Home Authors Posts by news Editor

news Editor

3089 POSTS 0 COMMENTS

ಉಜಿರೆ ಎಸ್.ಡಿ‌.ಎಂ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

0
ಉಜಿರೆ; ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.6ರಂದು ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಿತು. ಉಜಿರೆಯ ಸುರಕ್ಷಾ ಮೆಡಿಕಲ್ ಇದರ ಮಾಲಕರಾದ ಶ್ರೀಧರ್ ಕೆ.ವಿ ಇವರು ಉಚಿತ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕೆಲವು...

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ

0
ಬೆಳ್ತಂಗಡಿ: ಯಾವುದೇ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ ಮಾಡಬೇಕಾದರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಣದ ಜೊತೆಗೆ ವಿಶೇಷ ಕೌಶಲ ಅನಿವಾರ್ಯವಾಗಿದೆ.ಪ್ರಸಕ್ತ ಶೈಕ್ಷಣಿಕ ವರ್ಷದಿಂದ (25-26) ರಾಜ್ಯಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಮಧ್ಯೆ ಈಗಾಗಲೇ ಮಾಡಿಕೊಂಡ...

ಬೆಳ್ತಂಗಡಿ : ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ

0
ಬೆಳ್ತಂಗಡಿ : ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ...

ಬೆಳ್ತಂಗಡಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45)ರವರು ಇಂದಬೆಟ್ಟು ಗ್ರಾಮದ ಅಂಬ್ರೋಲಿ ಎಂಬಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5 ರಂದು...

ನೇಪಾಳದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; ಆನ್ ಲೈನ್ ಮೂಲಕ ಕೋಟ್ಯಾಂತರ ವಂಚನೆ ಮಾಡಿದ್ದ 11...

0
ಮಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಆಮಿಷ ತೋರಿಸಿ ನೇಪಾಳದಿಂದಲೇ ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿ ವಂಚಕರನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧನ ಮಾಡಿದ್ದು, ಲ್ಯಾಪ್‌ಟಾಪ್ ಸೇರಿದಂತೆ 21 ಮೊಬೈಲ್...

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ‌ ವಾತ್ಸಲ್ಯ ಮನೆ ಹಸ್ತಾಂತರ

0
ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು,ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ಜಯಶ್ರೀರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

0
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷರಾದ ಶ್ರೀ ಬಿ‌ವೈ ವಿಜಯೇಂದ್ರ ಅವರೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರುಭೇಟಿ ಮಾಡಿ...

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

0
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ...

ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿದೂರುದಾರನಾಗಿ ಬಂದು ಆರೋಪಿಯಾದ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡನೇ ಬಾರಿಗೆ ಫೆ.5 ರಂದು ಈತ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಬಾಡಿಗೆ ಆಟೋ ರಿಕ್ಷಾದಲ್ಲಿ ಚಿನ್ನಯ್ಯ...

ಬೆಳ್ತಂಗಡಿ ಯುವತಿ ನಾಪತ್ತೆ ಪ್ರಕರಣ ದಾಖಲು

0
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS