news Editor
ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ – ವೈಯಕ್ತಿಕ ನೆಲೆಯಲ್ಲಿ ಪರಿಹಾರ
ಬೆಳ್ತಂಗಡಿ : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ಸಹಾಯ ನೀಡಿ ಮಾನವೀಯತೆ ಮೆರೆದರು. ಗ್ರಾಮದ ಗಾಣದಕೊಟ್ಟಿಗೆ ನಿವಾಸಿ ಗಂಗಾಧರ ಗೌಡ ಎಂಬವರ ಮನೆ ಬಳಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿತ್ತು. ಮುಂಡಾಜೆ ಗ್ರಾಮದ ನಿವಾಸಿ ಚೋಮು ನಲಿಕೆ ಎಂಬವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿತ್ತು. ಸತ್ಯನಪಲ್ಕೆ ನಿವಾಸಿ ಯಮುನಾ […]
ಬೆಳ್ತಂಗಡಿ : ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ;ಇಬ್ಬರು ಆರೋಪಿಗಳ ಬಂಧನ, ಸೊತ್ತುಗಳು...
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಿಂದ ಉತ್ತಮ ಶಾಸಕ ಪ್ರಶಸ್ತಿ ಪಡೆದ ಹರೀಶ್ ಪೂಂಜ ಅವರಿಗೆ ಸನ್ಮಾನ
ಬೆಳ್ತಂಗಡಿ: ಮಾದಕ ವಸ್ತು ಸೇವನೆ & ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು ;...
ಪುತ್ತೂರು : ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ ಆರೋಪಿಗಳ ಬಂಧನ
ನಿರ್ಲಕ್ಷ್ಯ ಚಾಲನೆ ಪ್ರಕರಣ: ಆಟೋ ಚಾಲಕನಿಗೆ 6 ತಿಂಗಳ ಜೈಲು,10 ಸಾವಿರ ರೂ. ದಂಡ
ಭಾರೀ ಮಳೆ ಹಿನ್ನಲೆ ಆ 4 ಮಂಗಳವಾರ ಶಾಲೆಗಳಿಗೆ ರಜೆ
ಪ್ರವಾಹ ಹಿನ್ನಲೆ ಮುಂಡಾಜೆ ಲಾಯಿಲಕ್ಕೆ ಜಿಲ್ಲಾಧಿಕಾರಿ ಭೇಟಿ. ಕಿಂಡಿ ಅಣೆಕಟ್ಟು ರಸ್ತೆ ವೀಕ್ಷಣೆ, ಕಾದಿದ್ದ...
ಬೆಳ್ತಂಗಡಿ: ತಾಲೂಕಿನದ್ಯಾಂತ ಶನಿವಾರ ಹಾಗೂ ಭಾನುವಾರ ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಸೋಮವಾರ ಬೆಳ್ತಂಗಡಿತಾಲೂಕಿನ ಲಾಯಿಲ ಮತ್ತು ಮುಂಡಾಜೆ ಗ್ರಾಮಗಳಿಗೆ ಭೇಟಿ ನೀಡಿದರು.ಲಾಯಿಲ ಗ್ರಾಮದ ಪುತ್ರಬೈಲು ಹಾಗೂ ಗುರಿಂಗಾನ ಪರಿಸರದಲ್ಲಿ 17 ಮನೆಗಳಿಗೆ ನದಿ ನೀರು ನುಗ್ಗಿತ್ತು . ಲಾಯಿಲ-ಕಿಲ್ಲೂರು ರಸ್ತೆ ಜಲಾವೃಂತಗೊಂಡು ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನಲೆ ಸದ್ರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಕಿಂಡಿ […]















