news Editor
ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಮೀಸಲಾತಿ ಕುರಿತು ಸಮಾಲೋಚನಾ ಸಭೆ
ಬೆಳ್ತಂಗಡಿ; ಸಂವಿಧಾನ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ ಇಂದು ಸಮಿತಿಯ ಅಧ್ಯಕ್ಷರಾದ ಸುಂದರ್ ಕಾಶಿಪಟ್ನ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯ...
ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರಿಂದ...
ಬೆಳ್ತಂಗಡಿ; ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರ ಕನಿಷ್ಠ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದ.ಕ ಜಿಲ್ಲಾ...
ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಇದರ ಅಮೃತ ಮಹೋತ್ಸವ ದ ಅಂಗವಾಗಿ ಆಧಾರ್...
ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು.ದೇವರಿಗೆ ದೀಪ ಬೆಳಗಿಸುವುರ...
ಬೆಳ್ತಂಗಡಿ : ಮಹಿಳೆಯ ಮಾನಭಂಗ ಪ್ರಕರಣ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ
ಬೆಳ್ತಂಗಡಿ: ಮಹಿಳೆಯ ಮಾನಭಂಗ ಯತ್ನ ಪ್ರಕರಣದಲ್ಲಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಿಂದ ಬಂಧಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಅ.ಕ್ರ: 172/2014ರಲ್ಲಿ...
ಪುತ್ತೂರು ಚಲೋ ಹಿನ್ನಲೆ ಪುತ್ತೂರು ನಗರದಲ್ಲಿ ಬಿಗು ಹೆಚ್ಚುವರಿ ಪೊಲೀಸ್ ನಿಯೋಜನೆ; ಪೊಲೀಸ್ ಪಥಸಂಚಲನ
ಪುತ್ತೂರು; ಆ 31 ರಂದು ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ದ ಅನುಮತಿ ನೀಡಲಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂಧೋಬಸ್ತ್ ಮಾಡಲಾಗಿದ್ದು ವಿಶೇಷ ಪೊಲೀಸ್ ಪಡೆ...
ಬೆಳ್ತಂಗಡಿ : ಬಂದಾರು ನಿವಾಸಿ 9ನೇ ತರಗತಿ ಬಾಲಕ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ ನಡೆದಿದೆ.
ಬಾಲಕ...
ಬೆಸ್ಟ್ ಶಾಸಕ ಪ್ರಶಸ್ತಿ: ಶಾಸಕರನ್ನು ಅಭಿನಂದಿಸಿದ ತಾಲೂಕಿನ ಮುಸ್ಲಿಂ ಮುಖಂಡರು
ಬೆಳ್ತಂಗಡಿ; "ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025" ರಡಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದ“ಉತ್ತಮ ಶಾಸಕ ಪ್ರಶಸ್ತಿ" ಪಡೆದಿರುವ ಶಾಸಕ ಹರೀಶ್ ಪೂಂಜ ಅವರು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು...
ಗೃಹಲಕ್ಷ್ಮೀ ಯೋಜನೆ; ತಾಲೂಕಿನ 57,347 ಫಲಾನುಭಾವಿಗಳಿಗೆ ರೂ 340.31 ಕೋಟಿ ವಿತರಣೆ; ಗ್ಯಾರಂಟಿ ಸಮಿತಿ...
ಬೆಳ್ತಂಗಡಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯು ಕುಟುಂಬದ ಯಜಮಾನಿಯರ ಸ್ವಾವಲಂಬಿ ಜೀವನಕ್ಕೆ ನೆರವಾಗುತ್ತಿದೆ. ಬೆಳ್ತಂಗಡಿ ತಾಲೂಕಿನ 56,347 ಗೃಹಲಕ್ಷ್ಮೀಯರ ಖಾತೆಗಳಿಗೆ ಇದುವರೆಗೆ ಒಟ್ಟು ರೂ.340.31 ಕೋಟಿ ಹಣ ಜಮೆಯಾಗಿದೆ...
ಚಿಬಿದ್ರೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ.
ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ...
ಬೆಸ್ಟ್ ಎಂ.ಎಲ್. ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ; ತಾಲೂಕಿನ ಒಕ್ಕಲಿಗ ಸಮಾಜದ ಬಂಧುಗಳು ಬೆಸ್ಟ್ ಎಂ.ಎಲ್. ಎ ಪ್ರಶಸ್ತಿ ಪಡೆದ ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾ ರವರಿಗೆ ಶಾಸಕರ ಗೃಹ ಮಿಥಿಲಾ ಕ್ಕೆ ತೆರಳಿ ಗೌರವಾರ್ಪಣೆ ಸಲ್ಲಿಸಿದರು.ಕಳೆದ 8...















