Home Authors Posts by news Editor

news Editor

3611 POSTS 0 COMMENTS

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕ‌ ಹರೀಶ್ ಪೂಂಜ ಅವರಿಗೆ ಬಿ.ಎಂ.ಎಸ್  ಮನವಿ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಅವ್ಯವಸ್ಥೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ,...

ತುಳುನಾಡು ಕೋಳಿ ಸಾಕಾಣಿಕೆ ರೈತರ ಸಂಕಷ್ಟಕ್ಕೆ ಸ್ಪಂದಿಸಿ: ಶಾಸಕ ಹರೀಶ್ ಪೂಂಜಾರವರನ್ನು ಭೇಟಿಯಾದ ‘ತುಳುನಾಡು...

0
ಬೆಳ್ತಂಗಡಿ; ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಸಾಕಾಣಿಕೆ ವಲಯವು ಎದುರಿಸುತ್ತಿರುವ ತೀವ್ರ ಆರ್ಥಿಕ ಸಂಕಷ್ಟ ಹಾಗೂ ರೈತರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ 'ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.)'...

ಬೆಳ್ತಂಗಡಿ : 82 ವರ್ಷದ ವೃದ್ಧೆಯ 40 ಗ್ರಾಂ ತೂಕದ ಚಿನ್ನದ ಬಳೆ ಎಳೆದೊಯ್ದ...

0
ಬೆಳ್ತಂಗಡಿ : ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ...

ಬೆಳ್ತಂಗಡಿ; ತಾಲೂಕು ಆಡಳಿತದ ನೇತೃತ್ವದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

0
ಬೆಳ್ತಂಗಡಿ; ತಾಲೂಕು ಆಡಳಿತ ಬೆಳ್ತಂಗಡಿ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂಭ್ರಮದಿಂದ ಮಿನಿ ವಿಧಾನ ಸೌಧದ ಆವರಣದಲ್ಲಿ ನಡೆಯಿತು.ಬೆಳ್ತಂಗಡಿ ತಹಶಿಲ್ದಾರರಾದ ಎಸ್.ಎನ್ ನರಗುಂದ ಅವರು ಧ್ವಜರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟದ...

ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

0
ಬೆಳ್ತಂಗಡಿ;  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ಮಾಜಿ ಸೈನಿಕರು,ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿರುವ ಶ್ರೀಯುತ ಜಯಕುಮಾರ್...

ಬೆಂಗಳೂರಿನಲ್ಲಿ ಪತ್ನಿಯ ಕೊಲೆ ಮಾಡಿ ಆತ್ಮಹತ್ಯೆ ಗೆ ಶರಣಾದ ಬೆಳ್ತಂಗಡಿಯ ಯುವಕ

0
ಬೆಳ್ತಂಗಡಿ: ಬೆಂಗಳೂರು ನಗರದ ರಾಜೇಶ್ವರಿ ನಗರದಲ್ಲಿ ಬೆಳ್ತಂಗಡಿಯ ಯುವಕನೋರ್ವ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.13 ರಂದು ಮಧ್ಯರಾತ್ರಿ ನಡೆದಿದಿದ್ದು.ಮೃತರು ಪದ್ಮಾವತಿ (29) ಹಾಗೂ ಸುಮಂತ್ ಜೈನ್...

ಕಸ್ತೂರಿ ರಂಗನ್ ವರದಿ ಅನುಷ್ಠನವನ್ನು ಕೇಂದ್ರ ಸರಕಾರ ಕೈಬಿಡಲಿ  ರಕ್ಷಿತ್‌ಶಿವರಾಂ ಒತ್ತಾಯ; ಹೋರಾಟ ಸಮಿತಿಯಿಂದ...

0
ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ಬಗ್ಗೆ ರಾಜ್ಯದ‌ ಮಲೆನಾಡಿನ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಕೇಂದ್ರ ಸರಕಾರ ವರದಿ ಜಾರಿಗೆ ತರುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು, ರಾಜ್ಯದ ಸಂಸದರು ಕೇಂದ್ರ‌ರಕಾರದ ಮೇಲೆ...

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ “ಆಟಿದ ಕಲ”

0
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆಯಲ್ಲಿ 'ಆಟಿದ ಕಲ' ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಬೆಳಗ್ಗೆ ಸಾಂಪ್ರದಾಯಿಕ ಆಟಿ ತಿಂಗಳ ತಿಂಡಿ-ತಿನಿಸುಗಳ ಸ್ಪರ್ಧೆಗಳ ಉದ್ಘಾಟನೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ...

ಬೆಳ್ತಂಗಡಿ : ಕಂದಾಯ ನಿರೀಕ್ಷಕರಾಗಿ ಮಲ್ಲೇಶ್ ಕರ್ತವ್ಯಕ್ಕೆ ಹಾಜರು;ಪವಡಪ್ಪ ದೊಡ್ಡಮನಿ ಕರ್ತವ್ಯದಿಂದ ಬಿಡುಗಡೆ

0
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 23 ವರ್ಷಗಳಿಂದ ವಿವಿಧ ಹುದ್ದೆಯಲ್ಲಿ ಕರ್ತವ್ಯ ಮಾಡಿ ಕಳೆದ ಏಳು ವರ್ಷಗಳಿಂದ ಕೊಕ್ಕಡ ಹೋಬಳಿಯಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಪವಡಪ್ಪ ದೊಡ್ಡಮನಿಯವರನ್ನು ಮೂಡಬಿದಿರೆ ಕಂದಾಯ ಇಲಾಖೆಯ ಪ್ರಥಮ...

ಮುಂಡಾಜೆ ಸೈಂಟ್ ಮೇರೀಸ್ ಚರ್ಚ್ ಗೆ ರಕ್ಷಿತ್‌ ಶಿವರಾಂ ಭೇಟಿ ಮಳೆಯಿಂದಾದ‌ ಹಾನಿ ಪರಿಶೀಲನೆ

0
ಬೆಳ್ತಂಗಡಿ;  ಮಳೆಯಿಂದ ಸೈಂಟ್ ಮೇರಿಸ್ ಮುಂಡಾಜೆ ಚರ್ಚ್ ನ ತಡೆಗೋಡೆ ಕುಸಿದುಬಿದ್ದಿದ್ದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಧರ್ಮಗುರುಗಳಾದ ವರ್ಗೀಸ್ ಪುದಿಯೆಡತ್ಚರ್ಚ್ ಪಾಲನಾ ಸಮಿತಿಯ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS