Home Authors Posts by news Editor

news Editor

3339 POSTS 0 COMMENTS

ನಮ್ಮೂರಿಗೂ ಬಂದ ವಿಶ್ವಕಪ್ ಫುಟ್ಬಾಲ್ ಪ್ರೀತಿ ಧರ್ಮಸ್ಥಳದಲ್ಲಿ ರಾರಾಜಿಸುತ್ತಿದೆ ಮೆಸ್ಸಿ, ರೊನಾಲ್ಡೊ ಫ್ಲೆಕ್ಸ್ ಗಳು

0
ಬೆಳ್ತಂಗಡಿ; ಜಗತ್ತಿನೆಲ್ಲೆಡೆ ಫುಟ್ಬಾಲ್ ಹುಚ್ಚು ಹಿಡಿಸಿತ್ತಿದೆ ನಮ್ಮ ದೇಶ ಈ ವಿಶ್ವಕಪ್ ನಲ್ಲಿ ಆಡುವ ಅವಕಾಶ ಪಡೆದುಕೊಳ್ಳದಿದ್ದರೂ ನಮ್ಮಲ್ಲಿಯೀ ಫುಟ್ಬಾಲ್ ಪ್ರೀತಿಗೇನು ಕಡಿಮೆಯಿಲ್ಲ ಗ್ರಾಮೀಣಪ್ರದೇಶವಾದ ಧರ್ಮಸ್ಥಳ ದಲ್ಲಿಯು ಮೆಸ್ಸಿ ರೊನಾಲ್ಡೊ ಫ್ಲೆಕ್ಸ್ ಗಳು...

ವೇಣೂರು;ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ

0
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ ನಿಟ್ಟಡೆ ಬಳಿ ಜು. 5ರ ರಾತ್ರಿ ನಡೆದಿದೆ.ವೇಣೂರು ಗ್ರಾ.ಪಂ. ವ್ಯಾಪ್ತಿಯ...

ಬಂಟ್ವಾಳ; ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ಆರೋಪಿ ಬಂಧನ

0

ಬಂಟ್ವಾಳ; ಕಾಲೇಜಿಗೆ ಹೋಗಲು ಬಸ್ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದ್ದು ಗಾಯಾಳು ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾಳೆ‌ ಆರೋಪಿ ಜವ್ವಾರ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಸಮಯ ಸುಮಾರು 08.45 ಗಂಟೆಗೆ ಅಪ್ರಾಪ್ತ ಬಾಲಕಿಯು (17) ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳುವರೇ ನಿಂತಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಮೊಹಮ್ಮದ್ […]

ವಿಶ್ವಕಪ್ ನಿಂದ ಹೊರಬಿದ್ದ ಬ್ರೆಜಿಲ್  ನಾರ್ವೆ ಹಾಗೂ ಇಂಗ್ಲೆಂಡ್ ಮುಂದಿನ ಹಂತಕ್ಕೆ

0
ನ್ಯೂಜೆರ್ಸಿ: 2026ರ ಫಿಫಾ ವಿಶ್ವಕಪ್‌ನ ಪ್ರಿ-ಕ್ವಾರ್ಟ‌್ರಫೈನಲ್ಪಂದ್ಯದಲ್ಲಿ ನಾರ್ವೆ ವಿರುದ್ಧ ಬ್ರೆಜಿಲ್ ತಂಡ ಆಘಾತಕಾರಿ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಬ್ರೆಜಿಲ್‌ನ ಸ್ಟಾರ್ ಆಟಗಾರ ನೇಮಾರ್ ಜೂನಿಯ‌ರ್ ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಮೆಟ್‌ಲೈಫ್...

ಪುತ್ತೂರಿನ ಜಿಮ್ ಟ್ರೈನರ್ ಮಡಂತ್ಯಾರು ಮೂಲದ ಸಚಿನ್‌ರೈ ಕುಸಿದು ಬಿದ್ದು ಸಾವು

0
ಪುತ್ತೂರು: ಜಿಮ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ ಸಚಿನ್ ರೈ ಇಂದು ಮುಂಜಾನೆ ಆಕಸ್ಮಿಕವಾಗಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಮಡಂತ್ಯಾರು ನಿವಾಸಿಯಾಗಿದ್ದ ಇವರು ಪ್ರಸ್ತುತ ಪುತ್ತೂರಿನ ಕಲ್ಲಿಮಾರ್‌ನಲ್ಲಿ ವಾಸವಿದ್ದರು. ಇಂದು ಮುಂಜಾನೆ ಸಚಿನ್ ರೈ ಅವರು...

ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

0
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ (ಕ್ರೈಂ ನಂ. 164/2018) ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಸ್‌.ಸಿ. ನಂ. 68/2022...

ಉಜಿರೆ; ಖಾಸಗಿ ಶಾಲಾ ಬಸ್ ನಿಂದ ಸರಣಿ ಅಪಘಾತ ಹಲವು ವಾಹನಗಳು ಜಖಂ

0
ಬೆಳ್ತಂಗಡಿ : ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ 3 ಕಾರುಗಳಿಗೆ ಮತ್ತು ಒಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯಲ್ಲಿ ಜು. 04...

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ

0
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ...

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ...

0
ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹಪಯೋಗಿ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್, 1995ರ ಡಿಸೆಂಬ‌ರ್ 8ರಂದು ಬೆಳ್ತಂಗಡಿ ನಗರದ ಹೃದಯ ಭಾಗದಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ, ಬೆಳ್ತಂಗಡಿ...

ಮಂಗಳೂರು ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

0
ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಸಮೀಪ ಇತ್ತೀಚೆಗೆ ನಸುಕಿನ ಜಾವ ಕಾರೊಂದನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಹಾಗೂ ಅಪಹರಣ ನಡೆಸಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS