news Editor
ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಎಂಡೋ ಪೀಡಿತ ಮಗುವಿನ ನೆರವಿಗೆ ಪೆನ್ನು ಮಾರಾಟ
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ....
ನಾವೂರು ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ.
ನಾವೂರು ಬೋಲೋಟ್ಟು ಮನೆಯ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವ ಕಾರಣಕ್ಕೆ ಆತ್ಮಹತ್ಯೆ...
ನೆಲ್ಯಾಡಿ ಕೆ.ಸಿ ವರ್ಗೀಸ್ ಕೊಲೆ ಪ್ರಕರಣ ಮಗ ಸೇರಿದಂತೆ ಮೂವರ ಬಂಧನ
ಬೆಳ್ತಂಗಡಿ; ನೆಲ್ಯಾಡಿಯಲ್ಲಿ ವೃದ್ದ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದೊಂದು ಕೊಲೆ ಪ್ರಕರಣ ಎಂದು ಖಚಿತ ಪಡಿಸಿದ ಪೊಲೀಸರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಮೃತರ...
ಶಾಸಕ ಹರೀಶ್ ಪೂಂಜ ಅವರಿಂದ ಮಲವಂತಿಗೆಯಲ್ಲಿ 4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಸೇತುವೆ ಉದ್ಘಾಟನೆ
ಬೆಳ್ತಂಗಡಿ; ರೂ.4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಲವಂತಿಗೆ...
ಲಾಯಿಲ ಅಗಳಿ ಪರಿಸರದಲ್ಲಿ ಚಿರತೆ ಓಡಾಟ
ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ.ಒಂದು ದೊಡ್ಡ ಚಿರತೆ ಹಾಗೂ ಮರಿಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು ಬಂದಿವೆ.ಕುದುರೆಮುಖ...
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ ಆಮೆಗಳು ಸಮೇತ ನಾಲ್ಕು ಮಂದಿಯ...
ಬೆಳ್ತಂಗಡಿ; ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು...
ಮುಂಡಾಜೆ ಗುಡ್ಡಕ್ಕೆ ಬೆಂಕಿ
ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ...
ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸನ್ಮಾನ; ಶ್ರದ್ಧಾ-ಭಕ್ತಿಯಂದಿಗೆ ನಿಸ್ವಾರ್ಥವಾಗಿ ಪಾದಯಾತ್ರೆ ಮಾಡಿದಾಗ ಹೆಚ್ಚಿನ ಫಲ ...
ಧರ್ಮಸ್ಥಳ: ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಶ್ರದ್ಧಾ-ಭಕ್ತಿಯೊಂದಿಗೆ ಪಾದ ಯಾತ್ರೆಯಲ್ಲಿ ಬಂದ ಸಹಸ್ರಾರು ಭಕ್ತರು ತಮ್ಮಲ್ಲಿರುವ ದೋಷಗಳನ್ನೆಲ್ಲ ಇಲ್ಲೆ ತ್ಯಜಿಸಿ, ಉತ್ತಮ ಆಚಾರ-ವಿಚಾರಗಳೊಂದಿಗೆ ಸಭ್ಯ ನಾಗರಿಕರಾಗಿ ಸಂಸ್ಕಾರಯುತ ಸಾರ್ಥಕ ಜೀವನ ನಡೆಸಬೇಕು ಎಂದು ಧರ್ಮಸ್ಥಳದ...
10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಬಂಧಿಸಿದ ವೇಣೂರು...
ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಯೋಗೀಶ್ ಪೂಜಾರಿ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್...
ಬೆಳ್ತಂಗಡಿ ಅಗ್ನಿ ಆಕಸ್ಮಿಕ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ನಗರದ ಸಂತೆಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಕಟ್ಟಡಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ ಮಾತುಕತೆ ನಡೆಸಿ ಸ್ವಾಂತನ ಹೇಳಿದರು.ಬಳಿಕ ಆಸ್ಪತ್ರೆಗೆ ಭೇಟಿ ನೀಡಿ...















