news Editor
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಚಿನ್ನಯ್ಯನ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ವಿಚಾರಣೆಗಾಗಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.ಚಿನ್ನಯ್ಯನಿಗೆ...
ಬೆಳ್ತಂಗಡಿ : ನಿಡ್ಲೆಯಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಯತ್ನ; ಧರ್ಮಸ್ಥಳ ಪೊಲೀಸರಿಂದ ಮಧ್ಯ ಸಮೇತ...
ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮಧ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಧರ್ಮಸ್ಥಳ...
ಗುರುವಾಯನಕೆರೆ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ(88)ನಿಧನ
ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ...
ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ನಲ್ಲಿ ಮೈಸೂರು ವಿಭಾಗದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ.
ಬೆಳ್ತಂಗಡಿ; ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅಕ್ಟೋಬರ್ ಹತ್ತು ಹಾಗೂ ಹನ್ನೊಂದರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರ ಪ್ರಸ್ಥ...
ಧರ್ಮಸ್ಥಳ; ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯ ರಿಂದ 666 ನೇ “ವಾತ್ಸಲ್ಯ...
ಧರ್ಮಸ್ಥಳ: ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಭಾನುವಾರ...
ಕ್ರೈಸ್ಟ್ ಅಕಾಡೆಮಿಯಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ; ರೋಟರಿ ಸಮುದಾಯ ದಳ ಮುಂಡಾಜೆ, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು, ಹಾಗೂ ಸೈಬರ್ ಅಪರಾಧಗಳ ಬಗ್ಗೆ...
ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ; ಜನಸಾಮಾನ್ಯರ ಕಾಳಜಿಯೇ ಸರಕಾರದ ಧ್ಯೇಯ ದಿನೇಶ್ ಗುಂಡೂರಾವ್
ಬೆಳ್ತಂಗಡಿ; ಬಡವರ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಅದನ್ನು ಪ್ರತಿಯೊಬ್ಬರಿಗೆ ತಲುಪಿಸುವ ಧ್ಯೇಯವನ್ನು ರಾಜ್ಯ ಸರಕಾರ ಹೊಂದಿದ್ದು ಯಾವುದೇ ಭೇದ ಭಾವವಿಲ್ಲದೆ ರಾಜ್ಯದ ಜನತೆಗೆ ಇದು ತಲುಪುತ್ತಿದೆ ಎಂದು...
ಎಸ್.ಐ.ಟಿ ಕಚೇರಿಗೆ ತೆರಳಿದ ಸೌಜನ್ಯ ತಾಯಿ ಕುಸುಮಾವತಿ, ಗಿರೀಶ್ ಮಟ್ಟಣ್ಣನವರ್ ಜಯಂತ್ ಹಾಗೂ ತಂಡ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಯ ಬೆಳ್ತಂಗಡಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ,...
ಬೆಳ್ತಂಗಡಿ : ಉಜಿರೆಯಲ್ಲಿ ಎಸ್.ಐ.ಟಿ ಯಿಂದ ತನಿಖೆ ಚುರುಕು; ಖಾಸಗಿ ಡೆಂಟಲ್ ಕ್ಲಿನಿಕ್ ಗೆ...
ಬೆಳ್ತಂಗಡಿ : ಉಜಿರೆಯ ಖಾಸಗಿ ಕ್ಲಿನಿಕ್ ಗೆ ತೆರಳಿ ಎಸ್.ಐ.ಟಿ ಅಧಿಕಾರಿಗಳಿ ಇವರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಕೆ.ಮೆಮೋರಿಯಲ್ ಹಾಲ್ ಕಟ್ಟಡದ ಮೊದಲ ಮಹಡಿಯಲ್ಲಿರುವ...
ಬೆಳ್ತಂಗಡಿ; ಬಸ್ ನಿಲ್ದಾಣದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿ
ಬೆಳ್ತಂಗಡಿ: ಟಿಕೆಟ್ ಹಣದ ವಿಚಾರದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿಯಾದ ಘಟನೆ ಶುಕ್ರವಾರ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಟಿಕೆಟ್ ದುಡ್ಡುಕೊಟ್ಟಿದ್ದೇನೆ ಎಂದು ಪ್ರಯಾಣಿಕ, ಕೊಟ್ಟಿಲ್ಲ ಎಂದು ಮಹಿಳಾ ಕಂಡಕ್ಟರ್...















