Home Authors Posts by news Editor

news Editor

3340 POSTS 0 COMMENTS

ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ‌.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

0
ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್...

ಗುರುವಾಯನಕೆರೆ; ಅನುಮಾನಾಸ್ಪದ‌ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

0
ಬೆಳ್ತಂಗಡಿ : ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೊರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್...

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19) ಎಂಬಾಕೆ ಜು.1 ರಂದು  ಮನೆಯ ಸಮಿಪವಿರುವ  ಮರಕ್ಕೆ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ...

ಮಂಗಳೂರು; ಭಾರೀ ಮಳೆಗೆ ಕುಸಿದ ಮನೆ ಮೂವರು ಮೃತ್ಯು

0
ಮಂಗಳೂರು, ಜು. 1: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು...

ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ

0
ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ...

ಬೆಳ್ತಂಗಡಿ; ಗ್ಯಾಸ್ ದರ ಏರಿಕೆ ಖಂಡಿಸಿ ಮಹಿಳಾ ಸಂಘದಿಂದ ಪ್ರತಿಭಟನೆ

0
ಬೆಳ್ತಂಗಡಿ; ಜನರು ನಿತ್ಯ ಉಪಯೋಗಿಸುವ ಆಹಾರ ವಸ್ತುಗಳು, ಗ್ಯಾಸ್ ಮೊದಲಾದವುಗಳ ದರ ವಿಪರೀತ ಏರಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನಡೆ ಅತ್ಯಂತ ಜನ ವಿರೋದಿಯೂ, ಮಹಿಳಾ ವಿರೋದಿಯೂ ಆಗಿದೆ...

ಸುರತ್ಕಲ್ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ ಅಪಹರಿಸಿದ ಕಾರು ಬಂಟ್ವಾಳದಲ್ಲಿ ಪತ್ತೆ ಹಚ್ಚಿದ ಪೊಲೀಸರು

0
ಮಂಗಳೂರು: ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂ.29 ರಂದು ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಸಿನಿಮಾ ಶೈಲಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದರೋಡೆಕೋರರ ಗುಂಪೊಂದು, ಕುಟುಂಬಸ್ಥರನ್ನು...

ಎ.ಸಿ ಹಾಗೂ ಇತರ ಅಧಿಕಾರಿಗಳಿಂದ ನಡ ಮಲೆಯಡ್ಕದ ಮುಗ್ರೋಡಿ ಕಂಪೆನಿಯ ಹಾಟ್ ಮಿಕ್ಸ್ ಘಟಕ...

0
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ...

ಅಡ್ಡ ಮತದಾನ ವಿವಾದ:ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಅಣೆ ಪ್ರಮಾಣ

0
ಬೆಳ್ತಂಗಡಿ: ರಾಜ್ಯ ವಿಧಾನ ಪರಿಷತ್ ಚುನವಾಣೆಯಲ್ಲಿ ಬಿಜೆಪಿ ಪಾಳದಲ್ಲಿ ನಡೆದ ಅಡ್ಡ ಮತದಾನ ತೀವ್ರ ಚರ್ಚೆಯಾಗುತ್ತಿದ್ದಿ, ಬಿಜೆಪಿಯ ಶಾಸಕರು ನಾನಲ್ಲ ನಾನಲ್ಲ ಎನ್ನುತ್ತಿರುವ ವೇಳೆ ಹಾಸನ ಜಿಲ್ಲೆಯ ಬೇಲೂರು ಶಾಸಕ ಹುಲ್ಲಹಳ್ಳಿ ಕೆ.ಸುರೇಶ್...

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ರಸ್ತೆಗೆ ಉರುಳಿದ ಹೆಮ್ಮರ ಸಂಚಾರ ವ್ಯತ್ಯಯ

0
ಬೆಳ್ತಂಗಡಿ:ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ .ಸಂಜೆ 7 ಗಂಟೆಗೆ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS