news Editor
ಡಿ.6 ಬಾರ್ಯ, ತೆಕ್ಕಾರು,ಇಳಂತಿಲ, ಬಂದಾರಿನಲ್ಲಿ ಜನಸ್ಪಂದನ ಸಭೆ
ಬೆಳ್ತಂಗಡಿ; ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಗ್ರಾಮ ಮಟ್ಟದಲ್ಲಿ ನಡೆಸುವ ಜನ ಸ್ಪಂದನ ಸಭೆಯನ್ನು ಡಿ.6 ಶನಿವಾರ ದಂದು ನಾಲ್ಕು ಗ್ರಾಮ ಪಂಚಾಯತುಗಳಲ್ಲಿ...
ಬೆಳ್ತಂಗಡಿಗೆ ಮಂಜೂರಾಗಿರುವ ಪೊಲೀಸ್ ಉಪವಿಭಾಗವನ್ನು ರದ್ದುವಪಡಿಸದಂತೆ ಒತ್ತಾಯ
ಬೆಳ್ತಂಗಡಿ; ಬೆಳ್ತಂಗಡಿ ಗೆ ಮಂಜೂರಾಗಿ ಆರಂಭವಾಗಿರುವ ಪೊಲೀಸ್ ಉಪ ವಿಭಾಗವನ್ನು ರದ್ದು ಪಡಿಸುವ ಪ್ರಯತ್ನ ನಡೆಯುತ್ತಿದೆ ಬೆಳ್ತಂಗಡಿ ತಾಲೂಕಿಗೆ ಇದು ಅತ್ಯಂತ ಅಗತ್ಯವಾಗಿದ್ದು ಯಾವುದೇ ಕಾರಣಕ್ಕೂ ಉಪವಿಭಾಗವನ್ನು ರದ್ದು ಪಡಿಸಬಾರದು ಎಂದು ದಲಿತ...
ಬೆಳ್ತಂಗಡಿ; ಡಿ7 ರಂದು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ-...
ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ 12ನೇ ವರ್ಷದ ಕೋಟಿ-ಚೆನ್ನಯಕ್ರೀಡಾಕೂಟ ಡಿ.7ರಂದು ರಂದು ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ...
ಬೆಳ್ತಂಗಡಿ : ಮರೋಡಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ : ವಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54)...
ಪಡಂಗಡಿ,ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಯಾವ ಕಾರಣಕ್ಕೆ ಇವರು...
ಕುತ್ಲೂರು ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕುತ್ಲೂರು ನಿವಾಸಿ ಚಿತ್ರಾಂಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ...
ಬೆಳ್ತಂಗಡಿ : ಸರಕಾರಿ ಬಸ್ -ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ : ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಸವಾರ ಪಾರ್ಪಿಕಲ್ಲು ಎಂಬಲ್ಲಿ ಧರ್ಮಸ್ಥಳ ಕಡೆ ಬರುತ್ತಿದ್ದ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ...
ನೆರಿಯ ಜನಸ್ಪಂದನ ಸಭೆ ಸ್ಮಶಾನ ವಿಚಾರ, ಪಿಡಿಒ ಅಧಿಕಾರಿಗಳ ವಿರುದ್ದ ಜನರ ಆಕ್ರೋಶ; ವಾರದೊಳಗೆ...
ಬೆಳ್ತಂಗಡಿ: ಗ್ರಾಮದಲ್ಲಿ ಇನ್ನೂ ಕೂಡ ಸಮರ್ಪಕ ಸ್ಮಶಾನ ಇಲ್ಲದೇ ಸಾರ್ವಜನಿಕರಿಗೆ ತೊಂದರೆಯಾಗುತಿದ್ದು, ಗ್ರಾಮ ಪಂಚಾಯತ್ ಹಾಗೂ ಅಧಿಕಾರಿಳಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಸ್ಪಂದಿಸುತ್ತಿಲ್ಲ, ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ ಘಟನೆ ನೆರಿಯದಲ್ಲಿ...
ಉಜಿರೆಯಲ್ಲಿ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶ
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ...
ಬೆಳ್ತಂಗಡಿ : ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳ ಉದ್ಘಾಟನೆ
ಬೆಳ್ತಂಗಡಿ : ಸರಕಾರಿ ಅಂಗನವಾಡಿ ಕೇಂದ್ರ ಆರಂಭವಾಗಿ ರಾಜ್ಯದಲ್ಲಿ 50 ವರ್ಷದ ಸುವರ್ಣ ಮಹೋತ್ಸವ ಆಚರಣೆಯ ನೆನಪಿಗಾಗಿಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ನವರು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅಂಗನವಾಡಿ ಶಿಕ್ಷಣ...















