news Editor
ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಅರ್ಥ ಪೂರ್ಣವಾಗಿ ಗಾಂಧೀ ಜಯಂತಿ ಆಚರಣೆ
ಬೆಳ್ತಂಗಡಿ; ವಿದ್ಯಾರ್ಥಿಗಳು ಹಾಗೂ ಯುವಜನರು ರಕ್ತದಾನ ಮಾಡುವ ಮೂಲಕ ತಮ್ಮ ಜೀವನದಲ್ಲಿ ಇತರರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ತ್ಯಾಗ ಮನೋಭಾವನೆ ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧಿಯವರ ಜನ್ಮದಿನದಂದು ನಡೆಯುತ್ತಿರುವ ರಕ್ತದಾನ ಶಿಬಿರ ಅತ್ಯಂತ ಮಾದರಿ...
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಡಿ.ಕೆ ಶಿವಕುಮಾರ್ ಭೇಟಿ; ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ
ಮಂಗಳೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬುಧವಾರ ರಾತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದು ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ...
ಧರ್ಮಸ್ಥಳ ಪ್ರಕರಣ ಚಿನ್ನಯ್ಯ ತಂದ ತಲೆಬುರುಡೆ ಸೇರಿದಂತೆ ಮೂರು ಕಳೆಬರಗಳ ಎಪ್.ಎಸ್.ಎಲ್ ವರದಿ ಎಸ್.ಐ.ಟಿ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಮೊದಲು ಎಸ್.ಐ.ಟಿ ಅಧಿಕಾರಿಗಳು ಪತ್ತೆ ಮಾಡಿದ್ದ ಎರಡು ಮಾನವನ ಅಸ್ಥಿಪಂಜರಗಳು ಮತ್ತು ಚಿನ್ನಯ್ಯ ತಂದ ತಲೆಬರುಡೆಯ ಎಫ್ಎಸ್ಎಲ್ ವರದಿ ಬಂದಿರುವುದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ ತಾಲೂಕಿನ...
ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಭಿನಂದನೆ.
ಬೆಳ್ತಂಗಡಿ. ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಯುವ ಮೋರ್ಚಾ ವತಿಯಿಂದ ಪ್ರಧಾನಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾಪಾಕ್ಷಿಕ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30...
ಬೆಳ್ತಂಗಡಿ; ಮಹೇಶ್ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆ ಅ4ಕ್ಕೆ ಮುಂದೂಡಿಕೆ
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಸೆ30ರಂದು ಮಂಗಳೂರಿನ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಹಾಗೂ ಸೆಕ್ಷನ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಲಾಗಿದೆ.ಅಕ್ರಮ...
ಬೆಳ್ತಂಗಡಿ : ಬಂಗ್ಲೆಗುಡ್ಡೆಕ್ಕೆ ಮತ್ತೆ ಬಂದು ಪರಿಶೀಲನೆ ಆರಂಭಿಸಿದ ಎಸ್.ಐ.ಟಿ ಅಧಿಕಾರಿಗಳು
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮಂಗಳವಾರ ಮತ್ತೆ ಆಗಮಿಸಿ ಇಲ್ಲಿನ ಅರಣ್ಯದಲ್ಲಿ ಪರಿಶೀಲನೆ ಆರಂಭಿಸಿದ್ದಾರೆ . ಎಸ್.ಐ.ಟಿ ಅಧಿಕಾರಿಗಳ ಆಗಮನ ಕುತೂಹಲಕ್ಕೆ...
ಮಹೇಶ್ ಶೆಟ್ಟಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣವೇದಿಕೆಯ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶದಲ್ಲಿ ಹೈಕೋರ್ಟ್ ಅ8ರ ವರೆಗೆ ಬಲವಂತದ ಕ್ರಮ ಬೇಡ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ ಗಡಿಪಾರು ಆದೇಶ ಪ್ರಶ್ನಿಸಿ...
ಉಚ್ಚಿಲದಲ್ಲಿ ಅಪಘಾತ ಮಾಲಾಡಿ ನಿವಾಸಿ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ:ಉಚ್ಚಿಲದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಮಾಲಾಡಿ ಕೊಲ್ಪೆದ ಬೈಲು ನಿವಾಸಿ ರಮೇಶ್ ಹೆಗ್ಡೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು...
ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ
ಚಾರ್ಮಾಡಿ : ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ...