Home Authors Posts by news Editor

news Editor

3611 POSTS 0 COMMENTS

ಅರವಿಂದ ಹೆಬ್ಬಾರ್ ಮುಂಡಾಜೆ ಅವರಿಗೆ ಬಿ.ಟಿ ರಂಜನ್ ಪ್ರಶಸ್ತಿ

0
ಪುತ್ತೂರು; ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ...

ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT

0
ಬೆಳ್ತಂಗಡಿ : ಧರ್ಮಸ್ಥಳ ಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ,...

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಒತ್ತಾಯಿಸಿ ಕುಚ್ಚಲು ಅಕ್ಕಿ ವಿತರಿಸಿ ಎಸ್‌ಡಿಪಿಐಯಿಂದ ...

0
ಬೆಳ್ತಂಗಡಿ, ಜು.15: "ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು" ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಗೆ

0
ಬೆಳ್ತಂಗಡಿ: ಕೊಕ್ಕಡದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ  ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ...

ಬೆಳ್ತಂಗಡಿ; ಅರಸಿನಮಕ್ಕಿಯಲ್ಲಿ ಕಾಡಾನೆದಾಳಿ ವ್ಯಾಪಕ ಕೃಷಿ‌ ಹಾನಿ

0
ಬೆಳ್ತಂಗಡಿ: ಅರಸಿನಮಕ್ಕಿ ಸಮೀಪದ ಮದ್ದಡ್ಕ ಎಂಬಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಕೃಷಿ ತೋಟಗಳಿಗೆ ದಾಳಿ ನಡೆಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ.ಮದ್ದಡ್ಕದ ಶ್ರೀಧ‌ರ್ ಎಸ್. ಹಾಗೂ...

ಸೌಜನ್ಯ ಪ್ರಕರಣ ವಿಚಾರಣೆ ಜು 21 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

0
ಬೆಳ್ತಂಗಡಿ: ಧರ್ಮಸ್ಥಳದಲ್ಲಿ 2012 ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜು 21 ಕ್ಕೆ ಮುಂದೂಡಿದೆ.ಸೌಜನ್ಯ...

ಬೆಳ್ತಂಗಡಿ; ಮುಂಡಾಜೆ ರಿಕ್ಷಾ ಜೀಪ್ ನಡುವೆ ಅಪಘಾತ ರಿಕ್ಷಾ ಚಾಲಕನಿಗೆ ಗಾಯ

0
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ಎಂಬಲ್ಲಿ ಜುಲೈ 14ರಂದು ರಿಕ್ಷಾ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಾಯಗೊಂಡ ಘಟನೆ ನಡೆದಿದೆ.ಅಪಘಾತದಲ್ಲಿ ರಿಕ್ಷಾ ಚಾಲಕರಾಗಿರುವ ಮುಂಡಾಜೆ ನಿವಾಸಿ...

ಮಂಗಳೂರು ನಾಲ್ವರು ಅಪ್ರಾಪ್ತರು ಸೇರಿದಂತೆ‌ 11 ಮಂದಿ ಬಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ

0
ಮಂಗಳೂರು; ನಗರದ ಉರ್ವಾ ಪೊಲೀಸ್‌ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ....

ಬೆಳ್ತಂಗಡಿ;  ನಾಪತ್ತೆಯಾಗಿದ್ದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

0
ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ.ಜು. 10 ರಂದು ಮನೆಯಿಂದ...

ಬೆಳ್ತಂಗಡಿ: ದಿಡುಪೆ ಜಲಪಾತ ನೋಡಲು ಬಂದ ಯುವತಿಗೆ ಜೀವ ಬೆದರಿಕೆ ಐವರ ವಿರುದ್ದ ಪ್ರಕರಣ...

0
ಬೆಳ್ತಂಗಡಿ; ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್,...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS