news Editor
ಅಡಿಕೆ ಬೆಳೆಗಾರರು ಮತ್ತು ವರ್ತಕರ ಮೇಲೆ ನಿರಂತರ ದೌರ್ಜನ್ಯ: SDPI ಖಂಡನೆ; ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ವರ್ತಕರು ಕಳೆದ ಹಲವು ವರ್ಷಗಳಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಣಿಕೆಯ ಲಾರಿಗಳನ್ನು ತಡೆಹಿಡಿದಿರುವ ಕ್ರಮವು ಅತೀಹೇಯಾ...
ಬೆಳ್ತಂಗಡಿ; ಬೆಳಾಲಿನಲ್ಲಿ ಬೈಕ್ ಗಳ ನಡುವೆ ಅಪಘಾತ ಮೂವರಿಗೆ ಗಾಯ
ಬೆಳ್ತಂಗಡಿ; ಬೆಳಾಲು ಗ್ರಾಮದ ಕಾಡಂಡ ಸಮೀಪ ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡದ ಘಟನೆ ಬುಧವಾರ ಸಂಭವಿಸಿದೆ.ಗಾಯಾಳುಗಳು ಇಳಂತಿಲ ಗ್ರಾಮದ ನಿವಾಸಿ ಸಿಯಾನ್(18), ಖಲಂದರ್ ಶಾಫಿ, ಹಾಗೂ...
ದ.ಕ ಸೇರಿದಂತೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್
ಬೆಳ್ತಂಗಡಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವರಾಗಿರುವ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ದ.ಕ. ಜಿಲ್ಲಾ ಉಸ್ತುವಾರಿ ಸ್ಥಾನ ನೀಡಲಾಗಿದೆ. ಜತೆಗೆ ಕೊಡಗು, ಉಡುಪಿ...
ವೇಣೂರು ಠಾಣಾವ್ಯಪ್ತಿಯಲ್ಲಿ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ರಿಬ್ಬರಿಂದ ಲೈಂಗಿಕ ದೌರ್ಜನ್ಯ ಪ್ರಕರಣದಾಖಲು
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ವರ್ಷದ ಮಗುವಿನ ಮೇಲೆ ಎರಡು ಮಂದಿ ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಾರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ; ಗ್ರಾಮಆಡಳಿತ ಅಧಿಕಾರಿಯಿಂದ ವ್ಯಕ್ತಿಯಿಂದ ಕೊಲೆ
ಬೆಳ್ತಂಗಡಿ : ಗ್ರಾಮಾಡಳಿತಾಧಿಕಾರಿ ಜಯಚಂದ್ರ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಜೂ.22 ರಂದು...
ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಫಾರ್ಮಾಸಿ ಅಧಿಕಾರಿ ಚಂದ್ರಶೇಖರ್ ಅಮಾನತು
ಬೆಳ್ತಂಗಡಿ:ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಮಹಿಳಾ ನೌಕರರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆಸ್ಪತ್ರೆಯ ಫಾರ್ಮಾಸಿ ಅಧಿಕಾರಿ ಚಂದ್ರಶೇಖರ್ ಅವರನ್ನು ಜೂ 23 ರಂದು ಅಮಾನತು ಮಾಡಲಾಗಿದೆ.
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ...
ಬೆಳಾಲು; ಚಲಿಸುತ್ತಿದ್ದ ಸ್ಕೂಟರ್ ಹೊತ್ತಿ ಉರಿದ ವೇಳೆ ಬೆಂಕಿಯಿಂದ ಗಾಯಗೊಂಡಿದ್ದ ಬಾಲಕ ಮೃತ್ಯು
ಬೆಳ್ತಂಗಡಿ:ಬೆಳಾಲು ಗ್ರಾಮದಮಿನಂದೇಲು ಬಳಿ ಸ್ಕೂಟಿಯೊಂದು ಜೂ.12ರಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆಯಲ್ಲಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಬೆಳಾಲು ನಿವಾಸಿ ನಿವೃತ್ತ ಮಾಜಿ ಸೈನಿಕ ಮೋಹನ್ ಗೌಡ...
ಜೂ 30 ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಅವರಿಗೆ ಬೀಳ್ಕೊಡುಗೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದಲ್ಲಿ ಸುಧೀರ್ಘ ಅವಧಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಶ್ರೀ ರಾಜು ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭ...
ಪೆರಿಯಶಾಂತಿಯಲ್ಲಿ ಭೀಕರ ಬೈಕ್ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ
ಬೆಳ್ತಂಗಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ...
ಗಿರೀಶ್ ಮಟ್ಟಣ್ಣನವರ್ ವಿರದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ FIR ರದ್ದುಪಡಿಸಿದ ಹೈಕೋರ್ಟ್
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮಾನ್ಯ ಹೈ ಕೋರ್ಟ್ ರದ್ದುಗೊಳಿಸಿ ಪ್ರಕರಣ ಮುಕ್ತಾಯಗೊಳಿಸಿ ಜೂ.23 ರಂದು ಆದೇಶ...















