news Editor
ಬೆಳ್ತಂಗಡಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್....
ನಾರಾವಿ ವ್ಯಕ್ತಿಯ ಮೇಲೆ ಹಲ್ಲೆ, ಜಾತಿನಿಂದನೆ ಪ್ರಕರಣದಾಖಲು
ಬೆಳ್ತಂಗಡಿ: ನಾರಾವಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ನಾರಾವಿ ನಿವಾಸಿಯಾಗಿರುವ ಸುಧೀರ್ ಎಂಬಾತನೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದು ಸ್ಥಳೀಯ ನಿವಾಸಿಗಳಾದ...
ಬೆಳ್ತಂಗಡಿ : ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಪ್ರಕರಣಕ್ಕೆ ಟ್ವಿಸ್ಟ್
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಇಡಿ ಡ್ರಾಮ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು...
ಪಿಲ್ಯ 15ಲಕ್ಷ ವೆಚ್ಚದ ಕಾಲು ಸಂಕದ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ
ಬೆಳ್ತಂಗಡಿ; ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಹರೀಶ
್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್...
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಕಾಲೇಜ್ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿನ ನಿವಾಸಿ ಪ್ರಥಮ ಪಿಯುಸಿ...
ಮಂಗಳೂರು; ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್
ಮಂಗಳೂರು;7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಪಾಪಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ...
ಕೊಕ್ಕಡ ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರುದ್ದ ವಾಹನ ಜಾಥಾ ವೇಳೆ ಮೋದಿ ಪರವಾಗಿ...
ಬೆಳ್ತಂಗಡಿ; ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ದ ಅಖಿಲ ಬಾರತ ಮುಷ್ಕರದ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾದ ಕಾರ್ಯಕ್ರದ ವೇಳೆ ಕೊಕ್ಕಡದಲ್ಲಿ ತಂಡವೊಂದು ಮೋದಿ ಮೋದಿ ಎಂಬ ಘೋಷಣೆ ಕೂಗಿ...
ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ, ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ19 ರಂದು ರೂ.53,03,000/- ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣದಲ್ಲಿ ತನಿಖೆ...
ಬೆಳ್ತಂಗಡಿ : ಉಜಿರೆ ಕಟ್ಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ...
ಉಜಿರೆಯ ಮುಹಮ್ಮದ್ ನಿಶ್ವಾನ್ ಗೆ ಎನ್.ಎಸ್.ಎಸ್. ರಾಜ್ಯ ಪ್ರಶಸ್ತಿ
ಬೆಳ್ತಂಗಡಿ; ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರ ನಿವಾಸಿ ನಫೀಸಾ ಶೀಬಾ. ಉಸ್ಮಾನ್ ದಂಪತಿಯ ಪುತ್ರ ಮಂಗಳೂರಿನ ಯೆನೆಪೋಯ ಯುನಿವರ್ಸಿಟಿಯ ಅಂತಿಮ ವರ್ಷದ ಎಂ.ಬಿ.ಎ ಹಾಗೂ cma ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್. ಕರ್ನಾಟಕ...















