news Editor
ಬೆಳ್ತಂಗಡಿ : ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ
ಧರ್ಮಸ್ಥಳ: ಕಾರ್ಯತಡ್ಕ ಗ್ರಾಮದ ಕೃಷಿಕ ಜೋನ್ ವೆಲ್ಲಂಕಲ್ (79ವ) ಅವರು ಜೂ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಜೂ.29ರಂದು ಮಧ್ಯಾಹ್ನ ಕಾರ್ಯತಡ್ಕ ಸಿ.ಎ ಬ್ಯಾಂಕ್ ಗೆ ಕೆಲಸ ನಿಮ್ಮಿತ ಬಂದಿದ್ದ ಸಂದರ್ಭ ಹೃದಯಾಘಾತ ಸಂಭವಿಸಿದ್ದು ತಕ್ಷಣ...
ಬೆಳ್ತಂಗಡಿ; ಮಳೆಗೆ ಮತ್ತೆ ಕೊಚ್ಚಿಹೋದ ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ತಾತ್ಕಲಿಕ ಸೇತುವೆ
ಬೆಳ್ತಂಗಡಿ : ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ವಾಗುತ್ತಿದ್ದು. ಇಲ್ಲಿ ತಾತ್ಕಾಲಿಕವಾಗಿ ಮೋರಿ ಅಳವಡಿಸಿ ನಿರ್ಮಿಸಲಾಗಿದ್ದ ರಸ್ತೆ ಜೂ. 29ರಂದು ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದೆ.ಜೂನ್ ಆರಂಭದಲ್ಲಿ...
ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ...
ಸಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ದಕ್ಕೆಯಾಗುವ ಪೋಸ್ಟ್; ಸನಾತನಿ ಸಿಂಹ ಫೇಸ್ ಬುಕ್...
ಮಂಗಳೂರು : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಕ್ಕೆ ಸಂಬಂಧಪಟ್ಟಂತೆ...
ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಪರಾರಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ...
ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವೇಣೂರು ಪೊಲೀಸರು ಮೂಡಬಿದಿರೆ ಬಳಿ ಬಂಧಿಸಿದ್ದಾರೆ.
2023 ರಲ್ಲಿ ಸಂತ್ರಸ್ತ ಬಾಲಕಿ 5.6 ವರ್ಷದ ಸಂದರ್ಭ...
ಉಪ್ಪಿನಂಗಡಿ; 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆಕಳ್ಳತನ ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ತಮಿಳುನಾಡು ರಾಜ್ಯದ ತಿರುಣವೇಲಿ ತಾಲೂಕಿನ ಅಲಕುಳಂ ಗ್ರಾಮದ ಮಾರ್ಕಲಕುಳಂ...
ಬೆಳ್ತಂಗಡಿ; ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ ಆಚರಣೆ
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ...
ಬೆಳ್ತಂಗಡಿ; ತಲೆಮರೆಸಿ ಕೊಂಡಿರುವ ವಿಠಲಗೌಡನಿಗಾಗಿ ಪೊಲೀಸರಿಂದ ವಿವಿದೆಡೆ ಶೋಧ
ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಒಳಗಾದ ಬಳಿಕ ತಲೆ ಮರೆಸಿಕೊಂಡಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರ ಬಂಧನಕ್ಕೆ ಪೊಲೀಸರು ಜೂ.27ರಂದು...
ಬೆಳ್ತಂಗಡಿ; ಸಂತ ಲಾರೆನ್ಸ್ ಪ್ರಧಾನ ದೇವಾಲಯದ ಮಾತೃವೇದಿ ವತಿಯಿಂದ ಪಡಂಗಡಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ...
ಬೆಳ್ತಂಗಡಿ: ಸೀರೋ ಮಲಬಾರ್ ಮಾತೃವೇದಿ ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಥಮಿಕ ಶಾಲೆ ಪಡಂಗಡಿಯಲ್ಲಿ "ವಿದ್ಯಾದೀಪ" ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ ಸಹಾಯಧನ ವಿರತಣೆ ಕಾರ್ಯಕ್ರಮ...
ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ
ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆಯ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜೂ. 27ರಂದು...















