Home Authors Posts by news Editor

news Editor

3611 POSTS 0 COMMENTS

ಬೆಳ್ತಂಗಡಿ : ಕುವೆಟ್ಟು ಮುಸ್ತಾಕ್ ಅನುಮಾ ನಾಸ್ಪದ ಸಾವು ಪ್ರಕರಣಕ್ಕೆ ತಿರುವು,  ಮತ್ತೊಂದು ಪ್ರಕರಣ...

0
ಬೆಳ್ತಂಗಡಿ : ಕುವೆಟ್ಟುಗ್ರಾಮದ ಶಕ್ತಿನದರದಲ್ಲಿ ಅಸಹಜ‌ಸ್ಥಿತಿಯಲ್ಲಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ‌ಹೊಸ‌‌ ಬೆಳವಣಿಗೆಗಳು ನಡೆದಿದ್ದು‌ ಇಲ್ಲಿಂದ ವಯರದ‌ಹಾಗೂ ಇತರ ವಸ್ತುಗಳು ಕಳ್ಳತನವಾಗಿರುವ ನಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ...

ಬೆಳ್ತಂಗಡಿ; ಮದ್ದಡ್ಕದಲ್ಲಿ ಗಾಂಜಾ ಸೇವನೆ ಇಬ್ಬರ ವಿರುದ್ದ ಪ್ರಕರಣ‌ ದಾಖಲು

0
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ‌ ಬಾವುಟ ಗುಡ್ಡ ಎಂಬಲ್ಲಿ ಗಾಂಜಾ‌ಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಪಾದಿತರಾದ ಮಹಮ್ಮದ್ ಕಾನಿಶ್ ( 21 ) ವರ್ಷ, ಬಾವುಟಗುಡ್ಡೆ ಮನೆ, ಮದ್ದಡ್ಕ...

ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ...

0
ಬೆಳ್ತಂಗಡಿ; ಬೆನಕ ಹೆಲ್ತ್ ಸೆಂಟರ್, ಉಜಿರೆಯ ಮೂಳೆ ತಜ್ಞರಾದ ಡಾ. ರೋಹಿತ್ ಜಿ. ಭಟ್ ಅವರು ತಮ್ಮ ವೈದ್ಯಕೀಯ ಕ್ಷೇತ್ರದ ಪರಿಣತಿಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಪಡೆದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಅರ್ಜಿ ಸುಪ್ರೀಂ...

0

ಬೆಳ್ತಂಗಡಿ : ಅಪರಾಧ ಹಿನ್ನಲೆಯಳ್ಳ ಕಾರಣಕ್ಕೆ ಮತ್ತು ನಿರಂತರವಾಗಿ ಸಮಾಜದ ಸ್ವಾಸ್ಥ ಕೆಡಿಸಿದ ಆರೋಪದೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ಆದೇಶ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿ ಅರ್ಜಿಯನ್ನು ಜು.13 ರಂದು ತಿರಸ್ಕರಿಸಿದೆ. ಮಹೇಶ್ ತಿಮರೋಡಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೆ ಮಾನ್ಯ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕ ಹೈ ಕೋರ್ಟ್ ಕೂಡಾ ಈ […]

ರೂ 1 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್...

0
ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು. ರೂ 1.00 ಕೋಟಿ ವೆಚ್ಚದಲ್ಲಿ ರಸ್ತೆ...

ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಪುಸ್ತಕ ವಿತರಣೆ

0
ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಿಂದ...

ನಾರಾವಿಗೆ ಕೆಲಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

0
ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ. ಇವರು...

ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ದಲಿತ ದೌರ್ಜನ್ಯ...

0
ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ...

ಮಂಗಳೂರು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ಕೋಳಿ ಅಂಗಡಿ ವ್ಯವಹಾರ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು(32) ಎಂಬವರನ್ನು  ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ...

ಎಸ್‌ಎಮ್‌ಎ:ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

0
ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ ಎಸ್.ಎಮ್.ಎ ಇದರ ಮುರ ಮತ್ತು ಉಜಿರೆ ರೀಜಿನಲ್ ಸಮಿತಿಗಳ ಜಂಟಿ ಸಮಿತಿ ಉಜಿರೆ ಝೋನಲ್ ವತಿಯಿಂದ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ "ಖೈರು ಉಮ್ಮ" ಉತ್ತಮ...
0FansLike
0FollowersFollow
0SubscribersSubscribe
- Advertisement -
Google search engine

EDITOR PICKS