Home Authors Posts by news Editor

news Editor

2689 POSTS 0 COMMENTS

ಧರ್ಮಸ್ಥಳ ಪ್ರಕರಣ  ಚಿನ್ನಯ್ಯನ ಪರ  ಬೆಳ್ತಂಗಡಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ

0
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ...

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

0
ಬೆಳ್ತಂಗಡಿ : ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ  ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕೆರೆಕೋಡಿ...

ತೋಟತ್ತಾಡಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0
ಬೆಳ್ತಂಗಡಿ:ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ...

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

0
ಬೆಳ್ತಂಗಡಿ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು....

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಎಸ್.ಐ.ಟಿ ಅಧಿಕಾರಿಗಳಿಂದ  ಕೋರ್ಟ್ ಗೆ ವರದಿ ಸಲ್ಲಿಕೆ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು 'ಸುಳ್ಳು ಸಾಕ್ಷಿ' ನೀಡಿರುವ ಬಗ್ಗೆ ತನಿಖೆಯಿಂದ ಕಂಡು...

ಕೇರಳದ ಶಿವಗಿರಿ ಮಠದ ಸ್ವಾಮಿಗಳಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಭೇಟಿ

0
ಬೆಳ್ತಂಗಡಿ;  ಡಿಸೆಂಬರ್ 3 ರಂದು ಮಂಗಳೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ಕೋಣಾಜೆ ಮೈದನದಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರುಗಳು ಮತ್ತು ಮಹಾತ್ಮಾ ಗಾಂಧಿ ಯವರ ಭೇಟಿಯ ಶತಮಾನೋತ್ಸತ್ವದ ಸಂಬ್ರಮಾಚಾರಣೆಯಾದ, " ಗುರು ಗಾಂಧಿ...

ಧರ್ಮಸ್ಥಳ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗುತ್ತಿಮಾರು ಬಾಬು ಗೌಡ (56) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ19 ರಂದು ನಡೆದಿದೆ.ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ...

ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು

0
ಬೆಳ್ತಂಗಡಿ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ...

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ...

0
ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹಾಗೂ ಎಸ್.ಐ.ಟಿ ತನಿಖೆಗೆ ತಡೆ ನೀಡಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕೊರ್ಟ್ ನಿರಾಕರಿಸಿದೆ. ಧರ್ಮಸ್ಥಳ...

ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ

0
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳಾದ ಪ್ರೊ ಪ್ರೇಮಶೇಖರ ಅವರು ಉದ್ಘಾಟಿಸಿದರು.ಸಮ್ಮೇಳನದ ಅಧ್ಯಕ್ಷೆತೆಯನ್ನು ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS