news Editor
ನೀರಿನಲ್ಲಿ ಕೊಚ್ಚಿ ಹೋದ ಜೀವನ್ ಪಿಂಟೋ ಮೃತದೇಹ ಪತ್ತೆ
ಬೆಳ್ತಂಗಡಿ; ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ 48 ವರ್ಷ ಪ್ರಾಯದ ಜೀವನ್ ಪಿಂಟೋ ಅವರು ನಾಪತ್ತೆಯಾಗಿದ್ದ ಪ್ರಕರಣ ದುಃಖಾಂತ್ಯ ಕಂಡಿದ್ದು, ಇಂದು ಆಗಸ್ಟ್ 3ರಂದು ಸೋಮವಾರ ಬೆಳಿಗ್ಗೆ...
20 ಮಂದಿ ಸಚಿವರುಗಳ ಪಟ್ಟಿ ಅಂತಿಮ, ಇಂದೇ ಪ್ರಮಾಣವಚನ
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಸಂಪುಟ ವಿಸ್ತರಣೆಗೆ ಕಾಲ
ಕೂಡಿಬಂದಿದೆ. ಸೋಮವಾರ (ಆ.03) ಸಂಜೆ ಡಿಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆ ಆಗಲಿದೆ. 20 ಮಂದಿ ಶಾಸಕರಿಗೆ ಸಚಿವ ಸ್ಥಾನ ಒಲಿದಿದ್ದು, ಬಹುತೇಕ ಹೊಸಮುಖಗಳು...
ಬೆಳ್ತಂಗಡಿ; ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪುದುವೆಟ್ಟು, ಲಾಯಿಲ ಗ್ರಾಮದ ಪ್ರದೇಶಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಮಳೆಯಿಂದಾದ ಸಮಸ್ಯೆಗಳನ್ನು ವೀಕ್ಷಿಸಿ...
ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ...
ಧರ್ಮಸ್ಥಳ ಪಂಜುರ್ಲಿ ಗುರಿಯಲ್ಲಿ ಮನೆಯ ಹಿಂಬದಿಯ ಗುಡ್ಡ ಕುಸಿತ ಮನೆಗೆ ಹಾನಿ
ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ಎಂಬಲ್ಲಜ ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ...
ಬೆಳ್ತಂಗಡಿ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಪ್ರಕರಣ; ಜಿಲ್ಲಾ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್...
ಬೆಳ್ತಂಗಡಿ : ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ಜು.28 ರಂದು ಖಾಸಗಿ ಸಭಾಭವನದಲ್ಲಿ ನಡೆದ 2025–26ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ...
ರೆಖ್ಯ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಗೌಡ ಅವರ ಕುಟುಂಬಕ್ಕೆ ಪರಿಹಾರ ಹಸ್ತಾಂತರ
ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ...
ಬೆಳ್ತಂಗಡಿ; ರೆಖ್ಯದಲ್ಲಿ ಕಾಡಾನೆ ದಾಳಿ ಶಂಕೆ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಕ್ಯ ಗ್ರಾಮದ ನೆಲ್ಯಡ್ಕ-ಇದ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಸಂಜೆ ಆನೆ ದಾಳಿಯಿಂದ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಲಭ್ಯ ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ...
ಭಾರೀ ಮಳೆ ಶಿಶಿಲೇಶ್ವರ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
ಬೆಳ್ತಂಗಡಿ; ತಾಲೂಕಿನಾದ್ಯಂತ ಕಳೆದ ಎರಡುದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿಶಿಲ ಗ್ರಾಮದ ಪವಿತ್ರ ಮತ್ತ್ವತೀರ್ಥ ಶ್ರೀ ಶಿಶಿಲೇಶ್ವರ...
ಬಾರೀ ಮಳೆ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು
ಬೆಳ್ತಂಗಡಿ; ತಾಲೂಕಿನಾದ್ಯಂತ ಕಳೆದ ಎರಡುದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿಶಿಲ ಗ್ರಾಮದ ಪವಿತ್ರ ಮತ್ತ್ವತೀರ್ಥ ಶ್ರೀ ಶಿಶಿಲೇಶ್ವರ...














