗ್ಗೆ ನಡೆದಿದೆ. ಮಾಚಾರಿನಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್, ಹಾಗೂ ಕಾರು ಉಜಿರೆಯಿಂದ ಬೆಳಾಲು ಕಡೆಗೆ...

ಬಸ್ ಹಾಗೂ ಬೈಕ್ ನಡುವೆ ಅಪಘಾತ ವ್ಯಕ್ತಿ ಮೃತ್ಯು

0
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಸಮೀಪ ಡಿ.14 ರಂದು ನಡೆದಿದೆ. ಮೃತ ವ್ಯಕ್ತಿ ನೋಯೆಲ್...

ಪೂಂಜಾಲಕಟ್ಟೆಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ

0
ಪುಂಜಾಲಕಟ್ಟೆ;  ಮಂಗಳೂರಿನಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಬಸ್ ಗೆ ಮಂಗಳೂರು ಕಡೆ ಹೋಗುತ್ತಿದ್ದ ಕ್ರೇಟಾ ಕಾರು ಪುಂಜಾಲಕಟ್ಟೆ ಬಳಿ ಡಿಕ್ಕಿ ಹೊಡೆದಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ವೇಳೆ ಹಿಂದಿನಿಂದ...

ಮಡಂತ್ಯಾರಿನಲ್ಲಿ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ‘ ಕಾರ್ಯಕ್ರಮ.

0
ಮಡಂತ್ಯಾರು; ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಮಡಂತ್ಯಾರು ಘಟಕದಿಂದ ಕ್ರಿಸ್ಮಸ್ ಬಂಧುತ್ವ ಉಡುಗೊರೆ ಕಾರ್ಯಕ್ರಮ ಡಿ14 ರಂದು ಆಯೋಜಿಸಲಾಗಿತ್ತು.ಸೇಕ್ರೆಡ್ ಹಾರ್ಟ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಸ್ವಾಮಿ ಸ್ಟ್ಯಾನಿ ಗೋವಿಯಸ್ ಅಧ್ಯಕ್ಷ...

ದ.ಕ ಜಿಲ್ಲೆಗೆ ಡ್ರಗ್ MDMA ಸರಬರಾಜು ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರ ಬಂಧನ

0
ಮಂಗಳೂರು; ಬೆಂಗಳೂರಿನಿಂದ ಮಾದಕ ವಸ್ತು (MDMA) ಯನ್ನು ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ಅಹಮ್ಮದ್ ಶಾಬೀತ್ ಮತ್ತು ತಂಡವನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರ ತಂಡ ಡಿ13...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS