Home Authors Posts by news Editor

news Editor

3611 POSTS 0 COMMENTS

ಬಿ.ಸಿ ರೋಡ್ ಕೊಲೆ ಪ್ರಕರಣ ಆರೋಪಿಯ ಫೊಟೋ ತಿರುಚಿ ಭಜರಂಗದಳದ ವಿರುದ್ದ ಅಪಪ್ರಚಾರ ಆರೋಪ...

0
ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ಬಿ‌ಸಿ.ರೋಡ್ ನಲ್ಲಿ ಯುವತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣದ‌ ಆರೋಪಿ ಚೇತನ್ ನ ಫೊಟೋವನ್ನು ಎಡಿಟ್ ಮಾಡಿ ಕೇಸರಿ ಶಾಲು ಹಾಕಿ ಕುಂಕುಮ‌ ಹಾಕಿ ಭಜರಂಗದಳದ ಮುಖಂಡ‌ಚೇತನ್...

ಬಿ.ಸಿ ರೋಡ್ ಯುವತಿಯ ಕೊಲೆ ಪ್ರಕರಣ ಆರೋಪಿ ಬಂಧನ

0
ಬೆಳ್ತಂಗಡಿ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ...

ಯುವತಿ ಹತ್ಯೆ ಶಾಸಕ ಹರೀಶ್ ಪೂಂಜ ಖಂಡನೆ

0
ಬೆಳ್ತಂಗಡಿ, ಜು.16: ಬಂಟ್ವಾಳ ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ಬು ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ. ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು...

ಬಿಸಿ ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ;  ರಕ್ಷಿತ್ ಶಿವರಾಂ

0
ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಆರೋಪಿ ಬೆಳ್ತಂಗಡಿಯ ಚೇತನ್ ಗೌಡ ನಿಗಾಗಿ...

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ...

ಬಂಟ್ವಾಳ; ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಕತ್ತಿಯಿಂದ ಕಡಿದು ಯುವತಿಯ ಕೊಲೆ; ಆರೋಪಿ ಪರಾರಿ

0
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಕ್ಕೆಪದವು ನಿವಾಸಿ...

ಬೆಳ್ತಂಗಡಿ; ಖೋಟಾ ನೋಟು ತಯಾರಿ ಕೇಂದ್ರದ ಮೇಲೆ‌ ದಾಳಿ ಸ್ಥಳೀಯರು ಇಬ್ಬರು ಸೇರಿ 7...

0
ಬೆಳ್ತಂಗಡಿ: ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದಲ್ಲಿ ನಡೆಯುತ್ತಿದ್ದ ನಕಲಿ ಖೋಟಾನೋಟು ಪ್ರಿಂಟ್ ಮಾಡಿ ಮಾರಾಟ ಮಾಡಲು ತಯಾರು ನಡೆಸುತ್ತಿದ್ದ ಕಟ್ಟಡವೊಂದಕ್ಕೆ ಜು.15 ರಂದು ರಾತ್ರಿ...

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿಯ...

0

ಬೆಳ್ತಂಗಡಿ; “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ ವಶದಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪ್ರಕರಣದ ವಿವರ ದಿನಾಂಕ: 25-06-2026 ರಂದು ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುವನ್ನು […]

ಉಜಿರೆ; ಅಪರಿಚಿತ ಶವ ಪತ್ತೆ

0
ಬೆಳ್ತಂಗಡಿ; ಉಜಿರೆ ಬಸ್ ನಿಲ್ದಾಣದ ಸಮೀಪದ‌ ಶೌಚಾಲಯದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಜು 16 ರಂದು ಪತ್ತೆಯಾಗಿದೆ.ಸುಮಾರು 50 ರಿಂದ 55 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಅನಾರೋಗ್ಯ ಅಥವಾ...

ಬೆಳ್ತಂಗಡಿ : ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ; ಮುಸ್ತಾಕ್ ಜೊತೆಯಲ್ಲಿದ ಕಳ್ಳನ ಬಂಧಿಸಿದ ಪೊಲೀಸರು

0
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್. ಎಲ್. ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS