Home Authors Posts by news Editor

news Editor

3320 POSTS 0 COMMENTS

ಬೆಳ್ತಂಗಡಿ : ಗೇರುಕಟ್ಟೆ ಸುಮಂತ್ ಅನುಮಾನಸ್ಪದ ಸಾವು ಪ್ರಕರಣ; ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ...

0
ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ ಪುತ್ರ ಶಾಲಾ ವಿದ್ಯಾರ್ಥಿ ಸುಮಂತ್ (14) ಎಂಬಾತ 14-01-2026 ರಂದು ಬೆಳಗ್ಗಿನ ಜಾವ ಕಳಿಯ ಗ್ರಾಮದ ಮನೆಯ...

ಬೆಳ್ತಂಗಡಿ : 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ದರೋಡೆ ಪ್ರಕರಣದ   ಆರೋಪಿ...

0
ಬೆಳ್ತಂಗಡಿ: ಸುಮಾರು 13 ವರ್ಷಗಳಿಂದ ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ: ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಬೆಳ್ತಂಗಡಿ; ತಾಲೂಕಿನಲ್ಲಿ ಮುಂದುವರಿದ ಕಾಡಾನೆ ದಾಳಿ ಆತಂಕದಲ್ಲಿ ಕೃಷಿಕರು

0
ಬೆಳ್ತಂಗಡಿ; ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಕೃಷಿಕರು ಆತಂಕದಲ್ಲಿದ್ದಾರೆ.ಇಲ್ಲಿನ ನೆಡಿಲು ಎಂಬಲ್ಲಿಯ ನಾರಾಯಣಗೌಡ ರವರ ತೋಟಕ್ಕೆ ನಿಡ್ಲೆ ಮೀಸಲು ಅರಣ್ಯದಿಂದ ಕಾಡಾನೆಗಳು ಬಂದಿದೆ. ತೋಟಕ್ಕೆ ನುಗ್ಗಿ ಬಾಳೆ ತೆಂಗಿನ ಮರಗಳನ್ನು...

ಬೆಳ್ತಂಗಡಿ; ಗುರುನಾರಾಯಣ ಸ್ವಾಮಿ ಸೇವಾ ಸಂಘ ದಿಂದ ಗುರುಜಯಂತಿ

0
ಬೆಳ್ತಂಗಡಿ : ನಾರಾಯಣ ಗುರುಗಳ ಸಂದೇಶಗಳು ಎಂದಿಗೂ ಪ್ರಸ್ತುತವಾಗಿದ್ದು ಅದರ ಆಧಾರದ ಮೇಲೆ ನಾವು ಬೆಳೆಯಬೇಕಾಗಿದೆ.  ಬೆಳ್ತಂಗಡಿ - ಬಂಟ್ವಾಳ ಮಧ್ಯೆ ಸುಮಾರು 7 ಎಕ್ರೆ ಪ್ರದೇಶದಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆಯಾಗಲಿದೆ'...

ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

0
ಬೆಳ್ತಂಗಡಿ; ಧರ್ಮಸ್ಥಳ ಉಜಿರೆ ಹೆದ್ದಾರಿಯಲ್ಲಿ ಮಣ್ಣ ಸಂಕದ ಸಮೀಪ ಕೆ.ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಶುಕ್ರವಾರ ಮಧ್ಯಾಹ್ನ ಭೀಕರ‌ ಅಪಘಾತ ಸಂಭವಿಸಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವುದಾಗಿ...

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು

0
ಬೆಳ್ತಂಗಡಿ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗಿದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು...

ಜಮೀನಿಗೆ ಹೋಗಲು ದಾರಿಯ ಹಕ್ಕಿಗಾಗಿ ತಾಲೂಕು ಕಚೇರಿ ಎದುರು ಧರಣಿ

0
ಬೆಳ್ತಂಗಡಿ: ಜಾಗಕ್ಕೆ ಹೋಗಲು ದಾರಿ ಹಕ್ಕಿಗಾಗಿ ಆಗ್ರಹಿಸಿ ನಿಡ್ಲೆ ಗ್ರಾಮದಹರಿಪ್ರಸಾದ್ ಇರ್ವತ್ರಾಯ ಅವರು ಆ.27ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ನಿಡ್ಲೆ ಗ್ರಾಮದಲ್ಲಿ 3 ಎಕರೆ ಜಮೀನಿದ್ದು, 1993...

ಬೆಳ್ತಂಗಡಿ; ಶಿರ್ಲಾಲು ಗ್ರಾ.ಪಂ ವ್ಯಾಪ್ತಿಯಲ್ಲಿ ಪಡಿತರ ವಿತರಣೆಯಲ್ಲಿ ಅವ್ಯವಸ್ತೆ ಫಲಾನುಭವಿಗಳಿಂದ ಪ್ರತಿಭಟನೆಯ ಎಚ್ಚರಿಕೆ

0
ಬೆಳ್ತಂಗಡಿ;  ಶಿರ್ಲಾಲು ಗ್ರಾಮ ಪಂಚಾಯತ್ ನ ಸುಳ್ಕೇರಿಮೊಗ್ರು ಸಹಕಾರಿ ವ್ಯವಸಾಯಿಕ ಬ್ಯಾಂಕ್ ನಿಯಮಿತ ಶಿರ್ಲಾಲು ಇಲ್ಲಿ ಕಳೆದ ಕೆಲವು ದಿನಗಳಿಂದ ಪಡಿತರ ಸಾಮಾಗ್ರಿಗಳನ್ನು ಪಡೆಯಲು ನೂರಾರು ಜನ ಹತ್ತು ಹದಿನೈದು ದಿನಗಳಿಂದ ಮೂರು...

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಯ ಬಂಧನ

0
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಿಂದ...

ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

0
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS