news Editor
ಮಾರ್ಚ್ 1 ರಿಂದ 9ರವರೆಗೆ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಜರಾಯಿ ಸಚಿವರ ಭೇಟಿಯಾದ...
ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ...
ಧರ್ಮಸ್ಥಳ ಪ್ರಕರಣ ಹಿರಿಯ ನ್ಯಾಯವಾದಿ ದೊರೆ ರಾಜು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಶನಿವಾರ ಹಾಜರಾಗಲಿದ್ದಾರೆ.ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ...
ಗಾಂಜಾ ಮಾರಾಟ ಆರೋಪಿಯ ಬಂಧನ
ಪುತ್ತೂರು; ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಎಂಬಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪಿ.ಎಸ್.ಐ ಜನಾರ್ಧನ ಕೆ.ಎಂ ರವರು ಸಿಬ್ವಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲಾಕೊಠಡಿ, ಆಟದಮೈದಾನ, ಕುಡಿಯುವನೀರು, ಶೌಚಾಲಯ, ರಂಗಮಂದಿರ, ಬೋಧನಾಸಾಮಾಗ್ರಿಗಳ ವಿತರಣೆ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುತ್ತದೆ ಇದಕ್ಕಾಗಿ ಈ...
ಬೆಳ್ತಂಗಡಿ : ಅಕ್ರಮ ಕಟ್ಟಡಗಳ ವಿರುದ್ದ ಕ್ರಮ ಕೈಗೊಳ್ಳದ ಆರೋಪ; ಲಾಯಿಲ ಪಿಡಿಓ ಶ್ರೀನಿವಾಸ್...
ಬೆಳ್ತಂಗಡಿ : ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜಿನಿಕರಿಂದ ಹಾಗೂ ಗ್ರಾ.ಪಂ ಸದಸ್ಯರುಗಳಿಂದ ಬಂದ ಆರೋಪಗಳ...
ಜ.3,4 ನಲಿಕೆ ಸಮಾಜ ಬಾಂಧವರ ಕ್ರಿಕೆಟ್ ಪಂದ್ಯಾಟ
ಬೆಳ್ತಂಗಡಿ: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರಿಗುಡಿ ಫ್ರೆಂಡ್ಸ್ ಟ್ರೋಫಿ - 2026 ಜ.3 ಹಾಗೂ ಜ.4ರಂದು...
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದ್ದು...
ಬೆಳಾಲು;”ಪರೀಕ್ಷಾ ಸಿದ್ಧತೆ ಕಾರ್ಯಾಗಾರ”
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ "ಪೋಷಕ- ವಿದ್ಯಾರ್ಥಿ ಸಂವಾದ" ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ...
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆಅಬ್ಬೋನು ಮದ್ದಡ್ಕ ನೇಮಕ
ಬೆಳ್ತಂಗಡಿ: ಸುಲ್ತಾನುಲ್ ಉಲಮ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂ ಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು...
ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳವಿಗೆ ಯತ್ನ ಅರ್ಚಕ ಹಾಗೂ ಪತ್ನಿಯ ಬಂಧನ
ಪುತ್ತೂರು; ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ...















