Home Authors Posts by news Editor

news Editor

3084 POSTS 0 COMMENTS

ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ’ ಐವರು ಬಂಧನ ;...

0
ಬೆಳ್ತಂಗಡಿ : ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಮಾ.13 ರಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರಭಾರ...

ಸುಲ್ಕೇರಿ ಮೊಗ್ರು ಮಾಳಿಗೆ ಬೈಲಿನ ಎಲ್ಲ ಮನೆಗಳಿಗೂ ವಿದ್ಯುತ್ ಭಾಗ್ಯ, ಸರ್ಕಾರದಿಂದ ಅನುದಾನ ಬಿಡುಗಡೆ,...

0
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರೂ ಮಾಳಿಗೆ ಬೈಲು ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದ ರಾಜ್ಯ ಸರ್ಕಾರ, ಈಗ ಈ...

ಶಿರಾಡಿ ಘಾಟಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಬೆಳ್ತಂಗಡಿ ತಾಲೂಕಿನ ಮೂವರು ಮೃತ್ಯು

0
ಬೆಳ್ತಂಗಡಿ; ಶಿರಾಡಿ ಘಾಟಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಹೊಡೆತದ ರಭಸಕ್ಕೆ ಕಾರು ಸಂಪೂರ್ಣ...

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ ಆಕಸ್ಮಿಕವಾಗಿ ವಿಷ ಸೇವಿಸಿದ್ದಾರೆ ಎಸ್.ಪಿ ಸ್ಪಷ್ಟನೆ

0
ಬೆಳ್ತಂಗಡಿ; ಶಿಬಾಜೆಯ ಶ್ರೀಧರ ಕೊಲೆ ಪ್ರಕರಣದ ದೂರುದಾರನಾಗಿದ್ದ ಹರೀಶ್ ಮೊಗೇರ ತಾನು ಆತ್ಮಹತ್ಯೆ ಮಾಡಿಕೊಳ್ಳು ಪ್ರಯತ್ನಿಸಿಲ್ಲ ಆಕಸ್ಮಿಕವಾಗಿ ಮದ್ಯದ ಬಾಟ್ಲಿಯೆಂದು ವಿಷ ಸೇವಿಸರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ...

ಧರ್ಮಸ್ಥಳ ಬೈಕ್ ಪಿಕಪ್ ನಡುವೆ ಅಪಘಾತ ಗಾಯಾಳು ಬೈಕ್ ಸವಾರ ಮೃತ್ಯು

0
ಧರ್ಮಸ್ಥಳ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ನಡುವೆ ನೇತ್ರಾವತಿ ಸೇತುವೆಯ ಬಳಿ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ನಡೆದಿದ್ದು ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್...

ಬೆಳ್ತಂಗಡಿ : ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

0
ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್(16) ಎಂಬಾತ ಜ.14 ರಂದು ಬೆಳಗ್ಗೆ ನಾಳ ದೇವಸ್ಥಾನಕ್ಕೆ ನಡೆದುಕೊಂಡು ಹೋಗುವಾಗ ನಿಗೂಢವಾಗಿ ಕೊಲೆಯಾದವನ ಮನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ...

ಸೋದೆ ಮಠ ಸ್ವಾಮೀಜಿ ಧರ್ಮಸ್ಥಳ ಭೇಟಿ

0
ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

0
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಉತ್ತರ ಪ್ರದೇಶದ ನಿವಾಸಿ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ...

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

0
ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ...

ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

0
ಬೆಳ್ತಂಗಡಿ;  33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು  ಆಮಂತ್ರಣ ಪತ್ರಿಕೆ ಯ ಬಿಡುಗಡೆಯನ್ನು  ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS