Home Authors Posts by news Editor

news Editor

3320 POSTS 0 COMMENTS

ಧರ್ಮಸ್ಥಳ;ಪೊಸೊಳಿಕೆ ಯಲ್ಲಿ ಸ್ಮೋಕ್ ಹೌಸ್  ಬೆಂಕಿಗೆ ಆಹುತಿ ಲಕ್ಷಾಂತರ ನಷ್ಟ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಯಲ್ಲಿ ರಬ್ಬರ್ ಒಣಗಿಸುವ 'ಸ್ಮೋಕ್ ಹೌಸ್' ಕಟ್ಟಡಕ್ಕೆ ಬೆಂಕಿ ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.ಇಲ್ಲಿನ ನಿವಾಸಿ ಪಿ‌. ಕೆ ಜೋಬ್ ಎಂಬವರಿಗೆ ಸೇರಿದ ಸ್ಮೋಕ್ ಹೌಸ್...

ಬೆಳ್ತಂಗಡಿ; ಪಣಕಜೆ ಬೈಕ್ ಟೆಂಪೋ ನಡುವೆ ಅಪಘಾತ ಯುವಕ ಮೃತ್ಯು

0
ಬೆಳ್ತಂಗಡಿ; ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂಬಾತನಾಗಿದ್ದಾನೆಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ...

ಕಳ್ಳತನ ಪ್ರಕರಣ ತಲೆ ಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕರ್ ಬಂಧನ

0
ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಅಬೂಬಕ‌ರ್ ಅಲಿಯಾಸ್ ಅಬ್ದುಲ್ ಖಾದ‌ರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕರ್ ಬಂಧಿತ ಆರೋಪಿ.ಮೂಡುಬಿದಿರೆ...

ಪುತ್ತೂರು ಗುಂಪು ಘರ್ಷಣೆ ಹಲವರ ವಿರುದ್ದ ಪ್ರಕರಣ ದಾಖಲು

0
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಪ್ರೆಸ್‌ಕ್ಲಬ್ ಎದುರು ಕೆಲವರು ಗುಂಪು ಸೇರಿ...

ಪಣಕಜೆ ಟೆಂಪೋಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ

0
ಬೆಳ್ತಂಗಡಿ; ಪಣಕಜೆ ಮಸೀದಿ ಸಮೀಪ‌ ಟೆoಪೊ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ‌‌ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಟೆoಪೊ ಮಡoತ್ಯಾರು ಕಡೆಯಿಂದ ಬರುತ್ತಿದ್ದು ಪಣಕಜೆ ಮಸೀದಿ...

ಬೆಳ್ತಂಗಡಿ; ಮಲೆಕುಡಿಯ ಸಮಾಜ ಬಾಂಧವರಿಂದ ಶಾಸಕ‌ ಹರೀಶ್ ಪೂಂಜರಿಗೆ‌ ಅಭಿನಂದನೆ

0
ಬೆಳ್ತಂಗಡಿ ತಾಲೂಕು ಸಮಸ್ತ ಮಲೆಕುಡಿಯ ಸಮಾಜ ಬಾಂಧವರು ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರನ್ನು  ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ಶಾಸಕರನ್ನು ಸನ್ಮಾನಿಸಿದರು. ಈ ಸಂಧರ್ಭದಲ್ಲಿಸಮುದಾಯದ...

ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್.ಡಿ.ಎಂ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

0
ಉಜಿರೆ:ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ (SVYM) ಹಾಗೂ Qualcomm ವತಿಯಿಂದ ಆಯೋಜಿಸಲಾದ ‘ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 10ನೇ ತರಗತಿ ವಿದ್ಯಾರ್ಥಿ ಅಕ್ಷರ್ ಹಳೆಮನೆ ಭಾಗವಹಿಸಿ,...

ಬೆಳ್ತಂಗಡಿ : ಸವಣಾಲಿನಲ್ಲಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

0
ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲ್ಲಿನ ನಿವಾಸಿ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು...

ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಫುಟ್‌ಬಾಲ್ ದಿಗ್ಗಜ ಮೆಸ್ಸಿ

0
ಅರ್ಜೆಂಟೀನಾ: ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ತಮ್ಮ ದೇಶಕ್ಕಾಗಿ ಎರಡು ದಶಕಗಳಿಗೂ ಹೆಚ್ಚು ಕಾಲ ಅಪ್ರತಿಮ ಸೇವೆ ಸಲ್ಲಿಸಿದ 'ಫುಟ್‌ಬಾಲ್...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ  ಎಸ್ಐಟಿ ಯಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

0
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್ಐಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS