Home Authors Posts by news Editor

news Editor

2689 POSTS 0 COMMENTS

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

0
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು...

ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ

0
ಬೆಳ್ತಂಗಡಿ: ನಗರದ ಹಳೆಕೋಟೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಆಕಸ್ಮಿಕದಲ್ಲಿ ಭಾರೀ ನಷ್ಟ ಸಂಭವಿಸಿದ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೋಮವಾರ ಭೇಟಿ ನೀಡಿದರು. ಗ್ಯಾರೇಜ್ ಮಾಲಕರೊಂದಿಗೆ...

ಬಿಜೆಪಿಗರ ಅಕ್ರಮ , ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ...

0
ಬೆಳ್ತಂಗಡಿ.ಪೋಲಿಸ್ ಇಲಾಖೆಯಲ್ಲಿ ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಸಿಗುವಂತಾಗಲು ಮತ್ತು ಪೋಲಿಸ್ ಇಲಾಖೆಯ ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ಮಂಜೂರುಗೊಳಿಸಿದ್ದು , ಅದನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ....

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಇಂದು ಹೈಕೋರ್ಟ್...

0
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿರುವ ಎರಡು ಮಹತ್ವದ ಅರ್ಜಿಗಳು ರಾಜ್ಯ ಉಚ್ಚನ್ಯಾಯಾಲಯ ದಲ್ಲಿ ಸೋಮವಾರ ವಿಚಾರಣೆಗೆ ಬರಲಿದ್ದು ನ್ಯಾಯಾಲಯದ ತೀರ್ಪು ಮಹೇಶ್ ಶೆಟ್ಟಿ ತಿಮರೋಡಿ ಅವರ ಪಾಲಿಗೆ ಅತ್ಯಂತ...

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ; ಅಧ್ಯಕ್ಷರಾಗಿ ಅಲೋಶಿಯಸ್ ಲೋಬೋ ಆಯ್ಕೆ

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಚುನಾವಣೆಯು ನ.15ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದಿದ್ದು ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಅಲೋಶಿಯಸ್ ಲೋಬೋ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸ್ಪರ್ಧಿಗಳ ಅಂತಿಮ ಫಲಿತಾಂಶ ಈರೀತಿಯಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಅಲೋಶಿಯಸ್ ಎಸ್....

ಬೆಳ್ತಂಗಡಿ; ನಗರದ ಹಳೆಕೋಟೆಯ ಸ್ವಸ್ತಿಕ್ ಗ್ಯಾರೇಜ್ ನಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ನಷ್ಟ

0
ಬೆಳ್ತಂಗಡಿ; ನಗರದ ಹಳೆಕೋಟೆ ಬಳಿ ಕಾರ್ಯನಿರ್ವಹಿಸುತ್ತಿರುವ ಸ್ವಸ್ತಿಕ್ ಅಟೋ ಗ್ಯಾರೇಜ್ ನಲ್ಲಿ ಭಾನುವಾರ ರಾತ್ರಿಯ ವೇಳೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ನಷ್ಟವುಂಟಾಗಿದೆ.ಗ್ಯಾರೇಜ್ ನ ಒಳಗೆ ಕಾಣಿಸಿಕೊಂಡ ಬೆಂಕಿ ವೇಗವಾಗಿ ವ್ಯಾಪಿಸಿದ್ದು ಗ್ಯಾರೇಜ್...

ಬೆಳ್ತಂಗಡಿ : ಕುತ್ರೋಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಓರ್ವ ಬಾಲಕ ಸಾವು ;...

0
ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ  ಗ್ರಾಮದ...

ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಡಿಕ್ಕಿ ಕಾರಿನ ಮೇಲೆ ಬಿದ್ದ ಆನೆ ಪ್ರಯಾಣಿಕರು ಅಪಾಯದಿಂದ...

0
ಚಿಕ್ಕಮಗಳೂರು: ಎನ್.ಆರ್.ಪುರ-ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ...

ಉಜಿರೆಯಲ್ಲಿ ನರ್ಸಿಂಗ್ ಕಾಲೇಜು ಕೃಷಿ ಕಾಲೇಜು ಸ್ಥಾಪನೆ ಡಿ.ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ

0
ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ...

ಎಸ್ಐಟಿ ಅಧಿಕಾರಿಗಳ ವಿರುದ್ಧ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ದೂರು

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ.ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ಅವರು...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS