news Editor
ನಾವರ; ರಸ್ತೆ ಬದಿಯಲ್ಲಿ ಬಲಿಗಾಗಿ ಕಾಯುತ್ತಿರುವ ತೆರದ ಬಾವಿ
ಬೆಳ್ತಂಗಡಿ; ಸುಲ್ಕೇರಿ ಮೊಗ್ರು ಗ್ರಾಮಪಂಚಾಯತಿನ ನಾವರ ಗ್ರಾಮದ ದೇವರ ಗುಡ್ಡೆ ಎಸ್.ಸಿ ಕಾಲೊನಿಯಲ್ಲಿ ರಸ್ತೆ ಬದಿಯಲ್ಲಿ ತೆರೆದ ಬಾವಿಯೊಂದು ಬಲಿಗಾಗಿ ಬಾಯಿತೆರದು ಕಾಯುತ್ತಿದೆ.ರಸ್ತೆಯ ಬದಿಯಲ್ಲಿಯೇ ಇರುವ ಈ ಬಾವಿಗೆ ಯಾವುದೇ ಆವರಣಗೋಡೆ ತಡೆಬೇಲಿಯಿಲ್ಲ....
ಸಮೀಕ್ಷೆ ಹಿನ್ನಲೆ ಸರಕಾರಿ ಶಾಲೆಗಳಿಗೆ ಅ 18ರ ವರೆಗೆ ರಜೆ ಘೋಷಣೆ ಮುಖ್ಯಮಂತ್ರಿ ಆದೇಶ
ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅ.8ರಿಂದ ಅ.18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು...
ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ
ಬೆಳ್ತಂಗಡಿ; ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಜೆ.ಎಮ್.ಎಫ್ ಸಭಾ ಭವನದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಶೇಖುಂಞ್ಞ ಯವರು ನೂತನ ಅಧ್ಯಕ್ಷರಾದ ಖಾಲಿದ್ ಪುಲಾಬೆ ಯವರಿಗೆ ಅಧಿಕಾರ ಹಸ್ತಾಂತರಿಸುವ...
ಬೆಳ್ತಂಗಡಿ : ನೆರಿಯ ಮನೆಗೆ ಬೆಂಕಿ ಬಿದ್ದು ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಡಿ...
ಬೆಳ್ತಂಗಡಿ : ನೆರಿಯ ನಿವಾಸಿ ಹರೀಶ್ ವಿ. ಮನೆಗೆ ಅ.6 ರಂದು ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಮನೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಟೀಂ ಪುಷ್ಪಗಿರಿ ತಂಡದ ಸದಸ್ಯರು...
ನಾರಾವಿ ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ; ನಾರಾವಿ ಗ್ರಾಮಪಂಚಾಯತು ವ್ಯಾಪ್ತಿಯ ಕುತ್ಲೂರು ಗ್ರಾಮದ ಮಂಜುಶ್ರೀನಗರ ಶ್ರೀ ಅನಘ ಎಂಬಲ್ಲಿನ ನಿವಾಸಿ ಅವಿನಾಶ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು 9.5 ಲಕ್ಷಕ್ಕೂ...
ಶಿಬಾಜೆ; ಅರಣ್ಯ ಇಲಾಖೆ ಕೃಷಿ ನಾಶಮಾಡಿದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ಕಳೆದ ಹಲವು ದಶಕಗಳಿಂದ ವಾಸವಿದ್ದ ಒ. ಪಿ. ಜಾರ್ಜ್ ಅವರ ರಬ್ಬರ್ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಅ.6ರಂದು ಶಾಸಕ ಹರೀಶ್...
ಬೆಳ್ತಂಗಡಿ; ನೆರಿಯದಲ್ಲಿ ಬೆಂಕಿ ಆಕಸ್ಮಿಕ ಮನೆ ಸಂಪೂರ್ಣ ಭಸ್ಮ
ಬೆಳ್ತಂಗಡಿ; ತಾಲೂಕಿನ ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಹರೀಶ್ ಎಂಬವರ ಮನೆಯಲ್ಲಿ ವೇಳೆ ಬೆಂಕಿ ಅನಾಹುತ ಉಂಟಾಗಿ ಮನೆಗೆ ಭಾರಿ ಹಾನಿಯಾದ ಘಟನೆ ಸೋಮವಾರ ರಾತ್ರಿಯ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು...
ಧರ್ಮಸ್ಥಳ ಪ್ರಕರಣ ಆಂಬುಲೆನ್ಸ್ ಚಾಲಕ ಹಮೀದ್ ಹಾಗೂ ಜಲೀಲ್ ಅವರ ವಿಚಾರಣೆ ಮುಗಿಸಿದ ಎಸ್.ಐ.ಟಿ
ಬೆಳ್ತಂಗಡಿ: ಧರ್ಮಸ್ಥಳಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ವಿಚಾರಣೆಗಾಗಿ ಎರಡನೇ ಬಾರಿ ಇಬ್ಬರು ಆಂಬುಲೆನ್ಸ್ ಚಾಲಕರಾದ ಜಲೀಲ್ ಬಾಬಾ ಮತ್ತು ಹಮೀದ್ ಸೋಮವಾರ ಮಧ್ಯಾಹ್ನ ಬೆಳ್ತಂಗಡಿ ಎಸ್ ಐಟಿಗೆ ಆಗಮಿಸಿದ್ದು ಸಂಜೆಯ ವೇಳೆಗೆ ತಮ್ಮ...
ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ
ಬೆಳ್ತಂಗಡಿ:ಮುಂಡಾಜೆಯ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಭಾನುವಾರ ಜರಗಿತು.ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಶಿಬಿರ ಉದ್ಘಾಟಿಸಿದರು.ಕ್ರೈಸ್ಟ್ ಅಕಾಡೆಮಿಯ ಪ್ರಿನ್ಸಿಪಾಲ್ ಫಾ.ಜಾರ್ಜ್ ಸಿ.ಎಂ.ಐ., ಮುಂಡಾಜೆ...
ಬೆಳ್ತಂಗಡಿ ಯುವವಾಹಿನಿಯಿಂದ ಗುರುನಮನ ಕಾರ್ಯಕ್ರಮ
ಬೆಳ್ತಂಗಡಿ : 'ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ. ಅವರ ವಿಚಾರಧಾರೆಯನ್ನು ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಂಘಟನೆ ಮೂಲಕ ಸಮಾಜ ಉತ್ತಮ ರೀತಿಯಲ್ಲಿ ಸದೃಢವಾಗಿ...