Home Authors Posts by news Editor

news Editor

3611 POSTS 0 COMMENTS

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

0
ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ...

ಮಂಗಳೂರು: ವಾಲಿಬಾಲ್ ಆಡುತ್ತಿದ್ದ 10 ನೆ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವು

0
ಮಂಗಳೂರು; ಸುರತ್ಕಲ್  ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಜೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಮಾಧವ ಅಮೀನ್ ಎಂಬವರ ಪುತ್ರ, ಲಿಖಿತ್...

ಮಂಗಳೂರು: ಸುಳ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ;ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ

0
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಆ.5 ರಂದು ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಕಾರ್ಯಾಚರಣೆ ನಡೆಸಿಬಂಧಿಸಿದ್ದಾರೆ. ಬಂಧಿತನನ್ನು...

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ...

0
ಬೆಳ್ತಂಗಡಿ, ಆ. 6 ತಾಲೂಕಿನ ಕೊಯ್ಯೂರು ಗ್ರಾಮದ ಕೋಡಿಬೆಟ್ಟು ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ, ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಕೋಡಿಬೆಟ್ಟು ನಿವಾಸಿ ಹೈದರ್ ಅವರ...

ಬೆಳ್ತಂಗಡಿ : ರೆಖ್ಯ ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ...

0
ಬೆಳ್ತಂಗಡಿ : ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಕಳೆದ ಐದು ವರ್ಷಗಳಿಂದ ಹಾಜರಾಗದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ...

ಬೆಳ್ತಂಗಡಿ; ಮಳೆ ಹಾನಿ ಸಮಸ್ಯೆ ಸಚಿವ ಯು.ಟಿ ಖಾದರ್‌ ಅವರಿಂದ ಪರಿಶೀಲನೆ; ಅಧಿಕಾರಿಗಳನ್ನು ತರಾಟೆಗೆ...

0
ಬೆಳ್ತಂಗಡಿ: ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ತಾಲೂಕಿನ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ.ಈ ಹಿನ್ನೆಲೆಯಲ್ಲಿ...

ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

0
ಬೆಳ್ತಂಗಡಿ:ತಾಲೂಕಿನಲ್ಲಿ‌ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದ್ದು ನರ ಹಂತಕ ಕಾಡಾನೆ ಇನ್ನೂ ಕೊಕ್ಕಡ ಪರಿಸರದಲ್ಲಿಯೇ ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಮಂಗಳವಾರ ರಾತ್ರಿಯ ವೇಳೆ ಹತ್ಯಡ್ಕ ಗ್ರಾಮದ ದರ್ಭೇತಡ್ಕ ದಿನಕರ...

ಬೆಳ್ತಂಗಡಿ : ಮಿತ್ತಬಾಗಿಲಿನಲ್ಲಿ ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

0
ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು...

ಧರ್ಮಸ್ಥಳ; ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು

0
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಮಂಜುನಾಥ ಹೋಟೆಲ್ ಬಳಿ ಈ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಸ್ಥಿತಿಯಲ್ಲಿ ಮಲಗಿದ್ದನ್ನು ಸಾರ್ವಜನಿಕರು ಗಮನಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲು...

ಬೆಳ್ತಂಗಡಿ;  ಪ್ರಚೋದನಾಕಾರಿ ಭಾಷಣ ರಿಯಾಜ್ ಫರಂಗಿ ಪೇಟೆಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ

0
ಬೆಳ್ತಂಗಡಿ; 2015 ರಲ್ಲಿ ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS