Home Authors Posts by news Editor

news Editor

2685 POSTS 0 COMMENTS

ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

0
ಬೆಳ್ತಂಗಡಿ:ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಎಂಬವರ ಪುತ್ರಿ ಶ್ರದ್ಧಾ (23) ಅ.26ರಂದು ಸ್ವಗೃಹದಲ್ಲಿ ಮೃತಪಟ್ಟರು.ತಾಲೂಕಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಅವರಿಗೆ ತಂದೆ,ತಾಯಿ ಹಾಗೂ...

ಚಾರ್ಮಾಡಿ ಘಾಟಿ ತಿರುವಿನಲ್ಲಿ ಸಿಲುಕಿದ ಟ್ಯಾಂಕರ್: ಎರಡು ಗಂಟಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್

0
ಬೆಳ್ತಂಗಡಿ; ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ಯಾಂಕರ್ ಸಿಲುಕಿಕೊಂಡು ಟ್ರಾಫಿಕ್ ಜಾಮ್ ಉಂಟಾದ ಘಟನೆ ಅ26 ಭಾನುವಾರ ಬೆಳಿಗ್ಗೆ ನಡೆದಿದೆ.ಚಾರ್ಮಾಡಿ ಘಾಟಿ ಹತ್ತನೇ ತಿರುವಿನಲ್ಲಿ ಚಾರ್ಮಾಡಿ ಕಡೆ ಸಂಚರಿಸುತ್ತಿದ್ದ ಬೃಹತ್ ಗಾತ್ರದ ಎಂಟು ಚಕ್ರಗಳ...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸುಜಾತ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ಯಿಂದ...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ಸುಜಾತ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿರುವುದಾಗಿ ತಿಳಿದು ಬಂದಿದೆ.ಧರ್ಮಸ್ಥಳ ಪ್ರಕರಣದಲ್ಲಿ ಆರಂಭದಲ್ಲಿ ಆರೋಪಿ ಚಿನ್ನಯ್ಯನೊಂದಿಗೆ ಜಯಂತ್ ಟಿ ಮತ್ತು...

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ದಾಖಲು

0
ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ 'ದೀಪೋತ್ಸವ' ಕಾರ್ಯಕ್ರಮದಲ್ಲಿ...

ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ, ಸೂಚನೆ‌ ಉಲ್ಲಂಘಿಸಿದರೆ ಕಾನೂನು ಕ್ರಮ...

0
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ27ರಂದು ಪ್ರತಿಭಟನೆ ನಡೆಸಲು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅವರು ಅನುಮತಿ ಕೋರಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣದಿಂದಾಗಿ ಅನುಮತಿ...

ದ್ವೇಷ ಭಾಷಣ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಸಂಪ್ಯ ಠಾಣೆಗೆ ದೂರು

0
ಪುತ್ತೂರು; ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ, ಅವಮಾನಕಾರಿಯಾಗಿ ಭಾಷಣದ ಮೂಲಕ ಸಮಾಜದಲ್ಲಿ ಸಾಮರಸ್ಯ ಕೆಡುವಂತೆ ಮಾತಾಡಿದ್ದಾರೆ ಎಂದು ಆರೋಪಿಸಿ ವಿರುದ್ದ ಹಾಗೂ ಮಹಿಳೆಯರನ್ನ ಕೀಳಾಗಿ ಕಂಡು ಅವಮಾನಿಸಿದ...

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

0
ಬೆಳ್ತಂಗಡಿ:ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ...

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ

0
ಬೆಳ್ತಂಗಡಿ; ಬಳೆಂಜ ಗ್ರಾಮಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುಡುಂಬಾಜೆ ನಿವಾಸಿ ಮೆಲ್ವಿನ್(55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ಎಲ್ಲರೊಂದಿಗೂ ಆತ್ಮೀಯತೆಯಿಂದ ಇರುವ ವ್ಯಕ್ತಿತ್ವದವರಾಗಿದ್ದರು.ಮೃತರು ತಾಯಿ ಸಹೋದರಿಯರು ಹಾಗೂ ಅಪಾರ...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ತನಿಖೆ ಮಹತ್ವದ ಘಟ್ಟಕ್ಕೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ತನಿಖೆ ಇದೀಗ...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಮಹೇಶ್ ಶೆಟ್ಟಿ ಸೇರಿ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗುವಂತೆ ನೋಟಿಸ್ ಜಾರಿ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS