Home Authors Posts by news Editor

news Editor

3089 POSTS 0 COMMENTS

ಸ್ವಂತ ನಿಧಿ ಕ್ರಿಯಾ  ಯೋಜನೆ ಪ್ರಕರಣದಲ್ಲಿ ಕುವೆಟ್ಟು ಗ್ರಾ.ಪಂ ನಿರ್ಣಯಗಳಿಗೆ ಮಧ್ಯಂತರ ತಡೆ –...

0
ಬೆಂಗಳೂರು: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಏಕಸದಸ್ಯ ಪೀಠದಲ್ಲಿ ಮಾನ್ಯ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮುಂದಿರುವ ಅರ್ಜಿಯಲ್ಲಿ, ಕುವೆಟ್ಟು ಗ್ರಾಮ ಪಂಚಾಯತ್‌ ಹೊರಡಿಸಿದ್ದ 15.11.2025 ಹಾಗೂ 10.12.2025ರ ನಿರ್ಣಯಗಳ ಅನುಷ್ಠಾನಕ್ಕೆ ತಾತ್ಕಾಲಿಕ ಮಧ್ಯಂತರ...

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಪಿಕಪ್ & ಟಿಪ್ಪರ್ ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯೋಪಾಧ್ಯಾಯ

0
ಬೆಳ್ತಂಗಡಿ : ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ...

ಬೆಳ್ತಂಗಡಿ : ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪುರ ಮಠ ವರ್ಗಾವಣೆ

0
ಬೆಳ್ತಂಗಡಿ: ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ...

ತೆಕ್ಕಾರು ಪಿಕಪ್ ಪಲ್ಟಿ ಚಾಲಕ ಸ್ಥಳದಲ್ಲಿಯೇ ಸಾವು

0
ಬೆಳ್ತಂಗಡಿ; ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ. 11ರಂದು ನಡೆದಿದೆ.ಮೃತ ವ್ಯಕ್ತಿ ಅಳಕೆ ನಿವಾಸಿ ಪುಟ್ಟ (31) ಎಂಬವರಾಗಿದ್ದಾರೆ.ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು...

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

0
ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ...

ತೋಟತ್ತಾಡಿಯಲ್ಲಿ ಗೇರು ತೋಟದಲ್ಲಿ ಬೆಂಕಿ ಆಕಸ್ಮಿಕ

0
ಬೆಳ್ತಂಗಡಿ;  ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ ಬಿದ್ದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಮೂರ್ಜೆ ಎಂಬಲ್ಲಿರುವ ಅಬ್ಬಾಸ್ ಎಂಬವರ ಗೇರು ತೋಟದ ಸಮೀಪ ಹಾದುಹೋಗಿರುವ ವಿದ್ಯುತ್ ಲೈನ್...

ಎಂ.ಡಿ.ಎಂ.ಎ ಮಾರಾಟಕಗಕೆ ಯತ್ನ ಕೊಕ್ಕಡ ನಿವಾಸಿ ಯಾಹ್ಯಾ ಬಂಧನ

0
ಬೆಳ್ತಂಗಡಿ; ಉಪ್ಪನಂಗಡಿಯ ಪಂಜಳದಲ್ಲಿ ಎಂ.ಡಿ.ಎಂ.ಎ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಕೊಕ್ಕಡ ನಿನಾಸಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಯಹ್ಯಾ ಕೊಕ್ಕಡ (48) ಎಂಬಾತನನ್ನು ಪೊಲೀಸರು ವಶಕ್ಕೆ...

ಶಾಸಕ ಹರೀಶ್ ಪೂಂಜ ಅವರಿಂದ ನಾಲ್ಕು ಸೇತುವೆಗಳ ಕಾಮಗಾರಿಗೆ  ಶಿಲಾನ್ಯಾಸ

0
ಬೆಳ್ತಂಗಡಿ: ಧರ್ಮಸ್ಥಳ-ಕಲ್ಮಂಜ- ಮುಂಡಾಜೆ ರಸ್ತೆಯ ರಸ್ತೆಯ ಮೂರು ಕಡೆಗಳಲ್ಲಿ ಹಾಗೂ ನಿಡಿಗಲ್-ಗುರಿಪಳ್ಳ- ಇಂದಬೆಟ್ಟು ರಸ್ತೆಯ ಒಂದು ಕಡೆ ಒಟ್ಟು ನಾಲ್ಕು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.ಬಳಿಕ...

ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

0
ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ(ರಿ) ಬೆಳ್ತಂಗಡಿ ನೇತೃತ್ವದಲ್ಲಿ ದಿನಾಂಕ 10.02.2026 ರಂದು ತಾಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಶಾಲಾ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ದಿನ...

ಬೆಳ್ತಂಗಡಿ ಬಾಲಕಿ ಅಪಹರಣ ಯತ್ನ ಘಟನೆ ಎಸ್.ಪಿ ಸ್ಪಷ್ಟನೆ

0
ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS